ಭದ್ರಾವತಿಯಲ್ಲಿ ಕರೋನ ತಪಾಸಣೆಗೆ ಎಎಪಿ ಕೇರ್ಸ್, ಆಕ್ಸಿಮಿತ್ರಗೆ ಚಾಲನೆ

BHADRAVATHI-MAP-GRAPHICS

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 8 ಸೆಪ್ಟಂಬರ್ 2020 ಆಮ್ ಆದ್ಮಿ ಪಕ್ಷದ ವತಿಯಿಂದ ಭದ್ರಾವತಿಯಲ್ಲಿ ಎಎಪಿ ಕೇರ್ಸ್ ಮತ್ತು ಆಕ್ಸಿಮಿತ್ರ ಯೋಜನೆಗೆ ಚಾಲನೆ ನೀಡಲಾಗಿದೆ. ಕರೋನ ಕುರಿತು ಜಾಗೃತಿ ಮೂಡಿಸಲು ದೆಹಲಿಯಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಜಾರಿಗೆ ತಂದಿರುವ ಈ ಯೋಜನೆಯನ್ನು ಸ್ಥಳೀಯವಾಗಿಯೂ ಜಾರಿಗೊಳಿಸಲಾಗುತ್ತಿದೆ. ಭದ್ರಾವತಿ ರಂಗಪ್ಪ ಸರ್ಕಲ್‍ನಲ್ಲಿ ಎಎಪಿ ಕೇರ್ಸ್ ಮತ್ತು ಆಕ್ಸಿಮಿತ್ರಗೆ ಚಾಲನೆ ನೀಡಲಾಯಿತು. ಕರೋನ ಸೋಂಕು ವ್ಯಾಪಕಾಗಿ ಹರಡುತ್ತಿದ್ದು, ಅದರ ನಿಯಂತ್ರಣಕ್ಕೆ ಕೈಗೊಳ್ಳಬೇಕಾದ ಮುಂಜಾಗ್ರತೆ ಕುರಿತು ತಿಳಿವಳಿಕೆ … Read more

ಭದ್ರಾವತಿಯಲ್ಲಿ ಕೆಜಿಗಟ್ಟಲೆ ಗಾಂಜಾ ಸಾಗಿಸುತ್ತಿದ್ದ ಎಂಟು ಮಂದಿ ಅರೆಸ್ಟ್, ಕಾರು ವಶಕ್ಕೆ

070920 Old Town Police Arrest Ganja Smugglers 1

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 7 ಸೆಪ್ಟಂಬರ್ 2020 ಓಮ್ನಿ ಕಾರಿನಲ್ಲಿ ಸಾಗಿಸುತ್ತಿದ್ದ ಎರಡು ಲಕ್ಷ ಮೌಲ್ಯದ ಗಾಂಜಾ ವಶಕ್ಕೆ ಪಡೆಯಲಾಗಿದೆ. ಪ್ರಕರಣ ಸಂಬಂಧ ಎಂಟು ಮಂದಿಯನ್ನು ಬಂಧಿಸಲಾಗಿದೆ. ಕಾರಿನಲ್ಲಿತ್ತು ಕೆಜಿಗಟ್ಟಲೆ ಗಾಂಜಾ ಮಾರಾಟ ಮಾಡುವ ಸಲುವಾಗಿ ಕಾರಿನಲ್ಲಿ ಗಾಂಜಾ ಸಾಗಿಸಲಾಗುತ್ತಿತ್ತು. ಖಚಿತ ಮಾಹಿತ ಮೇರೆಗೆ ಬಿ.ಹೆಚ್.ರಸ್ತೆಯಲ್ಲಿ ದಾಳಿ ನಡೆಸಿದ ಭದ್ರಾವತಿ ಪೊಲೀಸರು, ಆರು ಕೆ.ಜಿ 400 ಗ್ರಾಂ ಗಾಂಜಾ ಪತ್ತೆಯಾಗಿದೆ. ಎಂಟು ಮಂದಿ ಅರೆಸ್ಟ್ ಗಾಂಜಾ ಸಾಗಿಸುತ್ತಿದ್ದ ಪ್ರಕರಣ ಸಂಬಂಧ ಭದ್ರಾವತಿ ಪೊಲೀಸರು … Read more

ಮಾಜಿ ಶಾಸಕ ಅಪ್ಪಾಜಿಗೌಡರ ಪಾರ್ಥೀವ ಶರೀರದ ಅಂತಿಮ ಯಾತ್ರೆ ಆರಂಭ

030920 Appaji Gowda final Procession 1

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 3 ಸೆಪ್ಟಂಬರ್ 2020 ಮಾಜಿ ಶಾಸಕ ಎಂ.ಜೆ.ಅಪ್ಪಾಜಿಗೌಡ ಅವರ ಪಾರ್ಥೀವ ಶರೀರದ ಅಂತಿಮ ಯಾತ್ರೆ ಆರಂಭವಾಗಿದೆ. ಅಪ್ಪಾಜಿಗೌಡ ಅವರ ಮನೆ ಬಳಿಯಿಂದ ಮೆರವಣಿಗೆ ಆರಂಭವಾಗಿದೆ. ಮನೆ ಬಳಿ ಒಕ್ಕಲಿಗ ಸಂಪ್ರದಾಯದಂತೆ ಅಂತಿಮ ಪೂಜೆ ವಿಧಿ, ವಿಧಾನಗಳನ್ನು ನೆರವೇರಿಸಲಾಯಿತು. ಆ ಬಳಿಕ ಪಾರ್ಥೀವ ಶರೀರವನ್ನು ಆಂಬುಲೆನ್ಸ್‍ನಲ್ಲಿ ಇರಿಸಿ, ಮೆರವಣಿಗೆ ಆರಂಭಿಸಲಾಯಿತು. ದೊಡ್ಡ ಸಂಖ್ಯೆಯಲ್ಲಿ ಅಭಿಮಾನಿಗಳು, ಬೆಂಬಲಿಗರು ಮೆರವಣಿಗೆಯಲ್ಲಿ ಭಾಗವಹಿಸಿದ್ದಾರೆ. ಅಪ್ಪಾಜಿಗೌಡ ಅವರ ಪರವಾಗಿ ಘೊಷಣೆಗಳನ್ನು ಕೂಗಿದರು. ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ … Read more

ಮಾಜಿ ಶಾಸಕ ಅಪ್ಪಾಜಿಗೌಡರ ಅಂತ್ಯ ಸಂಸ್ಕಾರಕ್ಕೆ ಸಿದ್ಧತೆ ಆರಂಭ, ತೋಟದಲ್ಲಿ ಸ್ಥಳ ನಿಗದಿ

030920 MJ Appaji Gowda Bhadravathi MLA 1

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 3 ಸೆಪ್ಟಂಬರ್ 2020 ಮಾಜಿ ಶಾಸಕ ಎಂ.ಜೆ.ಅಪ್ಪಾಜಿಗೌಡ ಅವರ ಅಂತ್ಯ ಸಂಸ್ಕಾರಕ್ಕೆ ಸ್ಥಳ ನಿಗದಿಯಾಗಿದೆ. ಭದ್ರಾವತಿ ತಾಲೂಕು ಗೋಣಿಬೀಡು ಗ್ರಾಮದ ತೋಟದಲ್ಲಿ ಅಂತ್ಯ ಸಂಸ್ಕಾರಕ್ಕೆ ಸಿದ್ಧತೆ ಮಾಡಲಾಗುತ್ತಿದೆ. ತೋಟದಲ್ಲಿ ಅಂತ್ಯ ಸಂಸ್ಕಾರಕ್ಕೆ ಸಿದ್ಧತೆ ಮಾಡಲಾಗಿದೆ. ದೊಡ್ಡ ಸಂಖ್ಯೆಯಲ್ಲಿ ಬೆಂಬಲಿಗರು, ಅಭಿಮಾನಿಗಳು ಸೇರುವ ನಿರೀಕ್ಷೆ ಇರುವುದರಿಂದ, ಜನರು ಬಂದು ಹೋಗಲು ಅನುಕೂಲ ಆಗಲಿ ಎಂದು ಜೆಸಿಬಿ ಮೂಲಕ ಜಾಗದ ವ್ಯವಸ್ಥೆ ಮಾಡಲಾಗುತ್ತಿದೆ. ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494 … Read more

ಅಪ್ಪಾಜಿಗೌಡರ ಅಂತ್ಯ ಸಂಸ್ಕಾರ ಸ್ಥಳ ನಿಗದಿ, ಮುಖ್ಯಮಂತ್ರಿ, ಮಾಜಿ ಮುಖ್ಯಮಂತ್ರಿಯಿಂದ ಸಂತಾಪ

030920 Appaji Gowda Final Darshana 1

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 3 ಸೆಪ್ಟಂಬರ್ 2020 ಮಾಜಿ ಶಾಸಕ ಎಂ.ಜೆ.ಅಪ್ಪಾಜಿ ನಿಧನರಾದ ವಿಚಾರ ತಿಳಿಯುತ್ತಿದ್ದಂತೆ ಭಾರಿ ಸಂಖ್ಯೆಯಲ್ಲಿ ಅಭಿಮಾನಿಗಳು, ಭದ್ರಾವತಿ ಜನರು ಅಂತಿಮ ದರ್ಶನಕ್ಕೆ ಬರುತ್ತಿದ್ದಾರೆ. ಅಪ್ಪಾಜಿಗೌಡ ಅವರ ಮನೆ ಬಳಿ ಬ್ಯಾರಿಕೇಡ್‍ಗಳನ್ನು ಅಳವಡಿಸಿ, ಜನರನ್ನು ಸರತಿ ಸಾಲಿನಲ್ಲಿ ಬಿಡಲಾಗುತ್ತಿದೆ. ಅಂತ್ಯ ಸಂಸ್ಕಾರಕ್ಕೆ ಜಾಗ ನಿಗದಿ ಬೆಳಗ್ಗೆ 10.30ರವರೆಗೆ ಅಪ್ಪಾಜಿಗೌಡ ಅವರ ಪಾರ್ಥೀವ ಶರೀರದ ಅಂತಿಮ ದರ್ಶನ ನಡೆಯಲಿದೆ. ಆ ಬಳಿಕ ಗೋಣಿಬೀಡುವರೆಗೆ ಮೆರವಣಿಗೆ ನಡೆಯಲಿದೆ. ಗೋಣಿಬೀಡಿನಲ್ಲಿ ಅಪ್ಪಾಜಿಗೌಡ ಅಂತ್ಯ ಸಂಸ್ಕಾರ … Read more

ಮಾಜಿ ಶಾಸಕ ಅಪ್ಪಾಜಿಗೌಡರಿಗೆ ಶಿವಮೊಗ್ಗದ ಆಸ್ಪತ್ರೆಗಳಲ್ಲಿ ಎದುರಾದ ಬೆಡ್ ಕೊರತೆ ಸಮಸ್ಯೆ

Appaji Gowda Bhadravath 1

ಶಿವಮೊಗ್ಗ ಲೈವ್.ಕಾಂ | SHIMOGA / BHADRAVATHI NEWS | 3 ಸೆಪ್ಟಂಬರ್ 2020 ಮಾಜಿ ಶಾಸಕ ಎಂ.ಜೆ.ಅಪ್ಪಾಜಿಗೌಡ ಅವರಿಗೂ ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಬೆಡ್ ಮತ್ತು ವೆಂಟಿಲೇಟರ್ ಕೊರತೆ ಉಂಟಾಗಿದೆ. ಕೊನೆಗೆ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಅಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ. ಹೋಂ ಕ್ವಾರಂಟೈನ್ ಆಗಿದ್ದರು ಅಪ್ಪಾಜಿಗೌಡ ಅವರು ಕಳೆದ ಎರಡು ದಿನದಿಂದ ಅನಾರೋಗ್ಯಕ್ಕೆ ಒಳಗಾಗಿದ್ದರು. ಆದ್ದರಿಂದ ಹೋಂ ಕ್ವಾರಂಟೈನ್ ಆಗಿದ್ದರು. ಇವತ್ತು ಆರೋಗ್ಯ ಸಮಸ್ಯೆ ಬಿಗಡಾಯಿಸಿದ್ದರಿಂದ, ಪತ್ನಿ ಶಾರದಾ ಅವರ ಒತ್ತಾಯದ ಮೇರೆಗೆ ಅವರು … Read more

ಅಪ್ಪಾಜಿಗೌಡ ಅವರು ರಾಜನಂತಿದ್ದರು, ಭದ್ರಾವತಿಯಲ್ಲಿ ಶಾಂತಿ ಕಾಪಾಡಿ, ಪತ್ನಿ ಮನವಿ

030920 Appaji Gowda Wife Sharadha 1

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 3 ಸೆಪ್ಟಂಬರ್ 2020 ಅವರು ರಾಜನಂತಿದ್ದರು. ರಾಜನಂತೆಯೇ ಹೋಗಿದ್ದಾರೆ. ಯಾರು ತಪ್ಪು ಮಾಹಿತಿಗೆ ಕಿವಿಗೊಡಬೇಡಿ. ಯಾವುದೇ ಅಹಿತಕರ ಘಟನೆಗೆ ಅವಕಾಶ ಕೊಡಬೇಡಿ. ಇದು ಮಾಜಿ ಶಾಸಕ ಅಪ್ಪಾಜಿಗೌಡ ಅವರ ಪತ್ನಿ ಶಾರದಾ ಅವರ ಮನವಿ. ಅಪ್ಪಾಜಿಗೌಡ ಅವರಿಗೆ ಇನ್ನಷ್ಟು ಜನಸೇವೆ ಮಾಡಲು ಅವಕಾಶ ಕೊಡಬೇಕಿತ್ತು. ಆದರೆ ದೇವರು ಇಷ್ಟು ಬೇಗ ಆಯಸ್ಸು ಕಡಿಮೆ ಮಾಡಬಾರದಿತ್ತು ಎಂದು ಸುದ್ದಿಗಾರರೊಂದಿಗೆ ತಮ್ಮ ದುಃಖ ಹಂಚಿಕೊಂಡರು ಶಾರದಾ ಅಪ್ಪಾಜಿಗೌಡ. ಎಲ್ಲರು ಶಾಂತಿ ಕಾಪಾಡಬೇಕು … Read more

ಅಪ್ಪಾಜಿಗೌಡರ ಪಾರ್ಥೀವ ಶರೀರ ಭದ್ರಾವತಿಗೆ, ಮನೆ ಬಳಿ ಜನ ಸಾಗರ

030920 AppajiGowda Death Ambulance 1

ಶಿವಮೊಗ್ಗ ಲೈವ್.ಕಾಂ | SHIMOGA / BHADRAVATHI NEWS | 3 ಸೆಪ್ಟಂಬರ್ 2020 ಮಾಜಿ ಶಾಸಕ ಎಂ.ಜೆ.ಅಪ್ಪಾಜಿಗೌಡ ಅವರ ಪಾರ್ಥೀವ ಶರೀರವನ್ನು ಭದ್ರಾವತಿಗೆ ರವಾನಿಸಲಾಗಿದೆ. ಅಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತಿದೆ. ಕೋವಿಡ್ ವಾರ್ಡ್‍ನಲ್ಲಿ ಬೆಂಬಲಿಗರ ಆಕ್ರಂದನ ಅಪ್ಪಾಜಿಗೌಡ ಅವರು ನಿಧನರಾದ ವಿಚಾರ ತಿಳಿಯುತ್ತಿದ್ದಂತೆ ಮೆಗ್ಗಾನ್ ಆಸ್ಪತ್ರೆ ಬಳಿ ದೊಡ್ಡ ಸಂಖ್ಯೆಯಲ್ಲಿ ಅಭಿಮಾನಿಗಳು, ಬೆಂಬಲಿಗರು ಜಮಾವಣೆಯಾದರು. ಕೆಲವರು ದುಃಖ ತಾಳಲಾರದೆ ಕೋವಿಡ್ ವಾರ್ಡ್‍ಗೆ ನುಗ್ಗಿದ್ದಾರೆ. ‘ಅಣ್ಣಾ ಏಳಣ್ಣ, ನಮ್ಮನ್ನ ನೋಡಣ್ಣ’ ಕೋವಿಡ್ ವಾರ್ಡ್‍ನಲ್ಲಿ ಅಪ್ಪಾಜಿಗೌಡ ಅವರ … Read more

BREAKING NEWS | ಭದ್ರಾವತಿ ಮಾಜಿ ಶಾಸಕ ಅಪ್ಪಾಜಿಗೌಡ ನಿಧನ

030920 MJ Appaji Gowda Bhadravathi MLA 1

ಶಿವಮೊಗ್ಗ ಲೈವ್.ಕಾಂ | SHIMOGA / BHADRAVATHI NEWS | 3 ಸೆಪ್ಟಂಬರ್ 2020 ಭದ್ರಾವತಿ ವಿಧಾನಸಭೆ ಕ್ಷೇತ್ರದ ಮಾಜಿ ಶಾಸಕ ಎಂ.ಜೆ.ಅಪ್ಪಾಜಿಗೌಡ ನಿಧನರಾಗಿದ್ದಾರೆ. ಕೋವಿಡ್ ಪರೀಕ್ಷೆಯಲ್ಲಿ ಅಪ್ಪಾಜಿಗೌಡ ಅವರಿಗೆ ಕರೋನ ಪಾಸಿಟಿವ್ ಬಂದಿದೆ. ಉಸಿರಾಟದ ಸಮಸ್ಯೆ ಅಪ್ಪಾಜಿಗೌಡ ಅವರಿಗೆ ರಾತ್ರಿ ಮನೆಯಲ್ಲಿದ್ದಾಗ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದೆ. ಕೂಡಲೆ ಅವರನ್ನು ಭದ್ರಾವತಿಯಿಂದ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಅಲ್ಲಿಂದ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕರೋನ ಟೆಸ್ಟ್ ಮೆಗ್ಗಾನ್ ಆಸ್ಪತ್ರೆಯಲ್ಲಿ ಮಾಜಿ ಶಾಸಕ ಅಪ್ಪಾಜಿಗೌಡ ಅವರಿಗೆ … Read more

ಭದ್ರಾವತಿಯಲ್ಲಿ ರಾತ್ರಿ ವೇಳೆ ಬೈಕ್ ಕಳ್ಳತನ ಮಾಡಿದ್ದ ಕೋಳಿ ಮಂಜ ಅರೆಸ್ಟ್, ಎರಡು ಬೈಕ್ ಸೀಜ್

prison hand cuff image

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 2 ಸೆಪ್ಟಂಬರ್ 2020 ಭದ್ರಾವತಿಯಲ್ಲಿ ಬೈಕ್‍ ಕಳ್ಳತನ ಮಾಡಿದ್ದವನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಹಳೆನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬೈಕ್ ಕಳ್ಳತನವಾಗಿತ್ತು. ನಾಲ್ಕೆ ದಿನದಲ್ಲಿ ಅರೆಸ್ಟ್ ಭದ್ರಾವತಿ ಅನ್ವರ್ ಕಾಲೋನಿಯಲ್ಲಿ ರಾತ್ರಿ ವೇಳೆ ಬೈಕ್ ಕಳ್ಳತನವಾಗಿತ್ತು. ಈ ಸಂಬಂಧ ಪ್ರಕರಣ ದಾಖಲಾಗಿತ್ತು. ತನಿಖೆ ನಡೆಸಿದ ಪೊಲೀಸರು ಶೆಟ್ಟಿಹಳ್ಳಿ ಗ್ರಾಮದ ವಾಸುಭೋವಿ ಅಲಿಯಾಸ್ ಕೋಳಿ ಮಂಜ (33) ಎಂಬಾತನನ್ನು ಬಂಧಿಸಲಾಗಿದೆ. ಎರಡು ಬೈಕ್ ಸೀಜ್ ಕೋಳಿ ಮಂಜನಿಂದ ಎರಡು ಬೈಕ್‍ಗಳನ್ನು … Read more