ಭದ್ರಾವತಿಯ ವಿವಿಧೆಡೆ ಜೂನ್ 15ರಂದು ಕರೆಂಟ್ ಇರಲ್ಲ, ಎಲ್ಲೆಲ್ಲಿ ವ್ಯತ್ಯಯವಾಗಲಿದೆ?
SHIVAMOGGA LIVE NEWS | BHADRAVATHI | 14 ಜೂನ್ 2022 ಭದ್ರಾವತಿ ಸೀಗೆಬಾಗಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣೆ ಕಾರ್ಯ ಹಮ್ಮಿಕೊಳ್ಳಲಾಗಿದೆ. ಹಾಗಾಗಿ ಭದ್ರಾವತಿಯ ವಿವಿಧೆಡೆ ಜೂ 15ರಂದು ವಿದ್ಯುತ್ ವ್ಯತ್ಯಯವಾಲಿದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ. ಜೂ.15ರಂದು ಬೆಳಗ್ಗೆ 9 ರಿಂದ ಸಂಜೆ 6 ಗಂಟೆವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ. ಗ್ರಾಹಕರು ಸಹಕರಿಸಬೇಕು ಎಂದು ಮೆಸ್ಕಾಂ ನಗರ ಉಪ ವಿಭಾಗದ ಎಇಇ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯವಾಗುತ್ತೆ? ಹೊಸಮನೆ, ಸೀಗೇಬಾಗಿ, … Read more