ಗೋದಾಮಿನಲ್ಲಿ ರಾತ್ರೋರಾತ್ರಿ ನಾಲ್ಕು ಮೂಟೆ ಅಡಕೆ ನಾಪತ್ತೆ

areca nut

ಶಿವಮೊಗ್ಗ ಲೈವ್.ಕಾಂ | HOLEHONNUR NEWS | 26 ಅಕ್ಟೋಬರ್ 2021 ಮನೆ ಮುಂದಿನ ಗೋದಾಮಿನಲ್ಲಿ ಇಟ್ಟಿದ್ದ ನಾಲ್ಕು ಮೂಟೆ ಅಡಕೆಯನ್ನು ರಾತ್ರೋರಾತ್ರಿ ಕಳವು ಮಾಡಲಾಗಿದೆ. ಸಂಸ್ಕರಿಸಿ ಇಟ್ಟಿದ್ದ ಅಡಕೆಯನ್ನು ಖದೀಮರು ಹೊತ್ತೊಯ್ದಿದ್ದಾರೆ. ಇದನ್ನೂ ಓದಿ | ರಾತ್ರೋರಾತ್ರಿ ತೋಟಕ್ಕೆ ನುಗ್ಗಿ ಅಡಕೆ ಸಸಿಗಳನ್ನು ಕತ್ತರಿಸಿದ ದುಷ್ಕರ್ಮಿಗಳು ಹೊಳೆಹೊನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯ ಅಗರದಹಳ್ಳಿಯಲ್ಲಿ ಘಟನೆ ಸಂಭವಿಸಿದೆ. ಹರೀಶ್ ಎಂಬುವವರ ಮನೆ ಮುಂದೆ ಗೋದಾಮಿನಲ್ಲಿ ಅಡಕೆಯನ್ನು ಇಡಲಾಗಿತ್ತು. ಮೂಟೆಯಲ್ಲಿ ಅಡಕೆಯನ್ನು ಕಟ್ಟಿ ಇರಿಸಲಾಗಿತ್ತು. ಭಾನುವಾರ ರಾತ್ರಿ ಕಳ್ಳರು ಗೋದಾಮಿನೊಳಗೆ … Read more

BREAKING NEWS | ತಾಳಗುಪ್ಪದಲ್ಲಿ ಭಾರಿ ಬೆಂಕಿ, ಸ್ಪೋಟದ ಶಬ್ದ, ಜನರಲ್ಲಿ ಆತಂಕ

241021 Fire at Talaguppa

ಶಿವಮೊಗ್ಗ ಲೈವ್.ಕಾಂ |SAGARA NEWS | 24 ಅಕ್ಟೋಬರ್ 2021 ಸಾಗರ ತಾಲೂಕು ತಾಳಗುಪ್ಪದಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದೆ. ವಿದ್ಯುತ್ ಲೈನ್ ಮರಕ್ಕೆ ತಗುಲಿ ಬೆಂಕಿ ಹೊತ್ತುಕೊಂಡಿದೆ. ಸ್ವಲ್ಪ ಹೊತ್ತು ಬೆಂಕಿ ಕಾಣಿಸಿಕೊಂಡಿದ್ದು, ಬಳಿಕ ಸ್ಪೋಟ ಸಂಭವಿಸಿದೆ. ತಾಳಗುಪ್ಪದ ರಂಗಪ್ಪ ಗುಡ್ಡದಲ್ಲಿ ಬೆಂಕಿ ಹೊತ್ತಿಕೊಂಡಿದೆ. ಸ್ಥಳೀಯರು ಘಟನೆಯ ವಿಡಿಯೋ ಚಿತ್ರೀಕರಣ ಮಾಡಿದ್ದು, ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಏನಿದು ಘಟನೆ? ಸ್ಪೋಟವಾಗಿದ್ದೇಕೆ? ಬೆಂಗಳೂರು ಸೇರಿದಂತೆ ವಿವಿಧೆಡೆಗೆ ಕೆಪಿಟಿಸಿಎಲ್ ಮೂಲಕ ಇಲ್ಲಿಂದ ವಿದ್ಯುತ್ ಸರಬರಾಜು ಮಾಡಲಾಗುತ್ತಿದೆ. ಇದಕ್ಕಾಗಿ ಹೈಟೆನ್ಷನ್ … Read more

ಕಾರು ಅಪಘಾತ, ಚಾಲಕ ಸ್ಥಳದಲ್ಲೇ ಸಾವು, ಹತ್ತು ಮಹಿಳೆಯರಿಗೆ ಗಾಯ

Photopea 24 Oct 2021 1 32 44 pm

ಶಿವಮೊಗ್ಗ ಲೈವ್.ಕಾಂ | SAGARA NEWS | 24 OCT 2021 ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿ‌ ನಿಂತಿದ್ದ ಮಹಿಳೆಯರಿಗೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಕಾರು ಚಾಲಕ ಸಾವನ್ನಪ್ಪಿದ್ದಾನೆ. ಹತ್ತು ಮಹಿಳೆಯರು ಗಾಯಗೊಂಡಿದ್ದಾರೆ. ಸಾಗರ ತಾಲೂಕು ಸುಳಗೋಡಿನಲ್ಲಿ ಘಟನೆ ಸಂಭವಿಸಿದೆ. ಗಾರ್ಮೆಂಟ್ಸ್ ಒಂದಕ್ಕೆ ಮಹಿಳೆಯರನ್ನು ಕರೆದೊಯ್ಯುತ್ತಿದ್ದಾಗ ಅಪಘಾತವಾಗಿದೆ. ಹೇಗಾಯ್ತು ಅಪಘಾತ? ಕೆಳದಿಪುರ ಗ್ರಾಮದಿಂದ ಮಹಿಳೆಯರನ್ನು ಗಾರ್ಮೆಂಟ್ಸ್‌ಗೆ ಬಿಡಲು ಕಾರು ತೆರಳುತ್ತಿತ್ತು‌‌. ಸುಳಗೋಡು ಬಳಿ ಕಾರು ಚಾಲಕನ ನಿಯಂತ್ರಣ ತಪ್ಪಿದೆ. ರಸ್ತೆ ಬದಿ ಬಸ್ಸಿಗಾಗಿ ಕಾದು … Read more

ರಾತ್ರೋರಾತ್ರಿ ತೋಟಕ್ಕೆ ನುಗ್ಗಿ ಅಡಕೆ ಸಸಿಗಳನ್ನು ಕತ್ತರಿಸಿದ ದುಷ್ಕರ್ಮಿಗಳು

241021 Areca Sapplings Cut Down in night

ಶಿವಮೊಗ್ಗ ಲೈವ್.ಕಾಂ |HOLEHONNURU NEWS | 24 ಅಕ್ಟೋಬರ್ 2021 ಜಮೀನಿನಲ್ಲಿ ಬೆಳೆದಿದ್ದ ಸುಮಾರು ಮೂರೂವರೆ ವರ್ಷದ ಅಡಕೆ ಸಸಿಗಳನ್ನು ದುಷ್ಕರ್ಮಿಗಳು ರಾತ್ರೋರಾತ್ರಿ ಕಡಿದು ಹಾಕಿದ್ದಾರೆ. 39 ಸಸಿಗಳಿಗೆ ಕೊಡಲಿ ಬೀಸಲಾಗಿದೆ. ಭದ್ರಾವತಿ ತಾಲೂಕು ದಾಸರ ಕಲ್ಲಹಳ್ಳಿಯಲ್ಲಿ ಘಟನೆ ಸಂಭವಿಸಿದೆ. ಅಣ್ಣಪ್ಪ ಎಂಬುವವರಿಗೆ ಸೇರಿದ ತೋಟದಲ್ಲಿ ಅಡಕೆ ಸಸಿಗಳನ್ನು ಕಡಿಯಲಾಗಿದೆ. ಸಂಜೆ ಅಣ್ಣಪ್ಪ ಅವರ ಚಿಕ್ಕಪ್ಪ ತೋಟದಲ್ಲಿ ದನಗಳನ್ನು ಮೇಯಿಸಿಕೊಂಡು ಬಂದಿದ್ದಾರೆ. ಆಗ ತೋಟದಲ್ಲಿ ಎಲ್ಲಾ ಸಸಿಗಳು ಚನ್ನಾಗಿದ್ದವು. ಬೆಳಗ್ಗೆ ಪಕ್ಕದ ಜಮೀನಿನ ಮಾಲೀಕರು ಅಣ್ಣಪ್ಪ ಅವರ … Read more

ಮಧು ಬಂಗಾರಪ್ಪ ಕಾಂಗ್ರೆಸ್ ಸೇರ್ಪಡೆ ಬಗ್ಗೆ ಸಿದ್ದರಾಮಯ್ಯ ಪ್ರತಿಕ್ರಿಯೆ, ಉತ್ತಮ ಸ್ಥಾನಮಾನದ ಬಗ್ಗೆ ಸುಳಿವು

231021 Siddaramaiah at Soraba kubatur at bangarappa house

ಶಿವಮೊಗ್ಗ ಲೈವ್.ಕಾಂ |SORABA NEWS | 23 ಅಕ್ಟೋಬರ್ 2021 ಬಂಗಾರಪ್ಪ ಅವರು ಕಾಂಗ್ರೆಸ್ ಪಕ್ಷದಿಂದ ಮುಖ್ಯಮಂತ್ರಿಯಾಗಿದ್ದರು. ಮಧು ಬಂಗಾರಪ್ಪ ಅವರು ಈಗ ಕಾಂಗ್ರೆಸ್ ಸೇರ್ಪಡೆ ಸೂಕ್ತ ನಿರ್ಧಾರವಾಗಿದೆ. ಸರಿಯಾದ ವ್ಯಕ್ತಿ ಸರಿಯಾದ ಪಕ್ಷ ಸೇರಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಇದನ್ನೂ ಓದಿ | ಸೊರಬಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ, ಬಂಗಾರಪ್ಪ ಮನೆಯಲ್ಲಿ ವಾಸ್ತವ್ಯ, ರಾಜಕೀಯ ಚರ್ಚೆ ಸೊರಬ ತಾಲೂಕು ಕುಬಟೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿದ್ದರಾಮಯ್ಯ, ನಾನು ಕಾಂಗ್ರೆಸ್ ಪಕ್ಷ ಸೇರ್ಪಡೆ ಆಗುವಾಗ ಇದೆ ರೀತಿಯ … Read more

ಸೊರಬಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ, ಬಂಗಾರಪ್ಪ ಮನೆಯಲ್ಲಿ ವಾಸ್ತವ್ಯ, ರಾಜಕೀಯ ಚರ್ಚೆ

231021 Siddaramaiah at Soraba With Madhu Bangarappa

ಶಿವಮೊಗ್ಗ ಲೈವ್.ಕಾಂ |SORABA NEWS | 23 ಅಕ್ಟೋಬರ್ 2021 ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಸೊರಬದಲ್ಲಿ ವಾಸ್ತವ್ಯ ಮಾಡಿದ್ದಾರೆ. ಮಾಜಿ ಮುಖ್ಯಮಂತ್ರಿ ಬಂಗಾರಪ್ಪ ನಿವಾಸದಲ್ಲಿ ರಾತ್ರಿ ತಂಗಿದ್ದ ಸಿದ್ಧರಾಮಯ್ಯ ಅವರು, ಬೆಳಗ್ಗೆ ರಾಜಕೀಯ ವಿದ್ಯಮಾನಗಳ ಕುರಿತು ಚರ್ಚೆ ಮಾಡಿದ್ದಾರೆ. ಹಾನಗಲ್ ವಿಧಾನಸಭೆ ಉಪ ಚುನಾವಣೆ ಪ್ರಚಾರಕ್ಕೆ ಆಗಮಿಸಿದ್ದ ಸಿದ್ದರಾಮಯ್ಯ ಅವರು ರಾತ್ರಿ ಸೊರಬದ ಕುಬಟೂರಿಗೆ ಬಂದಿದ್ದಾರೆ. ಬಂಗಾರಪ್ಪ ನಿವಾಸದಲ್ಲಿ ವಾಸ್ತವ್ಯ ಮಾಡಿದ್ದಾರೆ. ಬೆಳಗ್ಗೆ ಕುಬಟೂರಿನ ಮನೆ ಆವರಣದಲ್ಲಿ ಮಧು ಬಂಗಾರಪ್ಪ ಅವರೊಂದಿಗೆ ಸಿದ್ದರಾಮಯ್ಯ ವಾಕಿಂಗ್ ಮಾಡಿದ್ದಾರೆ. … Read more

BREAKING NEWS | ಲಂಚ ಪಡೆಯುತ್ತಿದ್ದ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮೇಲೆ ಎಸಿಬಿ ದಾಳಿ

breaking news graphics

ಶಿವಮೊಗ್ಗ ಲೈವ್.ಕಾಂ |SHIMOGA NEWS | 22 ಅಕ್ಟೋಬರ್ 2021 ಕಾಮಗಾರಿಯ ಬಿಲ್ ಮೊತ್ತವನ್ನು ಮಂಜೂರು ಮಾಡಿಕೊಡಲು ಗ್ರಾಮ ಪಂಚಾಯಿತಿ ಅಧ್ಯಕ್ಷೆಯೊಬ್ಬರು ಹಣಕ್ಕೆ ಬೇಡಿಕೆ ಇಟ್ಟಿದ್ದರು. ಲಂಚ ಹಣದ ಅರ್ಧ ಭಾಗವನ್ನು ಸ್ವಿಕರಿಸುತ್ತಿದ್ದಂತೆ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಅಧಿಕಾರಿಗಳು ದಾಳಿ ನಡೆಸಿ, ಬಂಧಿಸಿದ್ದಾರೆ. ಶಿವಮೊಗ್ಗದ ಮುದ್ದಿನಕೊಪ್ಪ ಗ್ರಾಮ ಪಂಚಾಯಿತಿ ಅಧ್ಯಕ್ಷೆ ವೇಣಿ ಕಣ್ಣನ್ (47) ಎಸಿಬಿ ಬಲೆಗೆ ಬಿದ್ದವರು. ಮುದ್ದಿನಕೊಪ್ಪ ಗ್ರಾಮದ ನಿವಾಸಿಯೊಬ್ಬರು ಗುತ್ತಿಗೆದಾರರೊಬ್ಬರ ಪರವಾಗಿ ಕಟ್ಟಡ ಕಾಮಗಾರಿಯೊಂದನ್ನು ಪೂರ್ಣಗೊಳಿಸಿದ್ದರು. 2020ರ ಜನವರಿಯಲ್ಲೇ ಕಾಮಗಾರಿ ಮುಕ್ತಾಯವಾಗಿತ್ತು. … Read more

ಭದ್ರಾವತಿ ಈದ್ ಮಿಲಾದ್ ಮೆರವಣಿಗೆ, ಎರಡು ಪ್ರತ್ಯೇಕ ಕೇಸ್ ದಾಖಲು, ಕಾರಣವೇನು?

221021 Eid Milad Procession Case Registered

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 22 ಅಕ್ಟೋಬರ್ 2021 ಈದ್ ಮಿಲಾದ್ ಅಂಗವಾಗಿ ಭದ್ರಾವತಿಯಲ್ಲಿ ಆಯೋಜಿಸಿದ್ದ ಮೆರವಣಿಗೆ ಸಂಬಂಧ ಎರಡು ಪ್ರತ್ಯೇಕ ಪ್ರಕರಣ ದಾಖಲಾಗಿದೆ. ಪ್ರಕರಣ 1 : ಕೋವಿಡ್ ನಿಯಮ ಉಲ್ಲಂಘನೆ ಅನುಮತಿ ಪಡೆಯದೆ ಏಕಾಏಕಿ ಈದ್ ಮಿಲಾದ್ ಮೆರವಣಿಗೆ ನಡೆಸಲಾಗಿದೆ. ಹೊಳೆಹೊನ್ನೂರು ಸರ್ಕಲ್’ನಿಂದ, ಸಿ.ಎನ್.ರಸ್ತೆ, ರಂಗಪ್ಪ ಸರ್ಕಲ್, ಮಾಧವಾಚಾರ್ ಸರ್ಕಲ್, ತರೀಕೆರೆ ರಸ್ತೆ ಮೂಲಕ ಸಾದತ್ ದರ್ಗಾವರೆಗೂ ಮೆರವಣಿಗೆ ನಡೆಸಲಾಯಿತು. ಕೋವಿಡ್ ನಿಯಮ ಉಲ್ಲಂಘಿಸಿ ಮೆರವಣಿಗೆ ನಡೆಸಿದ ಹಿನ್ನೆಲೆಯಲ್ಲಿ ಮುರ್ತುಜಾ ಖಾನ್, … Read more

ಭದ್ರಾವತಿ ಜಟ್ ಪಟ್ ನಗರ ಮೈದಾನದಲ್ಲಿ ಮೂವರು ಯುವಕರು ಅರೆಸ್ಟ್

Bhadravathi Name Graphics

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 22 ಅಕ್ಟೋಬರ್ 2021 ಭದ್ರಾವತಿಯ ಜಟ್’ಪಟ್ ನಗರದ ಮೈದಾನದಲ್ಲಿ ಸಾರ್ವಜನಿಕರಿಗೆ ಕಿರಿಕಿರಿ ಉಂಟು ಮಾಡುತ್ತಿದ್ದ ಮೂವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅವರನ್ನು ಮೆಡಿಕಲ್ ಟೆಸ್ಟ್’ಗೆ ಒಳಪಡಿಸಿದಾಗ ಗಾಂಜಾ ಸೇವಿಸಿರುವುದು ಬೆಳಕಿಗೆ ಬಂದಿದೆ. ಮೂವರ ವಿರುದ್ಧ ಪ್ರಕರಣ ದಾಖಲು ಮಾಡಿ, ಬಂಧಿಸಲಾಗಿದೆ. ಭದ್ರಾವತಿಯ ದುರ್ಗೀನಗರದ ತೌಸಿಫ್ (25), ಅನ್ವರ್ ಕಾಲೋನಿಯ ಸಾದತ್ (20), ಮೋಮಿನ್ ಮೊಹಲ್ಲಾದ ಸೈಯ್ಯದ್ ಬಿಲಾಲ್ (21) ಬಂಧಿತರು. ಜಟ್ ಪಟ್ ನಗರದ ಮೈದಾನದಲ್ಲಿ ಈ ಮೂವರು … Read more

ನೂರು ಕೋಟಿ ಲಸಿಕೆ, ಶಿವಮೊಗ್ಗ, ಸಾಗರದಲ್ಲಿ ಪಟಾಕಿ ಸಿಡಿಸಿ ಹಂಚಿ ಸಂಭ್ರಮಾಚರಣೆ

211021 BJP Celebration Over Vaccination

ಶಿವಮೊಗ್ಗ ಲೈವ್.ಕಾಂ | SHIMOGA NEWS | 21 ಅಕ್ಟೋಬರ್ 2021 ಭಾರತದಲ್ಲಿ ನೂರು ಕೋಟಿ ಲಸಿಕೆ ನೀಡಿರುವುದಕ್ಕೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಬಿಜೆಪಿ ವತಿಯಿಂದ ಸಂಭ್ರಮಾಚರಣೆ ಮಾಡಲಾಯಿತು. ಬಿಜೆಪಿ ಜಿಲ್ಲಾ ಕಚೇರಿ ಮುಂದೆ ಮುಖಂಡರು, ಕಾರ್ಯಕರ್ತರು ಸಂಭ್ರಮಾಚರಣೆ ಮಾಡಿದರು. ಪಟಾಕಿ ಸಿಡಿಸಿ, ಸಿಹಿ ಹಂಚಿ ಕಾರ್ಯಕರ್ತರು ಸಂಭ್ರಮಿಸಿದರು. ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸರ್ಕಾರ ಪರ ಘೋಷಣೆ ಕೂಗಿದರು. ಇದೆ ವೇಳೆ ಮಾತನಾಡಿದ ಬಿಜೆಪಿ ಮುಖಂಡ ಗಿರೀಶ್ ಪಟೇಲ್, ಕರೋನ ಮೊದಲ ಮತ್ತು ಎರಡನೆ ಅಲೆಯ … Read more