ಹೈವೇ ರಸ್ತೆಯಲ್ಲಿ ಹಿಟ್ ಅಂಡ್ ರನ್, ಬೈಕ್ ಸವಾರ ಸ್ಥಳದಲ್ಲೇ ಸಾವು
ಶಿವಮೊಗ್ಗ ಲೈವ್.ಕಾಂ | SAGARA NEWS | 27 ಜುಲೈ 2021 ಬೈಕ್ ಸವಾರನಿಗೆ ಅಪರಿಚಿತ ವಾಹನ ಡಿಕ್ಕಿಯಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಡಿಕ್ಕಿ ಹೊಡೆದ ವಾಹನದ ಶೋಧ ಕಾರ್ಯ ನಡೆಯುತ್ತಿದೆ. ಶಿವರಾಜ್ (26) ಮೃತ ದುರ್ದೈವಿ. ಸಾಗರ ತಾಲೂಕು ಕುಗ್ವೆ ಗ್ರಾಮದ ಶಿವರಾಜ್, ಭಾನುವಾರ ರಾತ್ರಿ ಮನೆಗೆ ಮರಳುತ್ತಿದ್ದಾಗ ಘಟನೆ ಸಂಭವಿಸಿದೆ. ಖಂಡಿಕಾ ಕ್ರಾಸ್ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಶಿವರಾಜ್ ಚಲಿಸುತ್ತಿದ್ದ ಬೈಕ್‍ಗೆ ಅಪರಿಚಿತ ವಾಹನ ಡಿಕ್ಕಿಯಾಗಿದೆ. ಗಂಭೀರವಾಗಿ ಗಾಯಗೊಂಡಿದ್ದ ಶಿವರಾಜ್ ಮೃತಪಟ್ಟಿದ್ದಾರೆ. ಘಟನೆ ಸಂಬಂಧ ಸಾಗರ … Read more