BREAKING NEWS – ಭದ್ರಾವತಿ ತಾಲೂಕಿನ ಶಾಲೆ, ಕಾಲೇಜುಗಳಿಗೆ ನಾಳೆ ರಜೆ
BHADRAVATHI, 30 JULY 2024 : ಜೋರು ಮಳೆ ಹಿನ್ನೆಲೆ ಭದ್ರಾವತಿ ತಾಲೂಕಿನ ಶಾಲೆ, ಕಾಲೇಜುಗಳಿಗೆ ರಜೆ (HOLIDAY) ಘೋಷಿಸಲಾಗಿದೆ. ತಾಲೂಕಿನ ವ್ಯಾಪಕ ಮಳೆಯಾಗುತ್ತಿದೆ. ಜು.31ರಂದು ಭಾರಿ ಮಳೆಯಾಗುವ ಮುನ್ಸೂಚನೆ ಇರುವುದರಿಂದ ರಜೆ ಘೋಷಿಸಲಾಗಿದೆ ಎಂದು ಆದೇಶದಲ್ಲಿ ತಹಶೀಲ್ದಾರ್ ತಿಳಿಸಿದ್ದಾರೆ. ಈಗಾಗಲೇ ತೀರ್ಥಹಳ್ಳಿ, ಸಾಗರ, ಹೊಸನಗರ ತಾಲೂಕುಗಳಿಗೆ ರಜೆ ಘೋಷಿಸಲಾಗಿತ್ತು. ಇದನ್ನೂ ಓದಿ ⇓ ಶಿವಮೊಗ್ಗ ಜಿಲ್ಲೆಯ ವಿವಿಧ ಠಾಣೆಯ ಸಬ್ ಇನ್ಸ್‌ಪೆಕ್ಟರ್‌ಗಳ ವರ್ಗಾವಣೆ, ಯಾರೆಲ್ಲ ವರ್ಗವಾಗಿದ್ದಾರೆ?