ಶಿವಮೊಗ್ಗದಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ, ಡಿ.27ರಂದು ಕೆಲವು ಶಾಲೆ, ಕಾಲೇಜುಗಳಿಗೆ ರಜೆ
ಶಿವಮೊಗ್ಗದ ಲೈವ್.ಕಾಂ | SHIMOGA NEWS | 23 ಡಿಸೆಂಬರ್ 2021 ಶಿವಮೊಗ್ಗ ಜಿಲ್ಲೆಯ ವಿವಿಧ ಗ್ರಾಮ ಪಂಚಾಯಿತಿಗಳಲ್ಲಿ ಡಿಸೆಂಬರ್ 27ರಂದು ಮತದಾನ ನಡೆಯಲಿದೆ. ಶಾಲೆ, ಕಾಲೇಜುಗಳಲ್ಲಿ ಮತದಾನ ಕೇಂದ್ರ ಇರಲಿದೆ. ಮತಗಟ್ಟೆಗಳು ಇರುವ ಶಾಲೆ, ಕಾಲೇಜುಗಳಿಗೆ ಆ ದಿನ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಅವಧಿ ಮುಗಿದ ಗ್ರಾಮ ಪಂಚಾಯಿತಿಗಳು ಮತ್ತು ವಿವಿಧ ಕಾರಣಕ್ಕೆ ತೆರವಾಗಿರುವ ಗ್ರಾಮ ಪಂಚಾಯಿತಿ ಸ್ಥಾನಗಳಿಗೆ ಡಿ.27ರಂದು ಉಪ ಚುನಾವಣೆ ನಡೆಯಲಿದೆ. ಶಾಲೆ, ಕಾಲೇಜುಗಳಲ್ಲಿ ಮತಗಟ್ಟೆ … Read more