ಭದ್ರಾವತಿಯಲ್ಲಿ ಕರಾಳ ದಿನ ಆಚರಣೆಗೆ ನಿರ್ಧಾರ, ಶಿವಮೊಗ್ಗದವರೆಗೆ ಬೈಕ್ ಜಾಥಾ
SHIVAMOGGA LIVE NEWS | 11 JANUARY 2024 BHADRAVATHI : ವಿಐಎಸ್‌ಎಲ್ ಕಾರ್ಖಾನೆಯನ್ನು 2023ರ ಜ.16ರಂದು ಕೇಂದ್ರ ಸರ್ಕಾರ ಮುಚ್ಚಲು ಆದೇಶಿಸಿತ್ತು. ಈ ಆದೇಶಕ್ಕೆ ಒಂದು ವರ್ಷ ಪೂರೈಸುತ್ತಿರುವ ಹಿನ್ನಲೆ ಅಂದು ಭದ್ರಾವತಿಯಲ್ಲಿ ಕರಾಳ ದಿನವನ್ನಾಗಿ ಆಚರಿಸಲಾಗುತ್ತಿದೆ. ಅಂದು ಸಂಜೆ 5ಗಂಟೆಗೆ ನಗರದೆಲ್ಲೆಡೆ ಪಂಜಿನ ಮೆರವಣಿಗೆ ನಡೆಸಲಾಗುತ್ತಿದೆ ಎಂದು ವಿಐಎಸ್ ಎಲ್ ಗುತ್ತಿಗೆ ಕಾರ್ಮಿಕರ ಸಂಘದ ಅಧ್ಯಕ್ಷ ಎಚ್.ಜಿ.ಸುರೇಶ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಇದನ್ನೂ ಓದಿ – ಶಿವಮೊಗ್ಗ ನಗರದಲ್ಲಿ ಜ.12ರಂದು ವಾಹನ ಸಂಚಾರ ಮಾರ್ಗ ಬದಲಾವಣೆ, ವಿವಿಧೆಡೆ … Read more