ಭದ್ರಾವತಿಯಲ್ಲಿ ನಿಷೇಧಾಜ್ಞೆ, ಸಿಟಿಯಲ್ಲಿ ಹೇಗಿದೆ ಪರಿಸ್ಥಿತಿ?
ಶಿವಮೊಗ್ಗ ಲೈವ್.ಕಾಂ | SHIMOGA NEWS | 3 MARCH 2021 ಸೆಕ್ಷನ್ 144 ವಿಧಿಸಿರುವ ಹಿನ್ನೆಲೆ ಭದ್ರಾವತಿ ಪಟ್ಟಣದಲ್ಲಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಪ್ರಮುಖ ರಸ್ತೆ, ಸರ್ಕಲ್‍ಗಳಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ. ಇದನ್ನೂ ಓದಿ | ಭದ್ರಾವತಿಯಲ್ಲಿ ಸೆಕ್ಷನ್ 144ರ ಅನ್ವಯ ನಿಷೇಧಾಜ್ಞೆ, ಕಾರಣವೇನು? ಜನ ಸಂಚಾರ ಎಂದಿನಂತೆ ಇದೆ. ವ್ಯಾಪಾರ, ವಹಿವಾಟು ಕೂಡ ಸಾಮಾನ್ಯ ದಿನದ ಹಾಗೆ ನಡೆಯುತ್ತಿದೆ. ಪ್ರತಿಭಟನೆ, ಮೆರವಣಿಗೆ, ಸಭೆಗಳಿಗೆ ಅವಕಾಶ ನಿರಾಕರಿಸಲಾಗಿದೆ. ನಿಷೇಧಾಜ್ಞೆ ಇರುವುದರಿಂದ ಜನರು ಗುಂಪು ಸೇರುವಂತಿಲ್ಲ. ಇದನ್ನೂ ಓದಿ | ಭದ್ರಾವತಿಯಲ್ಲಿ … Read more