ಭದ್ರಾ ಡ್ಯಾಂನಿಂದ ಮತ್ತಷ್ಟು ನೀರು ಹೊರಬಿಡುವ ಸಾದ್ಯತೆ, ಭದ್ರಾವತಿಯಲ್ಲಿ ಮೊದಲ ಕಾಳಜಿ ಕೇಂದ್ರ ಶುರು

200920 Kalaji Kendra in Bhadravathi 1

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 20 ಸೆಪ್ಟಂಬರ್ 2020 ಭದ್ರಾ ಜಲಾಶಯದಿಂದ ಭಾರಿ ಪ್ರಮಾಣದ ನೀರು ಹೊರಬಿಡಲಾಗುತ್ತಿದೆ. ರಾತ್ರಿ ವೇಳೆ ಜಲಾಶಯದಿಂದ ಮತ್ತಷ್ಟು ನೀರು ಹೊರ ಹರಿಸುವ ಸಾದ್ಯತೆ ಇದೆ. ಹಾಗಾಗಿ ಮುನ್ನೆಚ್ಚರಿಕೆ ಕ್ರಮವಾಗಿ ನದಿ ಪಾತ್ರದ ಜನರನ್ನು ಬೇರೆಡೆ ಸ್ಥಳಾಂತರಿಸಲಾಗಿದೆ. ಕಾಳಜಿ ಕೇಂದ್ರ ಆರಂಭ ಭದ್ರಾವತಿಯಲ್ಲಿ ಮೊದಲ ಕಾಳಜಿ ಕೇಂದ್ರ ಆರಂಭಿಸಲಾಗಿದೆ. ಇಲ್ಲಿನ ಒಕ್ಕಲಿಗರ ಭವನದಲ್ಲಿ ಕಾಳಜಿ ಕೇಂದ್ರ ಶುರು ಮಾಡಲಾಗಿದೆ. ಸುಮಾರು 30 ಮಂದಿಯನ್ನು ಕಾಳಜಿ ಕೇಂದ್ರಕ್ಕೆ ಸ್ಥಳಾಂತರ ಮಾಡಲಾಗಿದ್ದು, ಅವರಿಗೆ … Read more

ಭದ್ರಾ ಜಲಾಶಯಕ್ಕೆ ಪ್ರವಾಸಿಗರ ದಂಡು, ಒಂಭತ್ತುವರೆ ಅಡಿಯಷ್ಟು ಮೇಲೇರಿದ ಗೇಟುಗಳು, ಇಲ್ಲಿದೆ ಫೋಟೊ ಆಲ್ಬಂ

150920 Bhadra Dam Lighting 1

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 20 ಸೆಪ್ಟಂಬರ್ 2020 ಭದ್ರಾ ಜಲಾಶಯದ ಹೊರ ಹರಿವು ಇನ್ನು ಹೆಚ್ಚಳವಾಗುತ್ತಿದೆ. ಈಗ 60 ಸಾವಿರ ಕ್ಯೂಸೆಕ್ ನೀರು ಹೊರಬಿಡಲಾಗುತ್ತಿದೆ. ಜಲಾಶಯದ ನಾಲ್ಕು ಕ್ರಸ್ಟ್ ಗೇಟ್‍ಗಳನ್ನು ಸುಮಾರು ಒಂಭತ್ತುವರೆ ಅಡಿಯಷ್ಟು ಮೇಲೆತ್ತಲಾಗಿದೆ. ಜಲಾಶಯಕ್ಕೆ ಲೈಟಿಂಗ್ ಮೆರಗು ನಾಲ್ಕು ಕ್ರಸ್ಟ್ ಗೇಟ್ ಮೇಲೆ ಬಣ್ಣ ಬಣ್ಣದ ಲೈಟ್‍ ಅಳವಡಿಸಲಾಗಿದೆ. ಕತ್ತಲಾಗುತ್ತಿದ್ದಂತೆ ಜಲಾಶಯದ ಮೆರಗು ಹೆಚ್ಚಲಿದೆ. ಜಲಾಶಯದಿಂದ ಭಾರಿ ಪ್ರಮಾಣದ ನೀರು ಹೊರ ಬಿಡುತ್ತಿರುವುದು ಮತ್ತು ಲೈಟಿಂಗ್ ಕಣ್ತುಂಬಿಕೊಂಡು, ಫೋಟೊ ಕ್ಲಿಕ್ಕಿಸಿಕೊಳ್ಳಲು … Read more

ಮುಳುಗುವ ಹಂತಕ್ಕೆ ಭದ್ರಾವತಿ ಹೊಸ ಸೇತುವೆ, ಸಂಗಮೇಶ್ವರ ಮಂಟಪ ಜಲಾವೃತ

200920 Bhadravathi New Bridge in Bhadra River 1

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 20 ಸೆಪ್ಟಂಬರ್ 2020 ಭದ್ರಾ ಜಲಾಶಯದಿಂದ 50 ಸಾವಿರ ಕ್ಯೂಸೆಕ್‍ಗಿಂತಲೂ ಹೆಚ್ಚು ನೀರು ಹೊರ ಬಿಡಲಾಗುತ್ತಿದೆ. ಹಾಗಾಗಿ ಭದ್ರಾವತಿಯ ಹೊಸ ಸೇತುವೆ ಮೇಲೆ ವಾಹನ ಸಂಚಾರವನ್ನು ನಿರ್ಬಂಧಿಸಲಾಗಿದೆ. ಸೇತುವೆಯ ಎತ್ತರ ಕಡಿಮೆ ಇರುವುದರಿಂದ ಈ ಪ್ರಮಾಣದ ನೀರು ಹೊರ ಬರುತ್ತಿದ್ದಂತೆ ಮುಳುಗಡೆಯಾಗುತ್ತದೆ. ಹಾಗಾಗಿ ಸುರಕ್ಷತೆ ದೃಷ್ಟಿಯಿಂದ ಸೇತುವೆಯ ಎರಡು ಬದಿಯಲ್ಲೂ ಬ್ಯಾರಿಕೇಡ್ ಹಾಕಿ ಬಂದ್ ಮಾಡಲಾಗಿದೆ. ಸೇತುವೆ ಸಮೀಪ ಜನರು ತೆರಳದಂತೆ ನಿರ್ಬಂಧ ವಿಧಿಸಲಾಗಿದೆ. ಹಳೆ ಸೇತುವೆ ಮೇಲೆ … Read more

ಭದ್ರಾ ಡ್ಯಾಂನಿಂದ ಭಾರಿ ಪ್ರಮಾಣದ ನೀರು ಹೊರಕ್ಕೆ, ಭದ್ರಾವತಿ ಹೊಸ ಸೇತುವೆ ಬಂದ್, ನದಿ ಪಾತ್ರದಲ್ಲಿ ಹೈ ಅಲರ್ಟ್

Bhadra-Dam-Water-Outflow

ಶಿವಮೊಗ್ಗ ಲೈವ್.ಕಾಂ | SHIMOGA JOBS NEWS | 20 ಸೆಪ್ಟಂಬರ್ 2020 ಭದ್ರಾ ಜಲಾಶಯದಿಂದ ನೀರಿನ ಹೊರ ಹರಿವು ಮತ್ತಷ್ಟು ಹೆಚ್ಚಳವಾಗಿದೆ. ಈಗ 55 ಸಾವಿರ ಕ್ಯೂಸೆಕ್‍ಗೂ ಹೆಚ್ಚು ನೀರು ಹೊರ ಬಿಡಲಾಗುತ್ತಿದೆ. ಇದರಿಂದ ಭದ್ರಾವತಿಯಲ್ಲಿ ನೆರೆ ಪರಿಸ್ಥಿತಿ ನಿರ್ಮಾಣವಾಗಿದೆ. ಗಂಟೆ ಗಂಟೆಗೂ ಹೆಚ್ಚಾದ ಹೊರ ಹರಿವು ಭದ್ರಾ ಜಲಾಶಯದಿಂದ ನೀರಿನ ಹೊರ ಹರಿವು ಗಂಟೆ ಗಂಟೆಗೂ ಹೆಚ್ಚಳವಾಗುತ್ತಿದೆ. ಈಗ 55 ಸಾವಿರ ಕ್ಯೂಸೆಕ್ ನೀರನ್ನು ಹೊರ ಬಿಡಲಾಗುತ್ತಿದೆ. ಬೆಳಗ್ಗೆ ನೀರಿನ ಹೊರ ಹರಿವು 10 … Read more

ಭದ್ರಾ ಜಲಾಶಯದ ಹೊರ ಹರಿವು ದಿಢೀರ್ ಹೆಚ್ಚಳ, 30 ಸಾವಿರ ಕ್ಯೂಸೆಕ್ ನೀರು ಬಿಡುಗಡೆ

Bhadra-Dam-Water-Outflow

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 20 ಸೆಪ್ಟಂಬರ್ 2020 ಹಿನ್ನೀರು ಭಾಗದಲ್ಲಿ ಭಾರಿ ಮಳೆಯಾಗುತ್ತಿರುವುದರಿಂದ ಭದ್ರಾ ಜಲಾಶಯಕ್ಕೆ ಒಳ ಹರಿವು ಹೆಚ್ಚಳವಾಗಿದೆ. ಈ ಹಿನ್ನೆಲೆಯಲ್ಲಿ 30 ಸಾವಿರ ಕ್ಯೂಸೆಕ್ ನೀರನ್ನು ಹೊರ ಬಿಡಲಾಗುತ್ತಿದೆ ಎಂದು ಭದ್ರಾ ಜಲಾಶಯದ ಎಂಜಿನಿಯರ್‍ಗಳು ತಿಳಿಸಿದ್ದಾರೆ. 30 ಸಾವಿರ ಕ್ಯೂಸೆಕ್ ನೀರನ್ನು ಹೊರ ಬಿಡುತ್ತಿರುವುದರಿಂದ ನದಿ ಪಾತ್ರದ ಜನರು ಎಚ್ಚರ ವಹಿಸುವಂತೆ ಅಧಿಕಾರಿಗಳು ತಿಳಿಸಿದ್ದಾರೆ. ಗಂಟೆ ಗಂಟೆಗೂ ಹೆಚ್ಚಿತ್ತಿದೆ ಹೊರ ಹರಿವು ಎರಡು ಗಂಟೆ ಮೊದಲು ಭದ್ರಾ ಜಲಾಶಯದಿಂದ 10 … Read more

ಭದ್ರಾ ಡ್ಯಾಮ್ ವಿದ್ಯುತ್ ದೀಪಾಲಂಕಾರ ಕಣ್ತುಂಬಿಕೊಳ್ಳಲು ಜನವೋ ಜನ, ಇವತ್ತೆಷ್ಟು ನೀರು ಹೊರ ಬಿಡಲಾಗ್ತಿದೆ?

150920 Bhadra Dam Lighting 1

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 15 ಸೆಪ್ಟಂಬರ್ 2020 ಭದ್ರಾ ಜಲಾಶಯ ಭರ್ತಿಯಾಗಿದ್ದು ನಾಲ್ಕು ಕ್ರಸ್ಟ್ ಗೇಟ್‍ಗಳ ಮೂಲಕ ನೀರು ಹೊರ ಬಿಡಲಾಗುತ್ತಿದೆ. ರಾತ್ರಿ ವಿದ್ಯುತ್ ದೀಪಾಲಂಕಾರದ ಮಾಡಲಾಗಿತ್ತು. ಇದನ್ನು ಕಣ್ತುಂಬಿಕೊಳ್ಳಲು ಭಾರಿ ಸಂಖ್ಯೆಯಲ್ಲಿ ಜನರು ಸೇರಿದ್ದರು. ದೀಪಾಲಂಕಾರ ಕಂಡು ಫೋಟೊ ಕ್ಲಿಕ್ಕಿಸಿಕೊಂಡು ಸಂಭ್ರಮಿಸಿದರು. ಶಿವಮೊಗ್ಗ, ಭದ್ರಾವತಿ, ತರೀಕೆರೆ ತಾಲೂಕಿನ ವಿವಿಧೆಡೆಯಿಂದ ಜನರು ಭದ್ರಾ ಜಲಾಶಯಕ್ಕೆ ಭೇಟಿ ನೀಡಿ ದೀಪಾಲಂಕಾರ ವೀಕ್ಷಿಸಿದಿರು. ಇವತ್ತು ಎಷ್ಟು ನೀರಿ ಹೊರಬಿಡಲಾಗ್ತಿದೆ? ಭದ್ರಾ ಜಲಾಶಯಕ್ಕೆ ಇವತ್ತು 5587 ಕ್ಯೂಸೆಕ್ … Read more

ಭದ್ರಾವತಿ ಬಸ್ ನಿಲ್ದಾಣಕ್ಕೆ ಅಪ್ಪಾಜಿ ಹೆಸರಿಡುವಂತೆ ಸತ್ಯಾಗ್ರಹ

150920 Protest For Appaji Gowda Name for Bus Stand 1

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 15 ಸೆಪ್ಟಂಬರ್ 2020 ಭದ್ರಾವತಿಯ ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣಕ್ಕೆ ಮಾಜಿ ಶಾಸಕ ಎಂ.ಜೆ.ಅಪ್ಪಾಜಿಗೌಡ ಅವರ ಹೆಸರಿಡಬೇಕು ಎಂದು ಆಗ್ರಹಿಸಿ, ಮಾನವ ಹಕ್ಕುಗಳ ಹೋರಾಟ ಸಮಿತಿ ಸತ್ಯಾಗ್ರಹ ನಡೆಸಿತು. ಮಾಜಿ ಶಾಸಕ ವೈ.ಎಸ್.ವಿ.ದತ್ತ ನೇತೃತ್ವದಲ್ಲಿ ಸತ್ಯಾಗ್ರಹ ನಡೆಸಲಾಯಿತು. ಈ ವೇಳೆ ಮಾತನಾಡಿದ ವೈ.ಎಸ್.ವಿ.ದತ್ತ, ಬಸ್ ನಿಲ್ದಾಣಕ್ಕೆ ಮಾಜಿ ಶಾಸಕ ಅಪ್ಪಾಜಿಗೌಡ ಅವರ ಹೆಸರು ಇಡುವುದು ಸೂಕ್ತ. ನವೆಂಬರ್ 1ರ ಕನ್ನಡ ರಾಜ್ಯೋತ್ಸವದಂದು ಎಂ.ಜೆ.ಅಪ್ಪಾಜಿ ಬಸ್ ನಿಲ್ದಾಣ ಎಂಬ ನಾಮಫಲಕ ಅನಾವರಣಗೊಳ್ಳುವುದರಲ್ಲಿ … Read more

ಭದ್ರಾವತಿ ತಹಶೀಲ್ದಾರ್ ಸೇವೆಯಿಂದ ದಿಢೀರ್ ಬಿಡುಗಡೆ, ಲೈಂಗಿಕ ಕಿರುಕುಳದ ಆರೋಪ, ಬಂಧನಕ್ಕೆ ಆಗ್ರಹ

BHADRAVATHI-MAP-GRAPHICS

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 15 ಸೆಪ್ಟಂಬರ್ 2020 ತಕ್ಷಣದಿಂದ ಜಾರಿಗೆ ಬರುವಂತೆ ಭದ್ರಾವತಿ ತಹಶೀಲ್ದಾರ್ ಶಿವಕುಮಾರ್ ಅವರನ್ನು ಹುದ್ದೆಯಿಂದ ಬಿಡುಗಡೆಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಆದೇಶ ಹೊರಡಿಸಿದ್ದಾರೆ. ಶಿವಮೊಗ್ಗ ತಹಶೀಲ್ದಾರ್ ಅವರಿಗೆ ಭದ್ರಾವತಿಯ ಪ್ರಭಾರ ಜವಾಬ್ದಾರಿ ವಹಿಸಲಾಗಿದೆ. ಈ ಸಂಬಂಧ ಸೋಮವಾರ ಆದೇಶ ಹೊರಡಿಸಲಾಗಿದೆ. ತಕ್ಷಣದಿಂದಲೇ ಈ ಆದೇಶ ಜಾರಿಗೆ ಬರಲಿದೆ ಎಂದು ತಿಳಿಸಿದ್ದಾರೆ. ತಹಶೀಲ್ದಾರ್ ದಿಢೀರ್ ಬಿಡುಗಡೆ ಏಕೆ? ಗುತ್ತಿಗೆ ಆಧಾರದ ಮೇಲೆ ಕೆಲಸ ನಿರ್ವಹಿಸುತ್ತಿರುವ ಮಹಿಳೆಯೊಬ್ಬರಿಗೆ ತಹಶೀಲ್ದಾರ್ ಅವರು ಲೈಂಗಿಕ … Read more

ವಿಭಿನ್ನವಾಗಿ ಅಪ್ಪಾಜಿಗೌಡರನ್ನು ಸ್ಮರಿಸಿಕೊಂಡ ಶಂಕರಘಟ್ಟದ ಅಭಿಮಾನಿಗಳು

140920 Appaji Gowda Fans at Shankaragatta 1

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 14 ಸೆಪ್ಟಂಬರ್ 2020 ಮಾಜಿ ಶಾಸಕ ಎಂ.ಜೆ.ಅಪ್ಪಾಜಿಗೌಡ ಅವರ ಸ್ಮರಣಾರ್ಥ ಶಂಕರಘಟ್ಟದ ಅಭಿಮಾನಿಗಳು ಹಣ್ಣಿನ ಸಸಿ ನೆಡುವ ಕಾರ್ಯಕ್ರಮ ಆಯೋಜಿಸಿದ್ದರು. ಇಲ್ಲಿನ ಎಂ.ಜೆ.ಅಪ್ಪಾಜಿಗೌಡರ ಅಭಿಮಾನಿ ಬಳಗ ಮತ್ತು ಗ್ರೀನ್ ಫೌಂಡೇಶನ್ ವತಿಯಿಂದ ಸಸಿಗಳನ್ನು ವಿತರಿಸಲಾಯಿತು. ಶಂಕರಘಟ್ಟ ಮತ್ತು ಸುತ್ತಮುತ್ತಲ ಗ್ರಾಮಗಳ ಪ್ರಮುಖರಿಗೆ ಹಣ್ಣಿನ ಸಸಿಗಳನ್ನು ವಿತರಿಸಲಾಯಿತು. ಸುತ್ತಮುತ್ತ ಗ್ರಾಮಗಳ ಶಾಲಾ ಮಕ್ಕಳಿಗೆ ಅನುಕೂಲವಾಗಲಿ ಎಂದು ಶಾಲೆಗಳ ಬಳಿ ಈ ಹಣ್ಣಿನ ಸಸಿಗಳನ್ನು ನೆಡಲಾಯಿತು. ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ … Read more

ಅಪ್ಪಾಜಿಗೌಡರ ಸಮಾಧಿಗೆ ಕುಟುಂಬದಿಂದ ಪೂಜೆ, ಭದ್ರಾವತಿಯ ಮನೆಯಲ್ಲಿ ಮಾಜಿ ಸಿಎಂ ನಮನ

130920 AppajiGowda Pooje at BRP 1

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 13 ಸೆಪ್ಟಂಬರ್ 2020 ಮಾಜಿ ಶಾಸಕ ಎಂ.ಜೆ.ಅಪ್ಪಾಜಿಗೌಡ ಅವರು ಕೊನೆಯುಸಿರೆಳೆದು ಇವತ್ತಿಗೆ ಹನ್ನೊಂದನೆ ದಿನ. ಈ ಹಿನ್ನೆಲೆಯಲ್ಲಿ ಗೋಣಿಬೀಡು ಗ್ರಾಮದಲ್ಲಿ ಅವರ ಸಮಾಧಿಗೆ ಪೂಜೆ ಸಲ್ಲಿಸಲಾಯಿತು. ಅಪ್ಪಾಜಿಗೌಡ ಅವರ ಕುಟುಂಬದವರು, ನಂಟರು, ಇಷ್ಟರು, ಅಭಿಮಾನಿಗಳು ದೊಡ್ಡ ಸಂಖ್ಯೆಯಲ್ಲಿ ಪೂಜೆಯಲ್ಲಿ ಪಾಲ್ಗೊಂಡಿದ್ದರು. ಈ ವೇಳೆ ಅಪ್ಪಾಜಿಗೌಡ ಅವರ ಪರವಾಗಿ ಅಭಿಮಾನಿಗಳು ಘೋಷಣೆ ಕೂಗಿದರು. ಭದ್ರಾವತಿಯಲ್ಲಿ ಅಪ್ಪಾಜಿಗೌಡ ಅವರ ಮನೆಯಲ್ಲೂ ಪೂಜೆ ನಡೆಸಲಾಯಿತು. ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಸೇರಿದಂತೆ ಹಲವರು ಪೂಜೆಯಲ್ಲಿ … Read more