ಶಿವಮೊಗ್ಗ – ಭದ್ರಾವತಿ ಮಧ್ಯೆ ಸಂಚರಿಸುವ ವಾಹನಗಳಿಗೆ ಪರ್ಯಾಯ ಮಾರ್ಗ, ಡಿಸಿ ಆದೇಶ
SHIVAMOGGA LIVE NEWS | 16 ಮಾರ್ಚ್ 2022 ಭದ್ರಾವತಿಯ ಕಡದಕಟ್ಟೆ ಸಮೀಪ ರೈಲ್ವೆ ಮೇಲ್ಸೇತುವೆ ಕಾಮಗಾರಿ ಹಿನ್ನೆಲೆ ವಾಹನಗಳು ಪರ್ಯಾಯ ಮಾರ್ಗದಲ್ಲಿ ಸಂಚರಿಸುವಂತೆ ಜಿಲ್ಲಾಧಿಕಾರಿ ಅವರು ಆದೇಶ ಹೊರಡಿಸಿದ್ದಾರೆ. ರೈಲ್ವೆ ಕ್ರಾಸಿಂಗ್ ಗೇಟ್ ನಂ.34ರಲ್ಲಿ ರೈಲ್ವೆ ಮೇಲ್ಸೇತುವೆ ಕಾಮಗಾರಿ ತ್ವರಿತಗತಿಯಿಂದ ಪೂರ್ಣಗೊಳಿಸಬೇಕಿದೆ. ವಾಹನ ಸಂಚಾರಕ್ಕೆ ಅಡಚಣೆ ಉಂಟಾಗುವ ಸಾದ್ಯತೆ ಹಿನ್ನೆಲೆ ಪರ್ಯಾಯ ಮಾರ್ಗದಲ್ಲಿ ವಾಹನಗಳು ಸಂಚರಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು ಆದೇಶದಲ್ಲಿ ತಿಳಿಸಿದ್ದಾರೆ. ಯಾವುದ ಪರ್ಯಾಯ ಮಾರ್ಗ? ಶಿವಮೊಗ್ಗದಿಂದ ಭದ್ರಾವತಿ ಕಡೆಗೆ ಸಂಚರಿಸುವ ಮಿನಿ … Read more