BREAKING NEWS | ಭದ್ರಾವತಿಯಲ್ಲಿ ಗುಂಡನ ಕಾಲಿಗೆ ಗುಂಡು ಹಾರಿಸಿದ ಪೊಲೀಸ್
ಭದ್ರಾವತಿ : ಪ್ರಕರಣವೊಂದರ ಆರೋಪಿಯ ಕಾಲಿಗೆ ಪೊಲೀಸರು (Police) ಗುಂಡು ಹಾರಿಸಿದ್ದಾರೆ. ಪೊಲೀಸ್ ಸಿಬ್ಬಂದಿಯ ಮೇಲೆ ಆರೋಪಿ ದಾಳಿ ನಡೆಸಿದ್ದು, ಆತ್ಮರಕ್ಷಣೆಗಾಗಿ ಸಬ್ ಇನ್ಸ್‌ಪೆಕ್ಟರ್ ಗುಂಡು ಹಾರಿಸಿದ್ದಾರೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ತಿಳಿಸಿದ್ದಾರೆ. ಗುಂಡ ಅಲಿಯಾಸ್ ರವಿ ಎಂಬಾತನ ಕಾಲಿಗೆ ಗುಂಡು ಹಾರಿಸಲಾಗಿದೆ. ಹೊಸಮನೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ರೌಡಿ ಶೀಟರ್ ಗುಂಡ ಪೊಲೀಸ್ ಸಿಬ್ಬಂದಿ ಆದರ್ಶ್ ಮೇಲೆ ದಾಳಿ ಮಾಡಿ ಪರಾರಿಯಾಗಲು ಯತ್ನಿಸಿದ್ದ. ಈ ವೇಳೆ ಪಿಎಸ್‌ಐ ಕೃಷ್ಣ, ಗುಂಡನಿಗೆ ಶರಣಾಗುವಂತೆ ಸೂಚಿಸಿದರು. … Read more