ಭದ್ರಾವತಿ ತಾಲೂಕು ಎರಡು ದಿನ ಸಂಪೂರ್ಣ ಲಾಕ್ ಡೌನ್
ಶಿವಮೊಗ್ಗ ಲೈವ್.ಕಾಂ | SHIMOGA NEWS | 21 MAY 2021 ಕರೋನ ಸೋಂಕಿತರು ಮತ್ತು ಸಾವಿನ ಸಂಖ್ಯೆಯಲ್ಲಿ ಹೆಚ್ಚಳವಾಗುತ್ತಿರುವ ಹಿನ್ನೆಲೆ ಭದ್ರಾವತಿ ತಾಲೂಕನ್ನು ಎರಡು ದಿನ ಸಂಪೂರ್ಣ ಲಾಕ್ ಡೌನ್ ಮಾಡಲು ನಿರ್ಧರಿಸಲಾಗಿದೆ. ಮೇ 22 ಮತ್ತು 23ರಂದು ಬಂದ್ ಮಾಡಲಾಗುತ್ತದೆ. ಈ ಕುರಿತು ತಹಶೀಲ್ದರ್ ಜಿ.ಸಂತೋಷ್ ಕುಮಾರ್ ಅವರು ಆದೇಶ ಹೊರಡಿಸಿದ್ದಾರೆ. ಹಾಲು ಮತ್ತು ಮೆಡಿಕಲ್ ಶಾಪ್ ಹೊರತುಪಡಿಸಿ ಬೇರಾವುದೆ ಅಂಗಡಿಗಳನ್ನು ತೆಗೆಯುವಂತಿಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ. ಜನರು ಅನಗತ್ಯವಾಗಿ ಸಂಚರಿಸುವುದನ್ನು ಈ ಸಂದರ್ಭ … Read more