ಸಾಗರದಲ್ಲಿ ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ, ಧಗಧಗ ಹೊತ್ತಿ ಉರಿದ ಓಮ್ನಿ

010321 Car Burn at Sagara 1

ಶಿವಮೊಗ್ಗ ಲೈವ್.ಕಾಂ | SAGARA NEWS | 1 MARCH 2021 ಚಲಿಸುತ್ತಿದ್ದ ಕಾರಿನಲ್ಲಿ ದಿಢೀರ್ ಬೆಂಕಿ ಕಾಣಸಿಕೊಂಡಿದ್ದು ಸ್ಥಳೀಯರಲ್ಲಿ ಕೆಲಕಾಲ ಆತಂಕ ಮೂಡಿಸಿತು. ಸಾಗರದ ಸರ್ಕಾರಿ ಆಸ್ಪತ್ರೆ ಬಳಿ ಇರುವ ಕೆನರಾ ಬ್ಯಾಂಕ್ ಮುಂಭಾಗ ಘಟನೆ ಸಂಭವಿಸಿದೆ. ಕಾರಿನಲ್ಲಿ ಚಾಲಕ ರಮೇಶ್ ಒಬ್ಬರೆ ಇದ್ದರು. ಸಾಗರದ ಪೆಟ್ರೋಲ್ ಬಂಕ್ ಒಂದರಲ್ಲಿ ಪೆಟ್ರೋಲ್ ಭರ್ತಿ ಮಾಡಿಕೊಂಡು ತೆರಳುತ್ತಿದ್ದಾಗ ಘಟನೆ ಸಂಭವಿಸಿದೆ. ಬಂದಗದ್ದೆಯಲ್ಲಿರುವ ಗ್ಯಾಸ್ ಗೋಡೋನ್‍ ಕಡೆಗೆ ರಮೇಶ್ ತೆರಳುತ್ತಿದ್ದರು. ದಟ್ಟ ಹೊಗೆ, ಧಗಧಗ ಉರಿದ ಬೆಂಕಿ ಸರ್ಕಾರಿ … Read more

ಭದ್ರಾವತಿಯಲ್ಲಿ ಬಿಜೆಪಿಯಿಂದ ಭಾರೀ ಪ್ರತಿಭಟನೆ, ಶಾಸಕ ಸಂಗಮೇಶ್ವರ್, ಬೆಂಬಲಿಗರ ವಿರುದ್ಧ ಆಕ್ರೋಶ

010321 BJP Protest at Bhadravathi 1

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 1 MARCH 2021 ಕಾರ್ಯಕರ್ತರ ಮೇಲಿನ ಹಲ್ಲೆಗೆ ಬಿಜೆಪಿ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಭದ್ರಾವತಿಯಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಶಾಸಕ ಸಂಗಮೇಶ್ವರ್ ಮತ್ತು ಅವರ ಬೆಂಬಲಿಗರ ವಿರುದ್ಧ ಘೋಷಣೆ ಕೂಗಲಾಯಿತು. ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಲಾಯಿತು. ಇದನ್ನೂ ಓದಿ | ಭದ್ರಾವತಿಯಲ್ಲಿ ಕಬಡ್ಡಿ ಫೈನಲ್ ಪಂದ್ಯಾವಳಿ ವೇಳೆ ಕಿರಿಕ್, ಸಂಭ್ರಮಾಚರಣೆ ವೇಳೆ ಫೈಟ್, ಜಗಳಕ್ಕೇನು ಕಾರಣ? ಭದ್ರಾವತಿಯ ಬಸವೇಶ್ವರ ಸರ್ಕಲ್‍ನಲ್ಲಿರುವ ತಾಲೂಕು ಬಿಜೆಪಿ ಕಚೇರಿಯಿಂದ ತಾಲೂಕು ಕಚೇರಿವರೆಗೆ … Read more

ಭದ್ರಾವತಿಯಲ್ಲಿ ಕಬಡ್ಡಿ ಫೈನಲ್ ಪಂದ್ಯಾವಳಿ ವೇಳೆ ಕಿರಿಕ್, ಸಂಭ್ರಮಾಚರಣೆ ವೇಳೆ ಫೈಟ್, ಜಗಳಕ್ಕೇನು ಕಾರಣ?

010321 Clash Between BJP Congress Leaders at Bhadravathi 1

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 1 MARCH 2021 ಕಬಡ್ಡಿ ಪಂದ್ಯಾವಳಿ ವೇಳೆ ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರ ನಡುವೆ ವಾಗ್ವಾದ ನಡೆದಿದ್ದು, ಕೈ ಕೈ ಮಿಲಾಯಿಸಿದ್ದಾರೆ. ಘಟನೆಯಲ್ಲಿ ಹಲ್ಲೆಯಾಗಿದೆ ಎಂದು ಆರೋಪಿಸಿ ಬಿಜೆಪಿ ಕಾರ್ಯಕರ್ತರು, ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಏನಿದು ಕಿರಿಕ್? ಯಾಕಾಯ್ತು ಗಲಾಟೆ? ಭದ್ರಾವತಿಯ ಕನಕ ಮಂಟಪ ಮೈದಾನದಲ್ಲಿ ಎರಡು ದಿನದ ಹೊನಲು ಬೆಳಕಿನ ಕಬಡ್ಡಿ ಪಂದ್ಯಾವಳಿ ಆಯೋಜಿಸಲಾಗಿತ್ತು. ಮಲ್ನಾಡ್ ವಾರಿಯಾರ್ಸ್ ಮತ್ತು ಸ್ಟೀಲ್ ಟೈಮ್ ತಂಡಗಳ ನಡುವೆ ರಾತ್ರಿ ಫೈನಲ್ … Read more

105 ಕೋಟಿಯ ಮೂಗೂರು ಯೋಜನೆಗೆ ಸೊರಬದಲ್ಲಿ ಸಿಎಂ ಚಾಲನೆ, ತಾಲೂಕು ಅಭಿವೃದ್ಧಿ, ಬಜೆಟ್ನ ಬಗ್ಗೆ ಪ್ರಸ್ತಾಪ

280221 Muguru Project Inauguration 1

ಶಿವಮೊಗ್ಗ ಲೈವ್.ಕಾಂ | SORABA NEWS | 28 FEBRUARY 2021 105 ಕೋಟಿಯ ಮೂಗೂರು ಏತ ನೀರಾವರಿ ಯೋಜನೆಯಿಂದ ಸೊರಬ ತಾಲೂಕಿನ ವಿವಿಧ ಗ್ರಾಮಗಳಿಗೆ ಕುಡಿಯುವ ನೀರು, ಅಂತರ್ಜಲ ಹೆಚ್ಚಳವಾಗಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು. ಸೊರಬ ತಾಲೂಕು ಆನವಟ್ಟಿ ಸರ್ಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಮೂಗೂರು ಏತ ನೀರಾವರಿ ಯೋಜನೆ ಲೋಕಾರ್ಪಣೆ ಮತ್ತು ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆ ಮತ್ತು ಶಿಲಾನ್ಯಾಸ ನೆರವೇರಿಸಿದ ಸಿಎಂ ಯಡಿಯೂರಪ್ಪ ಮಾತನಾಡಿದರು. ಮೂಗೂರು ಏತ ನೀರಾವರಿ ಯೋಜನೆಯಿಂದ … Read more

‘ಯಡಿಯೂರಪ್ಪ ಅವರು ನಮ್ಮ ಸಮುದಾಯವನ್ನು ಎಸ್.ಸಿಗೆ ಸೇರಿಸುವ ಭರವಸೆ ಕೊಟ್ಟಿದ್ದರು, ಈಗಲಾದರೂ ಸೇರಿಸಲಿ’

280221 SC For Jogi Community Hosanagara 1

ಶಿವಮೊಗ್ಗ ಲೈವ್.ಕಾಂ | HOSANAGARA NEWS | 28 FEBRUARY 2021 ಊರು ಕೇರಿಯೇ ಇಲ್ಲದೆ ಅಲೆಮಾರಿಯಾಗಿ ವಾಸಿಸುತ್ತಿರುವ ಜೋಗಿ ಜನಾಂಗವನ್ನು ಎಸ್.ಸಿ ಪಟ್ಟಿಗೆ ಸೇರಿಸುವಂತೆ ಜನಾಂಗದ ರಾಜ್ಯಾಧ್ಯಕ್ಷ ಶಿವಾಜಿ ಡಿ. ಮಧುರ್ಕರ್ ಅವರು ಸರ್ಕಾರವನ್ನು ಆಗ್ರಹಿಸಿದ್ದಾರೆ. ಹೊಸನಗರ ತಾಲ್ಲೂಕು ಬಟ್ಟೆಮಲ್ಲಪ್ಪದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ಎಲ್ಲಾ ಜಾತಿ, ಜನಾಂಗಗಳಿಗು ಕನಿಷ್ಠ ತಮ್ಮದೇ ಆದ ಊರು, ಕೇರಿ, ಮನೆ ದೇವಸ್ಥಾನ ಇರುತ್ತದೆ. ಆದರೆ ಜೋಗಿ ಸಮುದಾಯದಲ್ಲಿ ಬಹುತೇಕರು ಇಂದಿಗೂ ರಸ್ತೆ, ಚರಂಡಿ, ಸ್ಲಂಗಳ ಟೆಂಟ್ಗಳಲ್ಲಿ … Read more

ಸಿಎಂ ಭೇಟಿ ಮೊದಲು ಕುಮಾರ್ ಬಂಗಾರಪ್ಪ ಮುನಿಸು, ಮನವೊಲಿಸಿ ಮನೆಯಿಂದ ಕರೆತಂದರು ಸಂಸದ ರಾಘವೇಂದ್ರ

280221 BY Raghavendra Visit Kumar Bangarappa House 1

ಶಿವಮೊಗ್ಗ ಲೈವ್.ಕಾಂ | SORABA NEWS | 28 FEBRUARY 2021 ಮೂಗೂರು ಏತ ನೀರಾವರಿ ಯೋಜನೆ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳದಿರಲು ಶಾಸಕ ಕುಮಾರ್ ಬಂಗಾರಪ್ಪ ನಿರ್ಧರಿಸಿ, ಅಚ್ಚರಿ ಮೂಡಿಸಿದ್ದರು. ಸಂಸದ ಬಿ.ವೈ.ರಾಘವೇಂದ್ರ ನೇತೃತ್ವದ ತಂಡ ಕುಮಾರ್ ಬಂಗಾರಪ್ಪ ಅವರ ಮನೆಗೆ ಭೇಟಿ ನೀಡಿ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಮನವೊಲಿಸಿದರು. ಮನೆಗೆ ದೌಡಾಯಿಸಿದ ರಾಘವೇಂದ್ರ ಸಂಸದ ಬಿ.ವೈ.ರಾಘವೇಂದ್ರ, ಮೆಲೆನಾಡು ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ಗುರುಮೂರ್ತಿ, ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್ ಅವರು ಶಾಸಕ ಕುಮಾರ್ ಬಂಗಾರಪ್ಪ ಅವರ ಮನೆಗೆ ಇವತ್ತು … Read more

ಮೊಸಳೆಯಿಂದಾಗಿ ಭದ್ರಾವತಿಯ ಹಳೆ ಸೇತುವೆ ಮೇಲೆ ಟ್ರಾಫಿಕ್ ಜಾಮ್

280221 Crocodile at Bhadra River Bhadravathi 1

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 28 FEBRUARY 2021 ಭದ್ರಾ ನದಿಯಲ್ಲಿ ಕಾಣಿಸಿದ ಮೊಸಳೆಯಿಂದಾಗಿ ಭದ್ರಾವತಿಯ ಹಳೆ ಸೇತುವೆ ಮೇಲೆ ಟ್ರಾಫಿಕ್ ಜಾಮ್ ಉಂಟಾಗಿತ್ತು. ಹಳೆ ಸೇತುವೆ ಕೆಳಗೆ ಮೊಸಳೆ ಕಾಣಿಸಿಕೊಂಡಿದ್ದನ್ನು ಗಮನಿಸಿದ ಜನರು, ಕುತೂಹಲದಿಂದ ವೀಕ್ಷಿಸಿದರು. ವಿಚಾರ ತಿಳಿಯುತ್ತಿದ್ದಂತೆ ಹಲವು ವಾಹನ ಸವಾರರು ವಾಹನಗಳನ್ನು ನಿಲ್ಲಿಸಿ ಮೊಸಳೆ ವೀಕ್ಷಿಸಲು ಮುಂದಾದರು. ಮೊಸಳೆಯಿಂದಾಗಿ ಭದ್ರಾವತಿ ಹಳೆ ಸೇತುವೆ ಮೇಲೆ ಕೆಲ ಕಾಲ ಟ್ರಾಫಿಕ್ ಜಾಮ್ ಉಂಟಾಯಿತು. ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ … Read more

ಉಂಬ್ಳೆಬೈಲು ಅರಣ್ಯ ವ್ಯಾಪ್ತಿಯಲ್ಲಿ ಮತ್ತೆ ಕಾಣಿಸಿದ ಕಾಡಾನೆ, ಲಕ್ಕಿನಕೊಪ್ಪದಲ್ಲಿ ತೋಟಕ್ಕೆ ದಾಳಿ

020221 UMBLEBYLE ELEPHANT news 1

ಶಿವಮೊಗ್ಗ ಲೈವ್.ಕಾಂ | SHIMOGA CITY NEWS | 26 FEBRUARY 2021 ಕಾಡಾನೆಯೊಂದು ಲಕ್ಕಿನಕೊಪ್ಪದ ತೋಟವೊಂದಕ್ಕೆ ನುಗ್ಗಿ ಅಡಕೆ ಮರ, ಬಾಳೆಗಿಡಗಳನ್ನು ಹಾಳುಗೆಡವಿದೆ. ಇದು ಸ್ಥಳೀಯರ ಆತಂಕವನ್ನು ಮತ್ತಷ್ಟು ಹೆಚ್ಚಿಸಿದೆ. ಇದನ್ನೂ ಓದಿ | SHIMOGA | ಅಪರೇಷನ್ ಮುಗಿದು ವಾರ ಕಳೆಯೋದರಲ್ಲಿ ಮತ್ತೆ ಕಾಡಾನೆ ಪ್ರತ್ಯಕ್ಷ, ತೋಟಗಳಿಗೆ ದಾಳಿ ಲಕ್ಕಿನಕೊಪ್ಪದ ಮಂಜುನಾಥ್ ಅವರ ತೋಟಕ್ಕೆ ನುಗ್ಗಿದ ಕಾಡಾನೆಯೊಂದು, ತೋಟವನ್ನು ಹಾನಿಗೊಳಿಸಿದೆ. ಬುಧವಾರ ರಾತ್ರಿ ಕಾಡನೆ ದಾಳಿ ಮಾಡಿದೆ. ಆನೆ ದಾಳಿ ಮತ್ತಷ್ಟು ಹೆಚ್ಚಳವಾಗುವ ಆತಂಕ ರೈತರಲ್ಲಿದೆ. … Read more

ರೈಲು ನಿಲ್ಲಿಸ್ತಿಲ್ಲ, ಟಿಕೆಟ್‌ಗಳನ್ನು ಕೊಡ್ತಿಲ್ಲ, ರೈಲು ತಡೆಗೆ ಮುಂದಾದ ಕುಂಸಿ ಗ್ರಾಮಸ್ಥರು | VIDEO REPORT

260221 Villagers Protest In Front of Kumsi Railway Station 1

ಶಿವಮೊಗ್ಗ ಲೈವ್.ಕಾಂ | SHIMOGA TALUK NEWS | 26 FEBRUARY 2021 ಕುಂಸಿಯಲ್ಲಿ ರೈಲುಗಳ ನಿಲುಗಡೆ ಮಾಡಬೇಕು, ಇಲ್ಲಿನ ನಿಲ್ದಾಣದಲ್ಲಿ ಟಿಕೆಟ್ ವಿತರಣೆ ಮಾಡಬೇಕು ಎಂದು ಒತ್ತಾಯಿಸಿ ರೈಲ್ವೆ ಹೋರಾಟ ಸಮಿತಿ ನೇತೃತ್ವದಲ್ಲಿ ಕುಂಸಿ ರೈಲ್ವೆ ನಿಲ್ದಾಣದ ಮುಂದೆ ಪ್ರತಿಭಟನೆ ನಡೆಸಲಾಯಿತು. ರೈಲು ತಡೆಗೆ ಯತ್ನ ಶಿವಮೊಗ್ಗ – ತಾಳಗುಪ್ಪ ನಡುವೆ ಸಂಚರಿಸುವ ಎಲ್ಲಾ ರೈಲುಗಳು ಕುಂಸಿಯಲ್ಲಿ ನಿಲುಗಡೆ ಮಾಡಬೇಕು ಎಂದು ಒತ್ತಾಯಿಸಿ, ರೈಲು ತಡೆಗೆ ಗ್ರಾಮಸ್ಥರು, ವಿವಿಧ ಸಂಘಟನೆಗಳ ಪ್ರಮುಖರು ಮುಂದಾದರು. ಆದರೆ ಗ್ರಾಮಸ್ಥರು … Read more

ತೀರ್ಥಹಳ್ಳಿಯ ಐದು ಶಾಲೆಗಳು ಸೇರಿ ರಾಜ್ಯದ 72 ಸರ್ಕಾರಿ ಶಾಲೆ ದತ್ತು, ಸ್ಮಿತಾ ಅವರಿಗೆ ಗೌರವ

260221 Thirthahalli Smitha Respected by Minister 1

ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 26 FEBRUARY 2021 ರಾಜ್ಯದ 72 ಸರ್ಕಾರಿ ಶಾಲೆಗಳನ್ನು ದತ್ತು ಪಡೆದು, ಮೂಲ ಸೌಕರ್ಯ ಅಭಿವೃದ್ಧಿಪಡಿಸಿದ ತೀರ್ಥಹಳ್ಳಿಯ ಸ್ಮಿತಾ ಅವರಿಗೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಸನ್ಮಾನಿಸಿದ್ದಾರೆ. ತೀರ್ಥಹಳ್ಳಿಯ ಮೂರು ಸರ್ಕಾರಿ ಪ್ರೌಢ ಶಾಲೆ, ಎರಡು ಪ್ರಾಥಮಿಕ ಶಾಲೆಗಳು ಸೇರಿದಂತೆ ರಾಜ್ಯದ 72 ಶಾಲೆಗಳನ್ನು ಕೇರ್ ವರ್ಕ್ಸ್ ಫೌಂಡೇಶನ್‍ ವತಿಯಿಂದ ದತ್ತು ಪಡೆಯಲಾಗಿದೆ. ಶಿಕ್ಷಣ ಮತ್ತು ತರಬೇತಿ ಸಂಸ್ಥೆಗೆ ಅಗತ್ಯವಿರುವ ರೆಕಾರ್ಡಿಂಗ್ ಸ್ಟೂಡಿಯೋ ನಿರ್ಮಿಸಿ ಕೊಟ್ಟಿದ್ದಾರೆ. ಹಾಗಾಗಿ ತೀರ್ಥಹಳ್ಳಿಯ … Read more