ಬೇಸಿಗೆ ಬೆಳೆಗೆ ಭದ್ರಾ ಎಡ, ಬಲ ದಂಡೆ ನಾಲೆಗಳಲ್ಲಿ ನೀರು ಹರಿಸಲು ನಿರ್ಧಾರ

Bhadra-Dam-No-Water

ಶಿವಮೊಗ್ಗದ ಲೈವ್.ಕಾಂ | SHIMOGA NEWS |  28 ಡಿಸೆಂಬರ್ 2021 ಬೇಸಿಗೆ ಹಂಗಾಮಿನ ಬೆಳೆಗಾಗಿ ಭದ್ರಾ ಎಡ ಮತ್ತು ಬಲ ದಂಡೆ ನಾಲೆಗಳಲ್ಲಿ120 ದಿನ ನೀರು ಹರಿಸಲು ನಿರ್ಧರಿಸಲಾಗಿದೆ. ಭದ್ರಾ ಯೋಜನಾ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಮಲವಗೊಪ್ಪದಲ್ಲಿರುವ ಭದ್ರಾ ಅಚ್ಚುಕಟ್ಟು ಅಭಿವೃದ್ಧಿ ಪ್ರಾಧಿಕಾರದ ಸಭಾಂಗಣದಲ್ಲಿ ಭದ್ರಾ ಯೋಜನೆ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ನಾಲೆಗಳಿಗೆ ನೀರು ಹರಿಸುವ ನಿರ್ಧಾರ ಕೈಗೊಳ್ಳಲಾಯಿತು. ಡಿ.29ರ ಮಧ್ಯರಾತ್ರಿಯಿಂದ ಎಡ ದಂಡೆ ನಾಲೆಗಳಿಗೆ ನೀರು ಹರಿಸಲಾಗುತ್ತದೆ. … Read more

ಭದ್ರಾವತಿ ಅಂತರಗಂಗೆಯ 9 ಮಂದಿ ‘ಘರ್ ವಾಪಸಿ’

271221 convert to hindu religion at Bhadravathi

ಶಿವಮೊಗ್ಗದ ಲೈವ್.ಕಾಂ | SHIMOGA NEWS |  27 ಡಿಸೆಂಬರ್ 2021 ರಾಜ್ಯದಲ್ಲಿ ಮತಾಂತರ ಕಾಯಿದೆಯ ಬಗ್ಗೆ ಚರ್ಚೆ ಬಿಸಿಯಾಗಿರುವಾಗಲೇ ಭದ್ರಾವತಿಯಲ್ಲಿ ಒಂದೇ ಕುಟುಂಬದ 9 ಮಂದಿ ಕ್ರೈಸ್ತ ಧರ್ಮದಿಂದ ಹಿಂದೂ ಧರ್ಮಕ್ಕೆ ವಾಪಸ್ ಆಗಿದ್ದಾರೆ. ವಿಶೇಷ ಪೂಜೆಗಳ ಮೂಲಕ ಇವರನ್ನು ಹಿಂದೂ ಧರ್ಮಕ್ಕೆ ಸ್ವಾಗತಿಸಲಾಯಿತು. ಭದ್ರಾವತಿ ತಾಲೂಕಿನ ಅಂತರಗಂಗೆ ಗ್ರಾಮದ ನಿವಾಸಿಗಳಾದ ಜಯಶೀಲನ್ ಮತ್ತು ಜಯಮ್ಮ ಎಂಬುವರು ತಮ್ಮ ಕುಟುಂಬದ ಸಮೇತ ಹಿಂದೂ ಧರ್ಮಕ್ಕೆ ಭಾನುವಾರ ಮರಳಿದ್ದಾರೆ. 40 ವರ್ಷಗಳ ಹಿಂದೆ ಮತಾಂತರ ಜಯಶೀಲನ್ ಅವರ … Read more

BREAKING NEWS | ಶಿವಮೊಗ್ಗ ಜಿಲ್ಲೆಗೂ ಕಾಲಿಟ್ಟ ಓಮಿಕ್ರಾನ್ ಸೋಂಕು

breaking news graphics

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 20 ಡಿಸೆಂಬರ್ 2021 ಶಿವಮೊಗ್ಗ ಜಿಲ್ಲೆಯಲ್ಲೂ ಕರೋನ ರೂಪಾಂತರಿ ಓಮಿಕ್ರಾನ್ ವೈರಸ್ ಪತ್ತೆಯಾಗಿದೆ. ಈ ಸಂಬಂಧ ಆರೋಗ್ಯ ಸಚಿವ ಡಿ.ಸುಧಾಕರ್ ಅವರು ಟ್ವೀಟ್ ಮೂಲಕ ಸ್ಪಷ್ಟಪಡಿಸಿದ್ದಾರೆ. ಭದ್ರಾತಿಯಲ್ಲಿ 20 ವರ್ಷ ಯುವತಿಯೊಬ್ಬರಲ್ಲಿ ಓಮಿಕ್ರಾನ್ ವೈರಸ್ ಪತ್ತೆಯಾಗಿದೆ. ಇದು ಜಿಲ್ಲೆಯಲ್ಲಿ ಆತಂಕ ಮೂಡಿಸಿದೆ. ಡಿಸೆಂಬರ್ 7ರಂದು ಭದ್ರಾವತಿ ಖಾಸಗಿ ನರ್ಸಿಂಗ್ ಕಾಲೇಜಿನ 27 ವಿದ್ಯಾರ್ಥಿಗಳಲ್ಲಿ ಸೋಂಕು ಪತ್ತೆಯಾಗಿತ್ತು. ಸೋಂಕಿತರ ಗಂಟಲ ದ್ರವವನ್ನು ಹೆಚ್ಚಿನ ಪರೀಕ್ಷೆಗಾಗಿ ಬೆಂಗಳೂರಿಗೆ ಕಳುಹಿಸಲಾಗಿತ್ತು. ಈ ಪೈಕಿ … Read more

ಕುವೆಂಪು ವಿವಿ ಕ್ಯಾಂಪಸ್’ನಲ್ಲಿ ಪ್ರೊಫೆಸರ್, ವಿದ್ಯಾರ್ಥಿ ಸೇರಿ ಮೂವರ ಮೇಲೆ ಹೆಜ್ಜೇನು ದಾಳಿ

Kuvempu University General Image 1

ಶಿವಮೊಗ್ಗ ಲೈವ್.ಕಾಂ | SHANKARAGHATTA NEWS | 17 ಡಿಸೆಂಬರ್ 2021 ಕುವೆಂಪು ವಿಶ್ವವಿದ್ಯಾಲಯದ ಕ್ಯಾಂಪಸ್’ನಲ್ಲಿ ಹೆಜ್ಜೇನು ದಾಳಿಗೆ ತುತ್ತಾಗಿ ವಿದ್ಯಾರ್ಥಿಯೊಬ್ಬರಿಗೆ ಗಂಭೀರ ಗಾಯವಾಗಿದೆ. ಅವರನ್ನು ಶಿವಮೊಗ್ಗದ ನಂಜಪ್ಪ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಐಸಿಯುನಲ್ಲಿ ದಾಖಲು ಮಾಡಲಾಗಿದೆ. ಇವತ್ತು ಸಂಜೆ ಶಂಕರಘಟ್ಟದ ಕುವೆಂಪು ವಿವಿ ಕ್ಯಾಂಪಸ್’ನ ಕಲಾ ವಿಭಾಗದ ಕಟ್ಟಡದ ಮುಂದೆ ಘಟನೆ ಸಂಭವಿಸಿದೆ. ಪತ್ರಿಕೋದ್ಯಮ ವಿಭಾಗದ ಪ್ರೊ. ಡಿ.ಎಸ್.ಪೂರ್ಣಾನಂದ, ಕಚೇರಿ ಸಹಾಯಕ ನಾಗರಾಜ್, ಸಂಶೋಧನಾ ವಿದ್ಯಾರ್ಥಿ ಪ್ರವೀಣ್ ಎಂಬುವವರ ಮೇಲೆ ಹೆಜ್ಜೇನುಗಳು ದಾಳಿ ಮಾಡಿವೆ. ಕಲಾ … Read more

ಭದ್ರಾವತಿಯಲ್ಲಿ ಬೈಕ್ ಸವಾರರ ಬ್ಯಾಗ್’ನಲ್ಲಿ ಸಿಕ್ತು ರಾಶಿ ರಾಶಿ ಮೊಬೈಲ್

171221 Mobile Theft Case Arrest at Bhadravathi Old Town

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 17 ಡಿಸೆಂಬರ್ 2021 ಪೊಲೀಸರನ್ನು ಕಂಡು ಪರಾರಿಯಾಗಲು ಯತ್ನಿಸಿದ ಬೈಕ್ ಸವಾರರನ್ನು ಹಿಡಿದು, ಕೈಯಲ್ಲಿದ್ದ ಬ್ಯಾಗ್ ತಪಾಸಣೆಗೆ ಒಳಪಡಿಸಿದಾಗ ರಾಶಿ ರಾಶಿ ಮೊಬೈಲ್ ಪತ್ತೆಯಾಗಿವೆ. ಕಳ್ಳರನ್ನು ಬಂಧಿಸಿದ ಪೊಲೀಸರು ಮೊಬೈಲ್’ಗಳನ್ನು ವಶಕ್ಕೆ ಪಡೆದಿದ್ದಾರೆ. ಭದ್ರಾವತಿ ಹೊಸಮನೆ ಬಡಾವಣೆಯ ಸಿ.ಶ್ರೀನಿವಾಸ್ (26) ಮತ್ತು ದುರ್ಗಿನಗರದ ಅಜಾಮ್ ಅಲಿಯಾಸ್ ಬಾಬು (38) ಬಂಧಿತರು. ಬ್ಯಾಗ್’ನಲ್ಲಿತ್ತು ರಾಶಿ ರಾಶಿ ಮೊಬೈಲ್ ಮೊಬೈಲ್ ಕಳ್ಳರ ಕುರಿತು ಖಚಿತ ಮಾಹಿತಿ ಮೇರೆಗೆ, ಪೊಲೀಸರು ಭದ್ರಾವತಿಯ ಸೀಗೆಬಾಗಿ … Read more

ಭದ್ರಾವತಿ ಹುತ್ತಾ ಕಾಲೋನಿಯಲ್ಲಿ ವಿಜೃಂಭಣೆಯ ರಥೋತ್ಸವ

171221 Bhadravathi Hutta colony veeranjaneya rathotsava

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 17 ಡಿಸೆಂಬರ್ 2021 ಭದ್ರಾವತಿಯ ಹುತ್ತಾ ಕಾಲೋನಿಯಲ್ಲಿ ವೀರಾಂಜನೇಯ ಸ್ವಾಮಿ ರಥೋತ್ಸವ ವಿಜೃಂಭಣೆಯಿಂದ ನೆರವೇರಿತು. ದೊಡ್ಡ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದ ಭಕ್ತರು ದೇವರಿಗೆ ಹರಕೆ ತೀರಿಸಿ ಕೃಪೆಗೆ ಪಾತ್ರರಾದರು. ರಥೋತ್ಸವದ ಅಂಗವಾಗಿ ವೀರಾಂಜನೇಯ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ಹೋಮ, ಹವನಗಳನ್ನು ಕೂಡ ಮಾಡಲಾಯಿತು. ಬಳಿಕ ಅಲಂಕೃತ ರಥದಲ್ಲಿ ದೇವರ ಮೂರ್ತಿಯನ್ನು ಪ್ರತಿಷ್ಠಾಪಿಸಿ, ಪೂಜೆ ಸಲ್ಲಿಸಿ ರಥೋತ್ಸವಕ್ಕೆ ಚಾಲನೆ ನೀಡಲಾಯಿತು. ರಥೋತ್ಸವದ ವೇಳೆ ಭಕ್ತರು ಮೆಣಸು, ಬಾಳೆ ಹಣ್ಣನ್ನು ರಥದತ್ತ … Read more

ಭದ್ರಾವತಿ ಹೊಸ ಸಿದ್ಧಾಪುರದಲ್ಲಿ ರಾತ್ರಿ ಸಿಕ್ಕಸಿಕ್ಕವರ ಮೇಲೆ ಹಲ್ಲೆ, ಆಕ್ರೋಶಗೊಂಡ ಜನರಿಂದ ರಸ್ತೆತಡೆ

131221 Road Block Protest in Hosasiddapura at Bhadravathi

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 13 ಡಿಸೆಂಬರ್ 2021 ಗಾಂಜಾ ಅಮಲಿನಲ್ಲಿದ್ದ ಯುವಕರ ಗುಂಪೊಂದು ಸಿಕ್ಕಸಿಕ್ಕವರ ಮೇಲೆ ಹಲ್ಲೆ ನಡೆಸಿದೆ. ಇದರಿಂದ ಆಕ್ರೋಶಗೊಂಡ ಗ್ರಾಮಸ್ಥರು ದಿಢೀರ್ ರಸ್ತೆ ತಡೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಭದ್ರಾವತಿಯ ಹೊಸಸಿದ್ಧಾಪುರ ಗ್ರಾಮದಲ್ಲಿ ರಾತ್ರಿ ಘಟನೆ ಸಂಭವಿಸಿದೆ. ಗಾಂಜಾ ಅಮಲಿನಲ್ಲಿದ್ದ ಯುವಕರ ಗುಂಪೊಂದು ಹೊಸಸಿದ್ಧಾಪುರದಲ್ಲಿ ಸಿಕ್ಕಸಿಕ್ಕವರ ಮೇಲೆ ಹಲ್ಲೆ ನಡೆಸಿದೆ. ಬಿಡಿಸಲು ಹೋದ ಸ್ಥಳೀಯರ ಮೇಲೂ ದಾಳಿ ಮಾಡಿದೆ. ನಶೆಯಲ್ಲಿದ್ದವರಿಂದ ಏಕಾಏಕಿ ಅಟ್ಯಾಕ್ ರಾತ್ರಿ ಹೊಸ ಸಿದ್ಧಾಪುರದಲ್ಲಿ ಸುಮಾರು ಎಂಟು … Read more

ಭದ್ರಾವತಿಯಲ್ಲಿ ಕರೋನ ಆತಂಕ, ಖಾಸಗಿ ಆಸ್ಪತ್ರೆ, ನರ್ಸಿಂಗ್ ಹಾಸ್ಟೆಲ್ ಸೀಲ್ ಡೌನ್

091221 Covid Case Hospital Seal Down

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 9 ಡಿಸೆಂಬರ್ 2021 ನರ್ಸಿಂಗ್ ವಿದ್ಯಾರ್ಥಿಗಳಲ್ಲಿ ಸೋಂಕು ಕಾಣಿಸಿಕೊಂಡ ಹಿನ್ನೆಲೆ, ಭದ್ರಾವತಿಯ ಖಾಸಗಿ ಆಸ್ಪತ್ರೆ ಮತ್ತು ನರ್ಸಿಂಗ್ ಹಾಸ್ಟೆಲ್ ಸೀಲ್ ಡೌನ್ ಮಾಡಲಾಗಿದೆ. ಸಾರ್ವಜನಿಕರು ಆಸ್ಪತ್ರೆ ಪ್ರವೇಶಿಸದಂತೆ ನಿರ್ಬಂಧ ವಿಧಿಸಲಾಗಿದೆ. ನರ್ಸಿಂಗ್ ವಿದ್ಯಾರ್ಥಿಗಳನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿತ್ತು. ಈ ಸಂದರ್ಭ 24 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ. ಈ ಹಿನ್ನೆಲೆ ಜಿಲ್ಲಾ ಆರೋಗ್ಯಾಧಿಕಾರಿ ಸೂಚನೆ ಮೇರೆಗೆ ಆಸ್ಪತ್ರೆಯ ಒಪಿಡಿ ಮತ್ತು ನರ್ಸಿಂಗ್ ಹಾಸ್ಟೆಲ್ ಬಂದ್ ಮಾಡಲಾಗಿದೆ. ‘ನರ್ಸಿಂಗ್ ಕಾಲೇಜಿನಲ್ಲಿ 24 … Read more

ಪಾನಿಪೂರಿ ತಿಂದು ಮಕ್ಕಳು ಸೇರಿ ಹಲವರು ಅಸ್ವಸ್ಥ, ಶಿವಮೊಗ್ಗ ಲೈವ್.ಕಾಂ ವರದಿ ಬಳಿಕ ಅಧಿಕಾರಿಗಳು ಸ್ಥಳಕ್ಕೆ ದೌಡು

Bhadravathi News Graphics

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 28 ನವೆಂಬರ್ 2021 ಪಾನಿಪೂರಿ ಸೇವಿಸಿ ಅಸ್ವಸ್ಥರಾಗಿ ಚಿಕಿತ್ಸೆ ಪಡೆದವರ ಕುರಿತು ಮಾಹಿತಿ ಸಂಗ್ರಹಿಸಿ, ಪರಿಶೀಲನೆ ನಡೆಸಿ, ತಿಳಿವಳಿಕೆ ನೀಡಲು ಭದ್ರಾವತಿ ನಗರಸಭೆ ಅಧಿಕಾರಿಗಳು ಇವತ್ತು ಅಪ್ಪರ್ ಹುತ್ತಾ ಬಡಾವಣೆಗೆ ಭೇಟಿ ನೀಡಿದ್ದರು. ಶಿವಮೊಗ್ಗ ಲೈವ್.ಕಾಂ ವರದಿ ಬೆನ್ನಿಗೆ ಅಧಿಕಾರಿಗಳು ಅಪ್ಪರ್ ಹುತ್ತಾಗೆ ತೆರಳಿದ್ದಾರೆ. ನಗರಸಭೆ ಆರೋಗ್ಯಾಧಿಕಾರಿ ಸತೀಶ್, ಆಶಾಲತಾ, ಆಶ್ರಯ ಸಮಿತಿ ಸದಸ್ಯ ಸತೀಶ್ ಅವರು ಬಡಾವಣೆಯಲ್ಲಿ ಪರಿಶೀಲನೆ ನಡೆಸಿದರು. ತೆರೆದುಕೊಂಡಿತು ಪಾನಿಪೂರಿಯ ಕಾರಳತೆ ಪಾನಿಪೂರಿ ಸೇವಿಸಿ … Read more

ಪಾನಿಪೂರಿ ತಿಂದ ಹಲವರು ಅಸ್ವಸ್ಥ, ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದು ಮನೆಗೆ, ದೂರು ನೀಡಲು ಹಿಂದೇಟು

Bhadravathi News Graphics

ಶಿವಮೊಗ್ಗ ಲೈವ್.ಕಾಂ | BHADRAVATHI / SHIMOGA NEWS | 27 ನವೆಂಬರ್ 2021 ಪಾನಿಪೂರಿ ಸೇವಿಸಿ ಮಕ್ಕಳು ಸೇರಿ ಹಲವರು ಅಸ್ವಸ್ಥರಾಗಿದ್ದಾರೆ. ಸ್ಥಳೀಯ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ ಎಂದು ತಿಳಿದು ಬಂದಿದೆ. ಭದ್ರಾವತಿಯ ಅಪ್ಪರ್ ಹುತ್ತಾದಲ್ಲಿ ಘಟನೆ ಸಂಭವಿಸಿದೆ. ನಿತ್ಯ ಗಾಡಿಯಲ್ಲಿ ವ್ಯಕ್ತಿಯೊಬ್ಬ ಮನೆ ಬಳಿಗೆ ಪಾನಿಪೂರಿ ಮಾರಾಟ ಮಾಡಿಕೊಂಡು ಬರುತ್ತದ್ದ. ಆತನ ಬಳಿ ಮಕ್ಕಳು, ಮಹಿಳೆಯರು ಸೇರಿ ಹಲವರು ಆತನಿಂದ ಪಾನಿಪೂರಿ ಖರೀದಿಸಿ ಸೇವಿಸಿದ್ದಾರೆ. ಶುಕ್ರವಾರ ಘಟನೆ ಸಂಭವಿಸಿದೆ. ದೂರು ನೀಡಲು … Read more