ಕ್ರೆಡಿಟ್ ಕಾರ್ಡ್ ಲಿಮಿಟ್ ಹೆಚ್ಚಳ ಮಾಡ್ತೀವಿ ಅಂತಾ ಭದ್ರಾವತಿಯ ಮಹಿಳೆಗೆ 1.10 ಲಕ್ಷ ರೂ. ವಂಚನೆ, ಹೇಗಾಯ್ತು?

Cyber-Crime-in-Shivamogga

ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ ಶಿವಮೊಗ್ಗ ಲೈವ್.ಕಾಂ | BHADRAVATHI NEWS | 10 JANUARY 2021 ಬ್ಯಾಂಕ್‍ನಿಂದ ಕರೆ ಮಾಡುತ್ತಿರುವುದಾಗಿ ನಂಬಸಿ ಮಹಿಳೆಯೊಬ್ಬರ ಕ್ರೆಡಿಟ್ ಕಾರ್ಡ್‍ ಖಾತೆಗೆ ಖದೀರಿಮರು ಕನ್ನಾ ಹಾಕಿದ್ದಾರೆ. ಭದ್ರಾವತಿಯ ಮಹಿಳೆಯೊಬ್ಬರ ಕ್ರೆಡಿಟ್ ಕಾರ್ಡ್ ಅಕೌಂಟ್‍ನಿಂದ 1.10 ಲಕ್ಷ ರೂ. ಲಪಟಾಯಿಸಲಾಗಿದೆ. ಭದ್ರಾವತಿಯ ಎಂ.ಎಂ.ಕಾಂಪೌಂಡ್‍ನ ಮಹಿಳೆಯೊಬ್ಬರ ಕ್ರೆಡಿಟ್ ಕಾರ್ಡ್ ಖಾತೆಯಿಂದ ಒಮ್ಮೆ 80 ಸಾವಿರ ರೂ. ಮತ್ತೊಮ್ಮೆ 30 ಸಾವಿರ ಹಣವನ್ನು ಲಪಟಾಯಿಸಲಾಗಿದೆ. ಇದನ್ನೂ … Read more

ಸರ್ಕಾರಿ ಮೆಡಿಕಲ್ ಸೀಟ್ ಕೊಡಿಸುವುದಾಗಿ ನಂಬಿಸಿ ಭದ್ರಾವತಿಯ ವ್ಯಕ್ತಿಗೆ ಒಂದು ಲಕ್ಷ ರೂ. ವಂಚನೆ

BHADRAVATHI-MAP-GRAPHICS

ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ ಶಿವಮೊಗ್ಗ ಲೈವ್.ಕಾಂ | BHADRAVATHI NEWS | 09 JANUARY 2021 ಮೆಡಿಕಲ್ ಸೀಟ್ ಕೊಡಿಸುವುದಾಗಿ ನಂಬಿಸಿ, ಒಂದು ಲಕ್ಷ ರೂ. ಹಣ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ. ಭದ್ರಾವತಿಯ ಓಲ್ಡ್ ಟೌನ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಏನಿದು ಕೇಸ್? ಕೋಲ್ಕತ್ತಾ ಮೂಲದ ವ್ಯಕ್ತಿಯೊಬ್ಬ, ಭದ್ರಾವತಿಯ ಭೂತನಗುಡಿ ನಿವಾಸಿ ರಫಿಕ್ ಅಹಮದ್ ಎಂಬುವವರ ಮಗನಿಗೆ, ಮೆಡಿಕಲ್ ಕಾಲೇಜಿನಲ್ಲಿ ಸರ್ಕಾರಿ ಸೀಟ್ ಕೊಡಿಸುವುದಾಗಿ … Read more

ಶಿವಮೊಗ್ಗಕ್ಕೆ ಅಮಿತ್ ಷಾ ಭೇಟಿಯ ಡೇಟ್ ಫಿಕ್ಸ್, ಒಂದೂವರೆ ಗಂಟೆ ಕಾರ್ಯಕ್ರಮ, ಪರಿಶೀಲನೆ ನಡೆಸಿದ ಸಂಸದ

090121 MP Raghavendra Visit RAF center 1

ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ ಶಿವಮೊಗ್ಗ ಲೈವ್.ಕಾಂ | SHIMOGA NEWS | 09 JANUARY 2021 ಭದ್ರಾವತಿಯ ಬುಳ್ಳಾಪುರದಲ್ಲಿ ಕ್ಷಿಪ್ರ ಕಾರ್ಯ ಪಡೆ (ಆರ್‌ಎಎಫ್‍) ಬೆಟಾಲಿಯನ್‍ ಸ್ಥಾಪನೆ ಮಾಡಲಾಗುತ್ತಿದೆ. ಜನವರಿ 17ರಂದು ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರು ಗುದ್ದಲಿ ಪೂಜೆ ನೆರವೇರಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಇವತ್ತು ಸಂಸದ ಬಿ.ವೈ.ರಾಘವೇಂದ್ರ ನೇತೃತ್ವದಲ್ಲಿ ಕಾರ್ಯಕ್ರಮದ ಸ್ಥಳ ಪರಿಶೀಲನೆ ನಡೆಸಲಾಯಿತು. ಸ್ಥಳ ಪರಿಶೀಲನೆ, ಸಲಹೆ, ಸೂಚನೆ ಬೆಳಗ್ಗೆ ಬುಳ್ಳಾಪುರಕ್ಕೆ … Read more

ಭದ್ರಾವತಿ ಹುತ್ತಾ ಕಾಲೋನಿಯಲ್ಲಿ ಜೂಜಾಡುತ್ತಿದ್ದ ಹನ್ನೊಂದು ಮಂದಿ ಅರೆಸ್ಟ್

Club-Cards-General-Image

ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ ಶಿವಮೊಗ್ಗ ಲೈವ್.ಕಾಂ | BHADRAVATHI NEWS | 06 JANUARY 2021 ಭದ್ರಾವತಿಯ ಹುತ್ತಾ ಕಾಲೋನಿಯಲ್ಲಿ ಇಸ್ಪೀಟು ಜೂಜಾಡುತ್ತಿದ್ದ ಹನ್ನೊಂದು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಇವರಿಂದ ನಗದು ವಶಕ್ಕೆ ಪಡೆಯಲಾಗಿದೆ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು, ಹನ್ನೊಂದು ಮಂದಿಯನ್ನು ಬಂಧಿಸಿದ್ದಾರೆ. ಇವರಿಂದ 10,600 ರೂ. ನಗದು ವಶಕ್ಕೆ ಪಡೆಯಲಾಗಿದೆ. ಭದ್ರಾವತಿ ಡಿವೈಎಸ್‍ಪಿ ಕೃಷ್ಣಮೂರ್ತಿ ಮಾರ್ಗದರ್ಶನದಲ್ಲಿ ಭದ್ರಾವತಿ ಸರ್ಕಲ್ ಇನ್ಸ್‍ಪೆಕ್ಟರ್‍ ರಾಘವೇಂದ್ರ … Read more

ಶಿವಮೊಗ್ಗ ಜಿಲ್ಲೆಯ ಮೂವರು ಪಿಡಿಒಗಳು ಅಮಾನತು, ಕಾರಣವೇನು?

Zilla Panchayath Shivamogga 1

ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ ಶಿವಮೊಗ್ಗ ಲೈವ್.ಕಾಂ | SHIMOGA NEWS | 06 JANUARY 2021 ಜಿಲ್ಲಾ ಪಂಚಾಯಿತಿ ವತಿಯಿಂದ ನೀಡಲಾಗಿದ್ದ ಸೂಚನೆಗಳನ್ನು ಪಾಲಿಸದ ಮೂವರು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳನ್ನು (ಪಿಡಿಓ) ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ (ಸಿಇಓ) ಅವರು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ. ಯಾರನ್ನೆಲ್ಲ ಅಮಾನತು ಮಾಡಲಾಗಿದೆ? ಭದ್ರಾವತಿ ತಾಲೂಕು ಕಾಗೆಕೋಡಮಗ್ಗಿ ಗ್ರಾಮ ಪಂಚಾಯಿತಿ ಪಿಡಿಒ ಡಿ.ಶ್ರೀಧರ್ ನಾಯ್ಕ್. ಕೂಡ್ಲಿಗೆರೆ ಗ್ರಾಮ ಪಂಚಾಯಿತಿಯ ಪ್ರಭಾರ … Read more

7 ಗಂಟೆ ರಿಪೋರ್ಟ್, ಶಿವಮೊಗ್ಗ ಜಿಲ್ಲೆಯ 209 ಗ್ರಾಮ ಪಂಚಾಯಿತಿ ಎಣಿಕೆ ಕಂಪ್ಲೀಟ್, ಎಲ್ಲೆಲ್ಲಿ ಇನ್ನೆಷ್ಟು ಬಾಕಿ ಇದೆ?

301220 Grama Panchayat Election counting starts 1

ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ ಶಿವಮೊಗ್ಗ ಲೈವ್.ಕಾಂ | SHIMOGA NEWS | 30 DECEMBER 2020 ಗ್ರಾಮ ಪಂಚಾಯಿತಿ ಚುನಾವಣೆ ಮತ ಎಣಿಕೆ ಪ್ರಕ್ರಿಯೆ ಚುರುಕುಗೊಂಡಿದೆ. ಸಂಜೆ 7 ಗಂಟೆಯ ವರದಿ ಪ್ರಕಾರ 22 ಗ್ರಾಮ ಪಂಚಾಯಿತಿಗಳ ಮತ ಎಣಿಕೆ ಪ್ರಕ್ರಿಯೆ ಮುಕ್ತಾಯವಾಗಿದ್ದು, ಫಲಿತಾಂಶ ಬಾಕಿ ಇದೆ. 13 ಗ್ರಾಮ ಪಂಚಾಯಿತಿಗ ಮತ ಎಣಿಕೆ ಪ್ರಕ್ರಿಯೆ ನಡೆಯುತ್ತಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ಚುನಾವಣೆ ನಡೆದ 244 ಗ್ರಾಮ ಪಂಚಾಯಿತಿಗಳ … Read more

ಶಿವಮೊಗ್ಗ ಜಿಲ್ಲೆಯಲ್ಲಿ ಸಂಜೆ 5 ಗಂಟೆಗೆ 173 ಗ್ರಾ. ಪಂ. ಎಣಿಕೆ ಕಂಪ್ಲೀಟ್, ಯಾವ್ಯಾವ ತಾಲೂಕಲ್ಲಿ ಎಷ್ಟೆಷ್ಟು ಬಾಕಿ ಇದೆ?

301220 People Out Side Election Counting Center 1

ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ ಶಿವಮೊಗ್ಗ ಲೈವ್.ಕಾಂ | SHIMOGA NEWS | 30 DECEMBER 2020 ಶಿವಮೊಗ್ಗ ಜಿಲ್ಲೆಯಾದ್ಯಂತ ಸಂಜೆ 5 ಗಂಟೆವರೆಗೆ 173 ಗ್ರಾಮ ಪಂಚಾಯಿತಿಗಳ ಮತ ಎಣಿಕೆ ಕಾರ್ಯ ಮುಕ್ತಾಯವಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ. 244 ಗ್ರಾಮ ಪಂಚಾಯಿತಿಗಳ ಪೈಕಿ 173 ಗ್ರಾಮ ಪಂಚಾಯಿತಿಗಳ ಮತ ಎಣಿಕೆ ಕಾರ್ಯ ಮುಗಿದಿದೆ. ಇನ್ನೂ 71 ಗ್ರಾಮ ಪಂಚಾಯಿತಿಗಳ ಎಣಿಕೆ ಕಾರ್ಯ ಬಾಕಿ ಇದೆ. ಇದನ್ನೂ ಓದಿ … Read more

ಶಿವಮೊಗ್ಗ ಜಿಲ್ಲೆಯ ಗ್ರಾಮ ಪಂಚಾಯಿತಿ ಚುನಾವಣೆ, ಯಾವ್ಯಾವ ತಾಲೂಕಲ್ಲಿ ಎಷ್ಟೆಷ್ಟು ಮತ ಎಣಿಕೆ ಆಗಿದೆ?

301220 Grama Panchayat Election counting starts 1

ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ ಶಿವಮೊಗ್ಗ ಲೈವ್.ಕಾಂ | SHIMOGA NEWS | 30 DECEMBER 2020 ಜಿಲ್ಲೆಯ ಏಳು ತಾಲೂಕಿನಲ್ಲಿ ಗ್ರಾಮ ಪಂಚಾಯಿತಿ ಚುನಾವಣೆಯ ಮತ ಎಣಿಕೆ ಕಾರ್ಯ ಬಿರುಸಿನಿಂದ ನಡೆಯುತ್ತಿದೆ. ಶಿವಮೊಗ್ಗ ಜಿಲ್ಲೆಯ 244 ಗ್ರಾಮ ಪಂಚಾಯಿತಿಗಳಿಗೆ ಚುನಾವಣೆ ನಡೆದಿದೆ. ಈ ಪೈಕಿ 83 ಗ್ರಾಮ ಪಂಚಾಯಿತಿಗಳ ಮತ ಎಣಿಕೆ ಪೂರ್ಣಗೊಂಡಿದೆ ಎಂದು ಜಿಲ್ಲಾಡಳಿತ ತಿಳಿಸಿದೆ. ಇನ್ನೂ 161 ಗ್ರಾಮ ಪಂಚಾಯಿತಿ ಚುನಾವಣೆಗಳ ಮತ ಎಣಿಕೆ … Read more

ಶಿವಮೊಗ್ಗ ಜಿಲ್ಲೆಯ ಏಳು ಕಡೆ ಗ್ರಾಮ ಪಂಚಾಯಿತಿ ಚುನಾವಣೆಯ ಮತ ಎಣಿಕೆ ಶುರು

301220 Grama Panchayath Election Counting Start 1

ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ ಶಿವಮೊಗ್ಗ ಲೈವ್.ಕಾಂ | SHIMOGA NEWS | 30 DECEMBER 2020 ಗ್ರಾಮ ಪಂಚಾಯಿತಿ ಚುನಾವಣೆಯ ಮತ ಎಣಿಕೆ ಕಾರ್ಯ ಆರಂಭವಾಗಿದೆ. ಇದಕ್ಕಾಗಿ ಜಿಲ್ಲಾಡಳಿತ ಸಕಲ ಸಿದ್ಧತೆ ಕೈಗೊಂಡಿದೆ. ಮತ ಎಣಿಕೆ ಕೇಂದ್ರದ ಸುತ್ತಲು ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ. ಎಲ್ಲೆಲ್ಲಿ ನಡೆಯುತ್ತಿದೆ ಮತ ಎಣಿಕೆ? ಶಿವಮೊಗ್ಗದ ತಾಲೂಕು | ಹೆಚ್.ಎಸ್.ರುದ್ರಪ್ಪ ರಾಷ್ಟ್ರೀಯ ಪದವಿಪೂರ್ವ ಕಾಲೇಜು ಭದ್ರಾವತಿ ತಾಲೂಕು | ಸಂಚಿ ಹೊನ್ನಮ್ಮ ಬಾಲಕಿಯರ … Read more

ಭದ್ರಾವತಿ ಹುತ್ತಾ ಕಾಲನಿಯಲ್ಲಿ ವೀರಾಂಜನೇಯ ಸ್ವಾಮಿ ರಥೋತ್ಸವ, ಹೇಗಿತ್ತು?

281220 Bhadravathi Veeranjaneya Swami Rathotsava 1

ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ ಶಿವಮೊಗ್ಗ ಲೈವ್.ಕಾಂ | BHADRAVATHI NEWS | 28 DECEMBER 2020 ಭದ್ರಾವತಿಯ ಹುತ್ತಾ ಕಾಲನಿಯ ಶ್ರೀ ವೀರಾಂಜನೇಯ ಸ್ವಾಮಿ ರಥೋತ್ಸವವು ವಿಜೃಂಭಣೆಯಿಂದ ನೆರವೇರಿತು. ದೊಡ್ಡ ಸಂಖ್ಯೆಯಲ್ಲಿ ನೆರೆದಿದ್ದ ಭಕ್ತರು, ಸ್ವಾಮಿಗೆ ಪೂಜೆ ಸಲ್ಲಿಸಿ ಕೃಪೆಗೆ ಪಾತ್ರರಾದರು. ದೇವಸ್ಥಾನದ ಆವರಣದಿಂದ ಆರಂಭವಾದ ರಥೋತ್ಸವ ಸರ್‍.ಎಂ.ವಿಶ್ವೇಶ್ವರಾಯ ಆಟೋ ನಿಲ್ದಾಣದವರೆಗೆ ಸಾಗಿತು. ದೊಡ್ಡ ಸಂಖ್ಯೆಯಲ್ಲಿ ನೆರೆದಿದ್ದ ಭಕ್ತರು, ರಥದತ್ತ ಬಾಳೆ ಹಣ್ಣು, ಮೆಣಸಿನ ಕಾಳು, ಹೂವನ್ನು … Read more