ಮನೆಯ ಕಬೋರ್ಡ್ ಕೆಳಗಿತ್ತು ಸೀಕ್ರೆಟ್ ಜಾಗ, ಒಳಗಿತ್ತು ಲೀಟರ್‌ಗಟ್ಟಲೆ ಮದ್ಯ, ಹೊಸನಗರದಲ್ಲಿ ದಾಳಿ
ಶಿವಮೊಗ್ಗ ಲೈವ್.ಕಾಂ | HOSANAGARA NEWS | 21 DECEMBER 2020 ಅಬಕಾರಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ, ಮನೆಯೊಂದರಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಮದ್ಯವನ್ನು ವಶಕ್ಕೆ ಪಡೆದಿದ್ದಾರೆ. ಕಪಾಟಿನ ಕೆಳಗೆ ಮದ್ಯದ ಬಾಟಲಿಗಳನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿತ್ತು. ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ ಹೊಸನಗರ ತಾಲೂಕು ಮತ್ತಿಮನೆ ಗ್ರಾಮದ ಗಣೇಶ್ ಎಂಬುವವರ ಮನೆಯಲ್ಲಿ ದಾಳಿ ನಡೆಸಿ, ಮದ್ಯವನ್ನು ವಶಕ್ಕೆ ಪಡೆಯಲಾಗಿದೆ. 24 ಸಾವಿರ ಮೌಲ್ಯದ 52 ಲೀಟರ್ ಮದ್ಯವನ್ನು … Read more