ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ, ಕೆಳಗಿಳಿದ ಮೂವರು ಸಾವು, ಕಾರಿನಲ್ಲಿದ್ದ ಮೂವರ ರಕ್ಷಣೆ, ಹೇಗಾಯ್ತು ಘಟನೆ?
ಶಿವಮೊಗ್ಗ ಲೈವ್.ಕಾಂ | HOSANAGARA NEWS | 24 ಸೆಪ್ಟಂಬರ್ 2020 ತಾಲೂಕು ಗರ್ತಿಕೆರೆ ಗ್ರಾಮದಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಮೂವರು ಸಾವನ್ನಪ್ಪಿದ್ದಾರೆ. ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿದ್ದು, ಕಾರಿನಿಂದ ಕೆಳಗಿಳಿದವರು ಸಾವನ್ನಪ್ಪಿದ್ದಾರೆ. ಆತಂಕದಿಂದ ಕಾರಿನಲ್ಲೇ ಕುಳಿತ ಮೂವರ ರಕ್ಷಣೆ ಮಾಡಲಾಗಿದೆ. ಹೇಗಾಯ್ತು ಅಪಘಾತ? ಹೊಸನಗರ ಕಡೆಯಿಂದ ರಾತ್ರಿ ರಿಪ್ಪನ್‍ಪೇಟೆಗೆ ಬರುತ್ತಿದ್ದ ಕಾರು, ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಪರಿಶೀಲಿಸಲು ಕಾರಿನಿಂದ ಕೆಳಗಿಳಿದ ಚಾಲಕ ಲೋಹಿತ್ (34) ದಿಢೀರ್ ಕುಸಿದು ಬಿದ್ದಿದ್ದಾರೆ. … Read more