ರೈಲ್ವೆ ತತ್ಕಾಲ್ ಟಿಕೆಟ್ ಬುಕಿಂಗ್‌ನಲ್ಲಿ ಮಹ್ವತದ ಬದಲಾವಣೆ, ಪ್ರಯೋಗ ಆರಂಭ, ಏನಿದು?
ರೈಲ್ವೆ ನ್ಯೂಸ್: ತತ್ಕಾಲ್ ಟಿಕೆಟ್ (Tatkal Ticket) ಬುಕಿಂಗ್‌ನಲ್ಲಿ ನಡೆಯುತ್ತಿದ್ದ ವಂಚನೆ ತಡೆಗಟ್ಟಲು ಮತ್ತು ಏಜೆಂಟರಿಗೆ ಕಡಿವಾಣ ಹಾಕಲು ರೈಲ್ವೆ ಇಲಾಖೆ ಮಹತ್ವದ ಹೆಜ್ಜೆ ಇರಿಸಿದೆ. ತತ್ಕಾಲ್ ಟಿಕೆಟ್ ಬುಕಿಂಗ್‌ನಲ್ಲಿ ಮಹತ್ವದ ಬದಲಾವಣೆ ತರಲು ಮುಂದಾಗಿದೆ. ಇನ್ನು ಮುಂದೆ ರೈಲ್ವೆ ಟಿಕೆಟ್ ಕಾಯ್ದಿರಿಸುವಿಕೆ ಕೌಂಟರ್‌ಗಳಿಂದ ತತ್ಕಾಲ್ ಟಿಕೆಟ್‌ಗಳನ್ನು ಕಾಯ್ದಿರಿಸುವಾಗ, ಪ್ರಯಾಣಿಕರ ಮೊಬೈಲ್ ಸಂಖ್ಯೆಗೆ ಒಟಿಪಿ ಕಳುಹಿಸಲಾಗುತ್ತದೆ. ಈ ಒಟಿಪಿಯನ್ನು ತಿಳಿಸಿದ ನಂತರವೇ ಟಿಕೆಟ್ ನೀಡಲಾಗುತ್ತದೆ. ರಾಣಿ ಕಮಲಾಪತಿ ನಿಲ್ದಾಣದಿಂದ ದೆಹಲಿಗೆ ಹೋಗುವ ಶತಾಬ್ದಿ ಎಕ್ಸ್‌ಪ್ರೆಸ್ ರೈಲಿನಲ್ಲಿ ಮೊದಲು … Read more