ಅಪ್ಪಾಜಿಗೌಡ ಸ್ಮರಣಾರ್ಥ ಸ್ವಂತ ಖರ್ಚಿನಲ್ಲಿ ಬಸ್ ನಿಲ್ದಾಣ ನಿರ್ಮಿಸಿದ ಜಿಲ್ಲಾ ಪಂಚಾಯಿತಿ ಸದಸ್ಯ
ಶಿವಮೊಗ್ಗ ಲೈವ್.ಕಾಂ | BHADRAVATHI NEWS | 13 ಅಕ್ಟೋಬರ್ 2020 ಮಾಜಿ ಶಾಸಕ ಅಪ್ಪಾಜಿಗೌಡ ಅವರ ಸ್ಮರಣಾರ್ಥ ಭದ್ರಾವತಿಯ ಕೂಡ್ಲಿಗೆರೆ ಸರ್ಕಲ್‍ನಲ್ಲಿ ಬಸ್ ನಿಲ್ದಾಣ ನಿರ್ಮಿಸಲಾಗಿದೆ. ಜಿಲ್ಲಾ ಪಂಚಾಯಿತಿ ಸದಸ್ಯ ಮಣಿಶೇಖರ್ ಅವರು ತಮ್ಮ ವೈಯಕ್ತಿಕ ಖರ್ಚಿನಲ್ಲಿ ನಿರ್ಮಿಸಿರುವ ಬಸ್ ನಿಲ್ದಾಣವನ್ನು, ಇವತ್ತು ಲೋಕಾರ್ಪಣೆ ಮಾಡಲಾಯಿತು. ಅಪ್ಪಾಜಿಗೌಡ ಅವರ ಪತ್ನಿ ಶಾರದಾ ಅಪ್ಪಾಜಿಗೌಡ ಅವರು ಬಸ್ ನಿಲ್ದಾಣಕ್ಕೆ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ಅಪ್ಪಾಜಿಗೌಡ ಅವರ ಋಣ ತೀರಿಸಬೇಕು ಅಂತಾ ಈ ಭಾಗದ ಜನರು … Read more