‘ಅಭಿವೃದ್ಧಿ ನೆಪದಲ್ಲಿ ಅವೈಜ್ಞಾನಿಕ ಕಾಮಗಾರಿ, ಭದ್ರಾವತಿ ಜನ್ನಾಪುರ ಕೆರೆ ಜಾಗ ಕಬಳಿಸಲು ಪ್ಲಾನ್’
SHIVAMOGGA LIVE NEWS | PROTEST | 08 ಮೇ 2022 ಭದ್ರಾವತಿ ಜನ್ನಾಪುರದ ಕೆರೆ ಅಭಿವೃದ್ಧಿ ಹೆಸರಲ್ಲಿ ಅವೈಜ್ಞಾನಿಕವಾಗಿ ಕಾಮಗಾರಿ ನಡೆಸಲಾಗುತ್ತಿದೆ. ಕೆರೆ ಜಾಗವನ್ನು ಕೆಲವರು ಕಬಳಿಸಲು ಮುಂದಾಗಿದ್ದಾರೆ. ಇದನ್ನು ತಪ್ಪಿಸಬೇಕೆಂದು ಒತ್ತಾಯಿಸಿ ಜನ್ನಾಪುರ-ಸಿದ್ದಾಪುರ ಕೆರೆ ಸಂರಕ್ಷಣಾ ಸಮಿತಿ ನೇತೃತ್ವದಲ್ಲಿ ಸ್ಥಳೀಯರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಜನ್ನಾಪುರ ಸರ್ವೇ ನಂ. 70ರಲ್ಲಿನ 52 ಎಕರೆ ಕೆರೆ ಜಾಗವನ್ನು ಸರ್ವೇ ಮೂಲಕ ಸಮರ್ಪಕವಾಗಿ ಗಡಿ ಗುರುತಿಸಬೇಕು. ಕೆರೆ ಒತ್ತುವರಿ ಜಾಗವನ್ನು ತೆರವುಗೊಳಿಸಬೇಕು. ಕೆರೆಯ ಹೂಳು … Read more