ಅಪ್ಪ, ಅಮ್ಮ, ಅಣ್ಣನ ಎದುರಲ್ಲೇ ನೀರಿನಲ್ಲಿ ಮುಳುಗಿ ಬಾಲಕ ಸಾವು
ಶಿವಮೊಗ್ಗ ಲೈವ್.ಕಾಂ | RIPPONPETE NEWS | 2 ಜುಲೈ 2021 ಪೋಷಕರ ಎದುರಲ್ಲೆ ಮಗ ಹೊಳೆ ಪಾಲಾದ ಕರುಣಾಜನಕ ಘಟನೆ ರಿಪ್ಪನ್‍ಪೇಟೆ ಸಮೀಪ ವರದಿಯಾಗಿದೆ. ಹೊಸನಗರ ತಾಲೂಕು ಮುತ್ತಲ ಹೊಳೆಯಲ್ಲಿ ಘಟನೆ ಸಂಭವಿಸಿದೆ. ಸಿದ್ದೇಶ್ ಅಲಿಯಾಸ್ ಸಚಿನ್ (14) ನೀರಿನಲ್ಲಿ ಮುಳುಗಿದ ಬಾಲಕ. ತಂದೆ, ತಾಯಿ, ಸಹೋದರನ ಕಣ್ಣೆದುರಲ್ಲೇ ಈತ ನೀರಿನಲ್ಲಿ ಮುಳುಗಿದ್ದಾನೆ. ಬಟ್ಟೆ ಒಗೆಯಲು ಹೋಗಿದ್ದರು ಜಾಗದ್ದೆಯ ಶೇಷಗಿರಿ, ಮಧುಮತಿ ಅವರು ಇಬ್ಬರು ಮಕ್ಕಳನ್ನು ಕರೆದುಕೊಂಡು ಮುತ್ತಲ ಹೊಳೆಯಲ್ಲಿ ಬಟ್ಟೆ ಒಗೆಯಲು ತೆರಳಿದ್ದರು. ಈ … Read more