ಆನಂದಪುರದಲ್ಲಿ ಒಂದು ವಾರ ಕಠಿಣ ಲಾಕ್ ಡೌನ್, ಏನಿರುತ್ತೆ? ಏನಿರಲ್ಲ?
ಶಿವಮೊಗ್ಗ ಲೈವ್.ಕಾಂ | ANANDAPURA NEWS | 24 MAY 2021 ಕೋವಿಡ್ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆ ಸಾಗರ ತಾಲೂಕು ಆನಂದಪುರದಲ್ಲಿ ಒಂದು ವಾರ ಕಠಿಣ ಲಾಕ್ ಡೌನ್ ಮಾಡಲು ನಿರ್ಧರಿಸಲಾಗಿದೆ. ಸಾಗರ ತಹಶೀಲ್ದಾರ್ ಚಂದ್ರಶೇಖರ್ ನಾಯ್ಕ್ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ. ಮೇ 25ರಿಂದು ಒಂದು ವಾರ ಸಂಪೂರ್ಣ ಲಾಕ್ ಡೌನ್ ಮಾಡಲಾಗುತ್ತಿದೆ. ಲಾಕ್ ಡೌನ್ ಅವಧಿಯಲ್ಲಿ ಜನರು ಅನಗತ್ಯವಾಗಿ ರಸ್ತಗಿಳಿಯುವಂತಿಲ್ಲ. ವ್ಯಾಪಾರ, ವಹಿವಾಟಿಗೂ ಅವಕಾಶವಿಲ್ಲ. ನಿಯಮ ಉಲ್ಲಂಘಿಸಿದರೆ ಕಠಿಣ … Read more