ಬಿಆರ್‌ಪಿ ಲೆಜೆಂಡ್ಸ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಸ್ನೇಹ ಸಮ್ಮಿಲನ

Legends-Cricket-in-Shankaraghatta.

ಶಂಕರಘಟ್ಟ: ಕಳೆದ ವಾರಾಂತ್ಯದಲ್ಲಿ ಮುಕ್ತಾಯಗೊಂಡ ಬಿಆರ್‌ಪಿ ಲೆಜೆಂಡ್ಸ್ ಆಶ್ರಯದಲ್ಲಿ ನಡೆದ ಮೂರು ದಿನಗಳ 40 ವರ್ಷ ಮೇಲ್ಪಟ್ಟವರ ಕ್ರಿಕೆಟ್ (Cricket) ಪಂದ್ಯಾವಳಿಯು 80-90ರ ದಶಕದ ಹಳೆಯ ಸ್ನೇಹಿತರ ಭಾವನಾತ್ಮಕ ಸಮ್ಮಿಲನಕ್ಕೆ ಸಾಕ್ಷಿಯಾಯಿತು. ರಾಜ್ಯದ ನಾನಾ ಭಾಗಗಳಲ್ಲಿ ನೆಲೆಸಿರುವ ಅಂದಿನ ಚಿಣ್ಣರು, ಹುಡುಗಾಟಿಕೆಯ ದಿನಗಳನ್ನು ಮೆಲುಕು ಹಾಕುತ್ತಾ ಕ್ರಿಕೆಟ್ ಆಡುವ ಮೂಲಕ ತಮ್ಮಲ್ಲಿ ಇನ್ನೂ ಕ್ರೀಡಾ ಸ್ಫೂರ್ತಿ ಮತ್ತು ಚೈತನ್ಯದ ಚಿಲುಮೆ ಹಸಿರಾಗಿರುವುದನ್ನು ಸಾಬೀತುಪಡಿಸಿದರು. ಕಳೆದ 4 ವರ್ಷದಿಂದ ಈ ಕ್ರಿಕೆಟ್‌ ಪಂದ್ಯಾವಳಿ ಆಯೋಜಿಸಲಾಗುತ್ತಿದೆ. ಕುವೆಂಪು ವಿಶ್ವವಿದ್ಯಾಲಯದ ಡಾ. … Read more

ಮಂಡಿ, ಕಾಲು ನೋವು, ಬಾಣಂತಿ ಸಾವು, ಆಗಿದ್ದೇನು?

eg-pain-thirthahalli-lady-dies.webp

ತೀರ್ಥಹಳ್ಳಿ: ಮಂಡಿ, ಕಾಲು ನೋವು (leg pain) ಕಾಣಿಸಿಕೊಂಡಿದ್ದ ಬಾಣಂತಿಯನ್ನು ಮಂಗಳವಾರ ಇಲ್ಲಿನ ಜೆ.ಸಿ.ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ. ಇದನ್ನೂ ಓದಿ – ಶಿವಮೊಗ್ಗದಲ್ಲಿ ಹಾಲಿನ ಪ್ಯಾಕೆಟ್‌ ಕಳ್ಳರ ಹಾವಳಿ, ಸಿಸಿಟಿವಿಯಲ್ಲಿ ಸೆರೆಯಾಯ್ತು ದೃಶ್ಯ ಕಾವ್ಯ ಸಿ.ಡಿ. (29) ಮೃತರು. ಕೋಣಂದೂರು ಸಮೀಪದ ದೇಮ್ಲಾಪುರ ಗ್ರಾಮದ ಕಾವ್ಯ 5 ವರ್ಷಗಳ ಹಿಂದೆ ಮೇಳಿಗೆ ಗ್ರಾಮದ ಮಂಜುನಾಥ ಜತೆ ವಿವಾಹವಾಗಿದ್ದರು. ಗರ್ಭಿಣಿಯಾಗಿದ್ದ ಅವರಿಗೆ ಜನವರಿ 1 ರಂದು ಹೊಟ್ಟೆ ನೋವು ಕಾಣಿಸಿಕೊಂಡಿತ್ತು. ಆಸ್ಪತ್ರೆಗೆ ಕರೆತಂದಾಗ ಹೊಟ್ಟೆಯಲ್ಲಿಯೇ ಮಗು ಮೃತಪಟ್ಟಿರುವುದು ತಿಳಿದು … Read more

KFD ಸೋಂಕಿಗೆ ಮೊದಲ ಬಲಿ, ತೀರ್ಥಹಳ್ಳಿಯ ಯುವಕ ಮಣಿಪಾಲದಲ್ಲಿ ಸಾವು

THIRTHAHALLI-BREAKING-NEWS

ಶಿವಮೊಗ್ಗ: ಕ್ಯಾಸನೂರು ಫಾರೆಸ್ಟ್‌ ಡಿಸೀಸ್‌ (KFD) ಸೋಂಕಿತರೊಬ್ಬರು ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ. ತೀರ್ಥಹಳ್ಳಿ ತಾಲೂಕಿನ ಕಟಗಾರು ಗ್ರಾಮದ 29 ವರ್ಷದ ಯುವಕ ಸೋಂಕಿನಿಂದಾಗಿ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ. ಇದನ್ನೂ ಓದಿ – ಶಿವಮೊಗ್ಗ ಸಮೀಪ ಧಗಧಗ ಹೊತ್ತಿ ಉರಿದ ಸ್ಲೀಪರ್‌ ಬಸ್ಸು, ಅದೃಷ್ಟವಶಾತ್‌ ಪ್ರಯಾಣಿಕರು ಪಾರು, ಆಗಿದ್ದೇನು? ಯುವಕ ಜನವರಿ 20 ರಿಂದ ತೀವ್ರ ಜ್ವರದಿಂದ ಬಳಲುತ್ತಿದ್ದರು. ಸ್ಥಳೀಯವಾಗಿ ಚಿಕಿತ್ಸೆ ಪಡೆದರೂ ಜ್ವರದ ತೀವ್ರತೆ ಕಡಿಮೆಯಾಗಿರಲಿ. ಕಳೆದ ಭಾನುವಾರ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಉಡುಪಿಯ ಮಣಿಪಾಲ್ … Read more

ಹೊಳೆಹೊನ್ನೂರಿನಲ್ಲಿ ಹುಚ್ಚು ನಾಯಿ ಭೀತಿ, 11 ಜನರು ಆಸ್ಪತ್ರೆಗೆ

Community-Health-Center-at-Holehonnuru-in-Bhadravathi-taluk

ಹೊಳೆಹೊನ್ನೂರು: ಇಲ್ಲಿನ ಸಮುದಾಯ ಆರೋಗ್ಯ ಕೇಂದ್ರದ ವ್ಯಾಪ್ತಿಯಲ್ಲಿ 11 ಜನರು ನಾಯಿ ಕಡಿತಕ್ಕೆ (dog bite) ಒಳಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇದನ್ನೂ ಓದಿ – ತೀರ್ಥಹಳ್ಳಿ ವ್ಯಕ್ತಿಗೆ ಜೈಲು ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಕಾರಣವೇನು? ಹೊಳೆಹೊನ್ನೂರು ಸಮುದಾಯ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿಗಳು ನೀಡಿರುವ ಮಾಹಿತಿಯಂತೆ, ಒಟ್ಟು 11 ನಾಯಿ ಕಡಿತದ ಪ್ರಕರಣಗಳು ವರದಿಯಾಗಿವೆ. ದಾಳಿ ಮಾಡಿದ ನಾಯಿಯು ಹುಚ್ಚು ನಾಯಿ ಎಂದು ಸಾರ್ವಜನಿಕರು ಶಂಕೆ ವ್ಯಕ್ತಪಡಿಸಿದ್ದಾರೆ. ಗಾಯಗೊಂಡ ಎಲ್ಲರಿಗೂ ತಕ್ಷಣವೇ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ … Read more

ತೀರ್ಥಹಳ್ಳಿ ವ್ಯಕ್ತಿಗೆ ಜೈಲು ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಕಾರಣವೇನು?

Shivamogga-Court-Balaraja-Urs-Road

ತೀರ್ಥಹಳ್ಳಿ: ಸುರಳ್ಳಿ ಬಾಳೆಬೈಲ್ ನಿವಾಸಿ ಮಹಮ್ಮದ್ ಮುತಿಬ್ (32) ಎಂಬುವವರು ತಮಗೆ ಮೊದಲೇ ಮದುವೆಯಾಗಿ (Marriage) ಮಗಳಿದ್ದರೂ, ಆ ವಿಷಯವನ್ನು ಮುಚ್ಚಿಟ್ಟು ಸುಳ್ಳು ದಾಖಲೆಗಳನ್ನು ನೀಡಿ ಶಿವಮೊಗ್ಗದ ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ಎರಡನೇ ಮದುವೆಯಾಗಿದ್ದರು. ಈ ಸಂಬಂಧ ಶಿವಮೊಗ್ಗ ಮಹಿಳಾ ಪೊಲೀಸ್ ಠಾಣೆಯಲ್ಲಿ ವಂಚನೆ ಪ್ರಕರಣ ದಾಖಲಾಗಿತ್ತು. ಇದನ್ನೂ ಓದಿ – ಶಿವಮೊಗ್ಗ – ತೀರ್ಥಹಳ್ಳಿ ಹೆದ್ದಾರಿಯಲ್ಲಿ ಅಪಘಾತ, ಆಸ್ಪತ್ರೆಯಲ್ಲಿ ವ್ಯಕ್ತಿ ಸಾವು, ಮತ್ತೊಬ್ಬರಿಗೆ ಗಂಭೀರ ಗಾಯ ಪ್ರಕರಣದ ತನಿಖೆ ನಡೆಸಿದ್ದ ಆಗಿನ ಪಿ.ಎಸ್.ಐ ಶಾಂತಲಾ ಅವರು ನ್ಯಾಯಾಲಯಕ್ಕೆ … Read more

ಶಿವಮೊಗ್ಗ – ತೀರ್ಥಹಳ್ಳಿ ಹೆದ್ದಾರಿಯಲ್ಲಿ ಅಪಘಾತ, ಆಸ್ಪತ್ರೆಯಲ್ಲಿ ವ್ಯಕ್ತಿ ಸಾವು, ಮತ್ತೊಬ್ಬರಿಗೆ ಗಂಭೀರ ಗಾಯ

Crime-News-General-Image

ಶಿವಮೊಗ್ಗ: ತೀರ್ಥಹಳ್ಳಿ ಮುಖ್ಯರಸ್ತೆಯಲ್ಲಿ ಕಾರು ಮತ್ತು ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ (bike rider) ಮೃತಪಟ್ಟಿದ್ದಾರೆ. ಹಿಂಬದಿ ಸವಾರ ಗಾಯಗೊಂಡಿದ್ದಾರೆ. ವೇಗವಾಗಿ ಬಂದ ಕಾರು ಬೈಕ್‌ಗೆ ಡಿಕ್ಕಿ ಹೊಡೆದಿದ್ದೇ ಅಪಘಾತಕ್ಕೆ ಕಾರಣ ಎಂದು ತಿಳಿದುಬಂದಿದೆ. ಹೊಸ ಹೊನ್ನಾಪುರ ಗ್ರಾಮದ ರಸ್ತೆಯಲ್ಲಿ ಶಬೀರ್ ಅಹಮದ್ ಅವರು ತಮ್ಮ ಬೈಕ್‌ನಲ್ಲಿ ಸ್ನೇಹಿತ ಕೆ.ಎಂ. ಅಜೀಜುದ್ದೀನ್ ಅವರನ್ನು ಕೂರಿಸಿಕೊಂಡು ತೆರಳುತ್ತಿದ್ದರು. ಈ ವೇಳೆ ಎದುರುಗಡೆಯಿಂದ ವೇಗವಾಗಿ ಬಂದ ಟಾಟಾ ಪಂಚ್ ಕಾರು ಇವರ ಬೈಕ್‌ಗೆ ಡಿಕ್ಕಿ ಹೊಡೆದಿದೆ. ಅಪಘಾತದ … Read more

ಅಡಿಕೆ ಬೆಳೆಗಾರರೆ ಹುಷಾರ್‌, ಶಿವಮೊಗ್ಗದಲ್ಲಿ ಮತ್ತೆ ಶುರು ಅಡಿಕೆ ಖದೀಮರ ಹಾವಳಿ, ಕೇಸ್‌ ದಾಖಲು

Areca-in-gunny-bag-APMC-Shimoga

ಶಿವಮೊಗ್ಗ: ಮನೆ ಮುಂಭಾಗ ಚೀಲದಲ್ಲಿ ಇಟ್ಟಿದ್ದ ಲಕ್ಷಾಂತರ ಮೌಲ್ಯದ ಒಣ ಅಡಿಕೆಯನ್ನು (areca nut) ಕಳ್ಳರು ಹೊತ್ತೊಯ್ದಿದ್ದಾರೆ. ಕುಟುಂಬದವರೆಲ್ಲ ಮನೆಯ ಒಳಗೆ ಮಲಗಿದ್ದ ಸಮಯದಲ್ಲೆ ಕೃತ್ಯ ನಡೆದಿದೆ. ಪುರದಾಳು ಸಮೀಪದ ಹನುಮಂತಾಪುರ ಗ್ರಾಮದಲ್ಲಿ ಘಟನೆ ಸಂಭವಿಸಿದೆ. ಪ್ರಶಾಂತ್‌ ಎಂಬುವವರು 3 ಎಕರೆ ತೋಟದಲ್ಲಿ ಬೆಳೆದ ಅಡಿಕೆಯನ್ನು ಕಟಾವು ಮಾಡಿ, ಒಣಗಿಸಿ ಮಾರಾಟ ಮಾಡಲು ಸಿದ್ಧಪಡಿಸಿದ್ದರು. ಒಟ್ಟು 25 ಗೋಣಿ ಚೀಲಗಳಲ್ಲಿ ಒಣ ಅಡಿಕೆಯನ್ನು ತುಂಬಿ ಹನುಮಂತಾಪುರದ ತಮ್ಮ ಮನೆಯ ಮುಂಭಾಗ ಇಟ್ಟಿದ್ದರು. ಜನವರಿ 17ರ ರಾತ್ರಿ ಅಡಿಕೆ … Read more

ಗೋಬಿ ತಿಂದು ವಾಪಸ್‌ ತೆರಳುವಾಗ ಗೊಂದಿಚಟ್ನಹಳ್ಳಿ ಬಳಿ ದುರ್ಘಟನೆ, ಯುವಕ ಸಾವು, ಆಗಿದ್ದೇನು?

ACCIDENT-NEWS-GENERAL-IMAGE.

ಶಿವಮೊಗ್ಗ: ಗೋಬಿ ತಿಂದು ವಾಪಾಸಾಗುವಾಗ ಬಳಿ ಬೈಕ್ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ (bike accident) ಹೊಡೆದು ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಹಿಂಬದಿ ಸವಾರನಿಗೆ ಗಂಭೀರ ಗಾಯವಾಗಿದೆ. ತಾಲೂಕಿನ ಗೊಂದಿಚಟ್ನಹಳ್ಳಿ ಗ್ರಾಮದಲ್ಲಿ ಘಟನೆ ಸಂಭವಿಸಿದೆ. ದರ್ಶನ್.ಕೆ (18) ತನ್ನ ಬೈಕ್‌ನಲ್ಲಿ ಸ್ನೇಹಿತ ಪುವರಸ ಎಂಬಾತನನ್ನು ಕೂರಿಸಿಕೊಂಡು ಶಿವಮೊಗ್ಗ-ಹೊನ್ನಾಳಿ ರಸ್ತೆಯಲ್ಲಿ ತೆರಳುತ್ತಿದ್ದನು. ಗೊಂದಿಚಟ್ನಹಳ್ಳಿ ಗ್ರಾಮದ ಬಳಿ ಬರುತ್ತಿದ್ದಂತೆ ದರ್ಶನ್ ಚಾಲನೆ ಮಾಡುತ್ತಿದ್ದ ಬೈಕ್‌ ನಿಯಂತ್ರಣ ತಪ್ಪಿ ರಸ್ತೆಯ ಬಲಭಾಗದಲ್ಲಿದ್ದ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ತಲೆಗೆ ತೀವ್ರ … Read more

ಸಾಗರದಲ್ಲಿ ಪ್ರಾಂತೀಯ ಸಮಾವೇಶ, ಕೋಲ್ಕತ್ತದ ಅವಧೂತರು ಸೇರಿ ಹಲವರು ಭಾಗಿ

Sagara-News-Update.

ಸಾಗರ: ಇಲ್ಲಿನ ಕಾಗೋಡು ತಿಮ್ಮಪ್ಪ ರಂಗಮಂದಿರದಲ್ಲಿ ಜನವರಿ 25ರಂದು ಮಧ್ಯಾಹ್ನ 2.30ರಿಂದ ಲಯನ್ಸ್‌ ಸಂಸ್ಥೆಯ ಮಲೆನಾಡು ಸಿರಿ ಪ್ರಾಂತೀಯ ಸಮಾವೇಶ (Regional Convention) ನಡೆಯಲಿದೆ ಎಂದು ಲಯನ್ಸ್ ಪ್ರಾಂತೀಯ ಅಧ್ಯಕ್ಷ ಕೆ.ಬಿ.ಮಹಾಬಲೇಶ್ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಮಾವೇಶದಲ್ಲಿ ವಿವಿಧ ಸೇವಾ ಕಾರ್ಯಗಳಿಗೆ ಚಾಲನೆ ನೀಡುವ ಜೊತೆಗೆ ಸ್ಮರಣ ಸಂಚಿಕೆ ಬಿಡುಗಡೆ ಮಾಡಲಾಗುತ್ತದೆ. ಕೋಲ್ಕತ್ತದ ಆಚಾರ್ಯ ಪ್ರಿಯಾ ಕೃಷ್ಣಾನಂದ ಅವಧೂತರು, ಸುರೇಶ್ ಪ್ರಭು, ಗಣೇಶ್ ಭಟ್ ಉಪ್ಪೋಣಿ, ರಾಜೀವ್ ಕೋಟ್ಯಾನ್, ಹರಿಪ್ರಸಾದ್ ರೈ ಶ್ರೀನಿವಾಸ್ ಮೂರ್ತಿ, ಅಶ್ವಿನಿಕುಮಾ‌ರ್, … Read more

ತೀರ್ಥಹಳ್ಳಿ: ನಾಪತ್ತೆಯಾಗಿದ್ದ ಯುವಕ ತುಂಗಾ ನದಿಯಲ್ಲಿ ಶವವಾಗಿ ಪತ್ತೆ

Thirthahalli-Youth-found-dead-at-tunga-river-new-Photo.

ತೀರ್ಥಹಳ್ಳಿ: ಹುಣಸವಳ್ಳಿ ಗ್ರಾಮದ ಕಲ್ಯಾಣ ಅಗ್ರಹಾರದ ಬಳಿ ತುಂಗಾ ನದಿಯಲ್ಲಿ (Tunga river) ಶುಕ್ರವಾರ ಯುವಕನ ಶವ ಪತ್ತೆಯಾಗಿದೆ. ಕುರುವಳ್ಳಿಯ ಕೃಷಿಕ ವಸಂತ (35) ಮೃತ ಯುವಕ ಎಂದು ಗುರುತಿಸಲಾಗಿದೆ. ಇದನ್ನೂ ಓದಿ – ಶಿವಮೊಗ್ಗ ವಿಮಾನ ನಿಲ್ದಾಣದ ಹೆಸರಿನ ವಿಚಾರ, ಸಂಸದರಿಗೆ ಮನವಿ, ಏನಿದೆ ಮನವಿ ಕಾಪಿಯಲ್ಲಿ? ತೋಟಕ್ಕೆ ಹೋಗುವುದಾಗಿ ತಿಳಿಸಿ ವಸಂತ ಅವರು ಗುರುವಾರ ಮನೆಯಿಂದ ತೆರಳಿದ್ದರು. ಆದರೆ ಮನೆಗೆ ಮರಳಿರಲಿಲ್ಲ. ಹುಣಸವಳ್ಳಿ ಬಳಿ ಅಗ್ನಿಶಾಮಕ ಸಿಬ್ಬಂದಿ ಶೋಧ ಕಾರ್ಯ ನಡೆಸಿದಾಗ ವಸಂತ ಅವರ ಮೃತದೇಹ … Read more