BREAKING NEWS | ರಾಜ್ಯದಲ್ಲಿ 14 ದಿನ ಬಿಗಿ ಕ್ರಮ ಘೋಷಣೆ, ಏನಿರುತ್ತೆ? ಏನಿರಲ್ಲ?
ಬೆಂಗಳೂರು : ವ್ಯಾಪಕವಾಗಿ ಹರಡುತ್ತಿರುವ ಕರೋನ ಸೋಂಕು ತಡೆಯಲು ಮತ್ತೊಮ್ಮೆ ಬಿಗಿ ಕ್ರಮ ಕೈಗೊಂಡಿದೆ. ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ತೀರ್ಮಾನ ಕೈಗೊಳ್ಳಲಾಗಿದೆ. 14 ದಿನ ಬಿಗಿ ಕ್ರಮ ಕೈಗೊಳ್ಳಲು ಸರ್ಕಾರ ತೀರ್ಮಾನ ಕೈಗೊಂಡಿದೆ ಸಭೆ ಬಳಿಕ ಸಿಎಂ ಹೇಳಿದ್ದೇನು? ಸಚಿವ ಸಂಪುಟ ಸದಸ್ಯರು, ತಜ್ಱರ ಜೊತೆ ಸಭೆಯನ್ನು ನಡೆಸಿ ಈ ಕ್ರಮ ಕೈಗೊಳ್ಳಲಾಗುತ್ತಿದೆ. ಸರ್ಕಾರಿ ಆಸ್ಪತ್ರೆಗಳಲ್ಲಿ 18 -45 ವರ್ಷದವರಿಗೆ ವ್ಯಾಕ್ಸಿನ್ ಉಚಿತವಾಗಿ ಕೊಡುತ್ತೇವೆ. ಈ ಬಗ್ಗೆ ಆರೋಗ್ಯ ಇಲಾಖೆ ರೂಪುರೇಷೆ ಸಿದ್ಧಪಡಿಸುತ್ತದೆ. 45 … Read more