ಮಾಜಿ ಶಾಸಕ ಅಪ್ಪಾಜಿ ಪ್ರತಿಮೆಯ ಫೋಟೊಗಳು ವೈರಲ್, ಎಲ್ಲಿ, ಯಾವಾಗ ಸ್ಥಾಪಿಸಲಾಗುತ್ತದೆ?
ಶಿವಮೊಗ್ಗ ಲೈವ್.ಕಾಂ | BHADRAVATHI NEWS | 18 JUNE 2021 ಮಾಜಿ ಶಾಸಕ ಎಂ.ಜೆ.ಅಪ್ಪಾಜಿ ಅವರ ಪ್ರತಿಮೆಯ ಫೋಟೊಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಅಪ್ಪಾಜಿ ಅವರ ಮೊದಲ ಪುಣ್ಯ ಸ್ಮರಣೆಯಂದು ಈ ಪ್ರತಿಮೆಯನ್ನು ಸ್ಥಾಪಿಸಲು ನಿರ್ಧರಿಸಲಾಗಿದೆ. ಅಪ್ಪಾಜಿ ಅವರ ನೈಜತೆಯು ಪ್ರತಿಮೆಯಲ್ಲಿ ಎದ್ದು ಕಾಣುತ್ತಿದೆ. ಗೋಣಿಬೀಡಿನಲ್ಲಿ ಇರುವ ಅವರ ತೋಟದಲ್ಲಿ ಸಮಾಧಿ ಸ್ಥಳದಲ್ಲಿ ಪ್ರತಿಮೆ ಸ್ಥಾಪಿಸಲು ಕುಟುಂಬದವರು ನಿರ್ಧರಿಸಿದ್ದಾರೆ. ಇದನ್ನೂ ಓದಿ | ಮಾಜಿ ಶಾಸಕ ಅಪ್ಪಾಜಿಗೌಡರ ಕುರಿತು ಈ 15 ವಿಚಾರಗಳು ನಿಮಗೆ ಗೊತ್ತಿದೆಯಾ? … Read more