ಭದ್ರಾ ಜಲಾಶಯಕ್ಕೆ ಇವತ್ತು ಎಷ್ಟಿದೆ ಒಳ ಹರಿವು? ಈವರೆಗೂ ಸಂಗ್ರಹವಾಗಿರುವ ನೀರಿನ ಪ್ರಮಾಣವೆಷ್ಟು?
SHIVAMOGGA LIVE NEWS | 10 JULY 2024 DAM LEVEL : ಹಿನ್ನೀರು ಭಾಗದಲ್ಲಿ ಮಳೆ ಪ್ರಮಾಣ ಕಡಿಮೆ ಇರುವುದರಿಂದ ಭದ್ರಾ ಜಲಾಶಯದ ಒಳ ಹರಿವು ಯಥಾಸ್ಥಿತಿಯಲ್ಲಿದೆ. ಇವತ್ತು ಭದ್ರಾ ಜಲಾಶಯಕ್ಕೆ 7356 ಕ್ಯೂಸೆಕ್ ಒಳ ಹರಿವು ದಾಖಲಾಗಿದೆ. 157 ಕ್ಯೂಸೆಕ್ ಹೊರ ಹರಿವು ಇದೆ. ಭದ್ರಾ ಜಲಾಶಯದಲ್ಲಿ ಪ್ರಸ್ತತ 135.2 ಅಡಿಯಷ್ಟು ನೀರಿನ ಸಂಗ್ರಹವಿದೆ. ಈವರೆಗೂ ಡ್ಯಾಂನಲ್ಲಿ 23.719 ಟಿಎಂಸಿಯಷ್ಟು ನೀರು ಭರ್ತಿಯಾಗಿದೆ. ಇದನ್ನೂ ಓದಿ – ತುಂಗಾ ಬಲ, ಎಡದಂಡೆ ಕಾಲುವೆಗಳಿಗೆ ಇವತ್ತಿನಿಂದ ನೀರು