ಮನೆಯ ಕಬೋರ್ಡ್ ಕೆಳಗಿತ್ತು ಸೀಕ್ರೆಟ್ ಜಾಗ, ಒಳಗಿತ್ತು ಲೀಟರ್‌ಗಟ್ಟಲೆ ಮದ್ಯ, ಹೊಸನಗರದಲ್ಲಿ ದಾಳಿ

211220 Hosanagara Mattimane Liquor Seized 1

ಶಿವಮೊಗ್ಗ ಲೈವ್.ಕಾಂ | HOSANAGARA NEWS | 21 DECEMBER 2020 ಅಬಕಾರಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ, ಮನೆಯೊಂದರಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಮದ್ಯವನ್ನು ವಶಕ್ಕೆ ಪಡೆದಿದ್ದಾರೆ. ಕಪಾಟಿನ ಕೆಳಗೆ ಮದ್ಯದ ಬಾಟಲಿಗಳನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿತ್ತು. ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ ಹೊಸನಗರ ತಾಲೂಕು ಮತ್ತಿಮನೆ ಗ್ರಾಮದ ಗಣೇಶ್ ಎಂಬುವವರ ಮನೆಯಲ್ಲಿ ದಾಳಿ ನಡೆಸಿ, ಮದ್ಯವನ್ನು ವಶಕ್ಕೆ ಪಡೆಯಲಾಗಿದೆ. 24 ಸಾವಿರ ಮೌಲ್ಯದ 52 ಲೀಟರ್ ಮದ್ಯವನ್ನು … Read more

ತೀರ್ಥಹಳ್ಳಿಯಲ್ಲಿ ಅಡಕೆ ಗಿಡ ಹೊತ್ತು ದಿಢೀರ್ ಪ್ರತಿಭಟನೆ, ಮಾಜಿ ಸಚಿವರಿಂದ ಅಹೋ ರಾತ್ರಿ ಧರಣಿ, ಕಾರಣವೇನು?

191220 Kimmane Rathnakar Protest in Thirthahalli 1

ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 19 DECEMBER 2020 ಗ್ರಾಮ ಪಂಚಾಯಿತಿ ಚುನಾವಣೆಗೆ ಸ್ಪರ್ಧಿಸಿರುವ ಪಕ್ಷೇತರ ಅಭ್ಯರ್ಥಿಯೊಬ್ಬರ ತೋಟದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಅಡಕೆ ಗಿಡಗಳನ್ನು ಕಿತ್ತೊಗೆದಿದ್ದಾರೆ. ಈ ಘಟನೆ ತೀರ್ಥಹಳ್ಳಿಯಲ್ಲಿ ರಾಜಕೀಯ ಕೆಸರೆರಚಾಟಕ್ಕೆ ವೇದಿಕೆಯಾಗಿದೆ. ರೈತನ ಪರವಾಗಿ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಅಹೋರಾತ್ರಿ ಧರಣಿ ಆರಂಭಿಸಿದ್ದಾರೆ. ಅಲ್ಲದೆ, ಶಾಸಕ ಆರಗ ಜ್ಞಾನೇಂದ್ರ ಅವರ ಕುಮ್ಮಕ್ಕು ಇದಕ್ಕೆಲ್ಲ ಕಾರಣ ಎಂದು ಆರೋಪಿಸಿದ್ದಾರೆ. ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ … Read more

GOOD NEWS |ಇಲ್ಲಿ ಚುನಾವಣೆಗೆ ನಿಂತ ಅಭ್ಯರ್ಥಿಗಳು ದೇವಸ್ಥಾನದಲ್ಲಿ ಪ್ರಮಾಣ ಮಾಡಬೇಕು, ಏನಂತ ಗೊತ್ತಾ?

191220 Election Candidates Pramana in Honnetalu Thirthahalli 1

ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 19 DECEMBER 2020 ಚುನಾವಣೆ ಅಂದರೆ ಹಣ, ಹೆಂಡ, ಗಿಫ್ಟುಗಳನ್ನು ಹಂಚುವ ಉತ್ಸವ ಎಂದು ಹಲವರು ಭಾವಿಸಿದ್ದಾರೆ. ಇವುಗಳನ್ನು ವಿತರಿಸಿ ಗೆಲುವು ಸಾಧಿಸಬಹುದು ಎಂಬ ನಂಬಿಕೆಯು ಹಲವರಲ್ಲಿದೆ. ಆದರೆ ಇಲ್ಲೊಂದು ಗ್ರಾಮದಲ್ಲಿ ಹಣ, ಹೆಂಡ, ಉಡುಗೊರೆ ಕೊಡದೆ ಚುನಾವಣೆ ನಡೆಸಲು ಅಭ್ಯರ್ಥಿಗಳೆಲ್ಲರು ಶಪಥ ಮಾಡಿದ್ದಾರೆ. ದೇವರು, ಗ್ರಾಮಸ್ಥರ ಮುಂದೆ ಪ್ರಮಾಣ ಗ್ರಾಮ ಪಂಚಾಯಿತಿ ಚುನಾವಣೆಗೆ, ತೀರ್ಥಹಳ್ಳಿ ತಾಲೂಕು ಹೊನ್ನೆತಾಳು ಗ್ರಾಮದಿಂದ ಆರು ಮಂದಿ ಸ್ಪರ್ಧಿಸಿದ್ದಾರೆ. ಇವರೆಲ್ಲ ಇಲ್ಲಿನ ಶ್ರೀ … Read more

ಪ್ರೀತಿ, ವಾತ್ಸಲ್ಯಕ್ಕೆ ಎತ್ತಿದ ಕೈ, ಖಡಕ್ ಕಾರ್ಯಾಚರಣೆಗೂ ಈಕೆ ಸೈ, ಗೀತಾ ಬಗ್ಗೆ ಗೊತ್ತಿರಬೇಕಾದ ಟಾಪ್ 5 ವಿಚಾರಗಳಿವು

131220 Sakrebyle Elephant Dies 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 13 DECEMBER 2020 ಆಕೆ ಸಕ್ರೆಬೈಲು ಬಿಡಾರದ ಪಾಲಿನ ಹಿರಿಯಜ್ಜಿ. ಬಿಡಾರದ ಪ್ರತಿ ಬೆಳವಣಿಗೆಯನ್ನು ಪ್ರತ್ಯಕ್ಷ ಕಂಡಾಕೆ. ಮೃಧು ಸ್ವಭಾವ. ಮಕ್ಕಳು, ಮೊಮ್ಮಕ್ಕಳು, ಮರಿಮಕ್ಕಳ ಪಾಲಿಗೆ ವಾತ್ಸಲ್ಯ, ಮಮತೆಯ ಗಣಿ. ಕಾರ್ಯಾಚರಣೆಗಿಳಿದರೆ ಆಕೆಯಷ್ಟು ಗಟ್ಟಿಗಿತ್ತಿಯನ್ನು ಕಂಡವರಿಲ್ಲ. ಸಕ್ರೆಬೈಲು ಆನೆ ಬಿಡಾರದ ಹಿರಿಯ ಆನೆ ಗೀತಾ ಇವತ್ತು ಕೊನೆಯುಸಿರೆಳೆದಿದೆ. ಈಕೆಗೆ 85 ಅಥವಾ 86 ವರ್ಷ ವಯಸ್ಸು ಎಂದು ಅಂದಾಜು ಮಾಡಲಾಗುತ್ತಿದೆ. ಗೀತಾಳನ್ನು ಕಳೆದುಕೊಂಡು ಇಡೀ ಕ್ಯಾಂಪ್ ಶೋಕದಲ್ಲಿದೆ. ಇದನ್ನೂ … Read more

ಶಿವಮೊಗ್ಗದ ಸಕ್ರೆಬೈಲು ಆನೆ ಬಿಡಾರದ ಹಿರಿಯ ಆನೆ ಸಾವು

131220 Sakrebyle Elephant Dies 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 13 DECEMBER 2020 ಸಕ್ರೆಬೈಲು ಆನೆ ಬಿಡಾರದ ಹಿರಿಯ ಆನೆ ಗೀತಾ ಮೃತಪಟ್ಟಿದೆ. ವಯೋಸಹಜ ಸಮಸ್ಯೆಯಿಂದ ಬಳಲುತ್ತಿದ್ದ ಗೀತಾ ಇವತ್ತು ಬೆಳಗ್ಗೆ ಕೊನೆಯುಸಿರೆಳೆದಿದೆ. ಗೀತಾ ಆನೆ, ನಾಲ್ಕು ದಿನದಿಂದ ಆಹಾರ ಸೇವಿಸುತ್ತಿರಲಿಲ್ಲ ಎಂದು ತಿಳಿದು ಬಂದಿದೆ. ಇವತ್ತು ಬೆಳಗ್ಗೆ ಆನೆ ಮೃತಪಟ್ಟಿದೆ. ರಾಜ್ಯದ ಬಿಡಾರಗಳ ಹಿರಿಯ ಆನೆ ಗೀತಾ ಆನೆ, ರಾಜ್ಯದ ಬಿಡಾರಗಳಲ್ಲಿ ಇರುವ ಆನೆಗಳ ಪೈಕಿ ಅತಿ ಹಿರಿಯ ಆನೆ. 1968ರಲ್ಲಿ ಈ ಆನೆಯನ್ನು ಕಾಕನಕೋಟೆಯಲ್ಲಿ ಸೆರೆ … Read more

ತಾಳಗುಪ್ಪದಲ್ಲಿ ರಸ್ತೆ ಬದಿ ನಿಂತು ಅರ್ಧ ದಿನ ಏಕಾಂಗಿಯಾಗಿ ಪ್ರತಿಭಟನೆ ನಡೆಸಿದ ಮಹಿಳೆ, ಕಾರಣವೇನು?

131220 Single Lady Protest in Talaguppa Sagara 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 13 DECEMBER 2020 ಸಾಗರ ತಾಲೂಕು ತಾಳಗುಪ್ಪ ಬಸ್ ನಿಲ್ದಾಣದ ಬಳಿ ಮಹಿಳೆಯೊಬ್ಬರು ಏಕಾಂಗಿಯಾಗಿ ಪ್ರತಿಭಟನೆ ನಡೆಸಿದರು. ಹಸಿರು ಶಾಲು, ಪ್ಲೇ ಕಾರ್ಡ್ ಹಿಡಿದು, ಅರ್ಧ ದಿನ ರಸ್ತೆಯಲ್ಲೇ ನಿಂತು ಜನ ಜಾಗೃತಿ ಮೂಡಿಸಿ, ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿದರು. ಯಾರಿದು ಮಹಿಳೆ? ತಾಳಗುಪ್ಪದ ನವಿಲುಮನೆ ಗ್ರಾಮದ ಪೂರ್ಣಿಮಾ ಎಂಬುವವರು ಏಕಾಂಗಿಯಾಗಿ ಪ್ರತಿಭಟನೆ ನಡೆಸಿದರು. ಶನಿವಾರ ಮಧ್ಯಾಹ್ನದಿಂದ ಸಂಜೆವರೆಗೆ ಪ್ಲೇ ಕಾರ್ಡ್ ಹಿಡಿದು ನಿಂತು ಪ್ರತಿಭಟನೆ ನಡೆಸಿದರು. … Read more

ಚಲಿಸುತ್ತಿದ್ದ ಬಸ್ಸಿನಿಂದ ಜಿಗಿದು ಮೂವರು ಪ್ರಯಾಣಿಕರಿಗೆ ಗಾಯ, ಬಸ್ಸಿನಿಂದ ಹಾರಿದ್ದೇಕೆ? ಏನಿದು ಘಟನೆ?

SAGARA MAP GRAPHICS 1

ಶಿವಮೊಗ್ಗ ಲೈವ್.ಕಾಂ | SAGARA NEWS | 13 DECEMBER 2020 ಚಲಿಸುತ್ತಿದ್ದ ಬಸ್‍ನಿಂದ ಜಿಗಿದು ಮೂವರು ಪ್ರಯಾಣಿಕರು ಗಾಯಗೊಂಡಿದ್ದಾರೆ. ಸಾಗರ ತಾಲೂಕು ಸಿರಿವಂತೆ ಗ್ರಾಮದ ಬಳಿ ಘಟನೆ ಸಂಭವಿಸಿದೆ. ಇದನ್ನೂ ಓದಿ | ಶಿವಮೊಗ್ಗದ ಉಷಾ ನರ್ಸಿಂಗ್ ಹೋಂ ಬಳಿ ಸರ್ಕಲ್‌ನಲ್ಲಿ ಲಾರಿ, ಬೈಕ್ ಅಪಘಾತ ಬಸ್‍ನಿಂದ ಜಿಗಿದದ್ದು ಏಕೆ? ಕಾರ್ಗಲ್ ಶಿಲ್ಪಾ, ಹುಣಸೂರಿನ ಮಧುರಾ ಮತ್ತು ಯುವಕನೊಬ್ಬ ಬಸ್ಸಿನಿಂದ ಜಿಗಿದವರು. ಸಾಗರದಿಂದ ಕಾರ್ಗಲ್‍ಗೆ ತೆರಳುತ್ತಿದ್ದ ಬಸ್ಸು ಸಿರವಂತೆ ಬಳಿ ಬರುತ್ತಿದ್ದಂತೆ ದಟ್ಟ ಹೊಗೆ ಆವರಿಸಿಕೊಂಡಿದೆ. ಇದರಿಂದ … Read more

ಶಿವಮೊಗ್ಗದ ಬೇಡರಹೊಸಹಳ್ಳಿ ಬಳಿ ಭೀಕರ ಅಪಘಾತ, ಕಾರು, ಟಾಟಾ ಏಸ್ ಮುಖಾಮುಖಿ ಡಿಕ್ಕಿ

111220 Bedarahosahalli Accident Car and Tata Ace 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 11 DECEMBER 2020 ಕಾರು, ಟಾಟಾ ಏಸ್‍ ವಾಹನ ಮುಖಾಮುಖಿ ಡಿಕ್ಕಿಯಾಗಿದೆ. ಘಟನೆಯಲ್ಲಿ ಇಬ್ಬರಿಗೆ ಗಂಭೀರ ಗಾಯವಾಗಿದೆ. ಬೇಡರಹೊಸಹಳ್ಳಿ ಗ್ರಾಮದ ಬಳಿಕ ಘಟನೆ ಸಂಭವಿಸಿದೆ. ಅಪಘಾತದಲ್ಲಿ ಕಾರು ಮತ್ತು ಟಾಟಾ ಏಸ್‍ ಡಿಕ್ಕಿಯಾಗುತ್ತಿದ್ದಂತೆ, ಚಾಲಕರಿಬ್ಬರು ವಾಹನದ ಸೀಟು, ಸ್ಟೇರಿಂಗ್ ಮತ್ತು ಡ್ಯಾಷ್ ಬೋರ್ಡ್‍ ಮಧ್ಯೆ ಸಿಲುಕಿದ್ದರು. ಜನರು, ಪೊಲೀಸರು ಮತ್ತು ಆಂಬುಲೆನ್ಸ್ ಸಿಬ್ಬಂದಿಯ ನೆರವಿನಿಂದ ಇಬ್ಬರು ರಕ್ಷಣೆ ಮಾಡಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಅಪಘಾತದಲ್ಲಿ ಇಬ್ಬರು ಚಾಲಕರು ಸೇರಿ … Read more

ತೀರ್ಥಹಳ್ಳಿಯ ಬೆಜ್ಜವಳ್ಳಿ ಬಳಿ ಕ್ಯಾಂಟರ್ ಪಲ್ಟಿ, ಅದರಲ್ಲಿದ್ದ ಗೋವುಗಳು ಸಾವು

111220 Canter Accident In Bejjavalli 1

ಶಿವಮೊಗ್ಗ ಲೈವ್.ಕಾಂ |THIRTHAHALLI CRIME NEWS | 11 DECEMBER 2020 ಚಾಲಕನ ನಿಯಂತ್ರಣ ತಪ್ಪಿ ಕ್ಯಾಂಟರ್ ಪಲ್ಟಿಯಾಗಿದ್ದು, ಅದರಲ್ಲಿ ಸಾಗಿಸುತ್ತಿದ್ದ ಗೋವುಗಳು ಸಾವನ್ನಪ್ಪಿವೆ. ಚಾಲಕನಿಗೆ ಗಾಯವಾಗಿದ್ದು, ಆತನನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ತೀರ್ಥಹಳ್ಳಿ ತಾಲೂಕು ಬೆಜ್ಜವಳ್ಳಿ ಗ್ರಾಮದ ಬಳಿ ರಾತ್ರಿ ಘಟನೆ ಸಂಭವಿಸಿದೆ. ಕ್ಯಾಂಟರ್‍ನಲ್ಲಿದ್ದ ಗೋವುಗಳನ್ನು ಮೃತಪಟ್ಟಿವೆ ಎಂದು ಹೇಳಲಾಗುತ್ತಿದೆ. ಅಪಘಾತವಾಗುತ್ತಿದ್ದಂತೆ ಸ್ಥಳೀಯರು ಧಾವಿಸಿ ಚಾಲಕನನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಎಂಟು ಗೋವು, ಎಮ್ಮೆ ಸಾವು ಕ್ಯಾಂಟರ್‍ನಲ್ಲಿದ್ದ ಎಂಟು ಗೋವುಗಳು, ಎಮ್ಮೆ ಸ್ಥಳದಲ್ಲೇ ಸಾವನ್ನಪ್ಪಿವೆ. ಸ್ಥಳೀಯರು, ಪೊಲೀಸರ … Read more

ಚಿಕಿತ್ಸೆ ನೆಪದಲ್ಲಿ ಭದ್ರಾವತಿಯಲ್ಲಿ ಯುವತಿಗೆ ವೈದ್ಯನಿಂದ ಲೈಂಗಿಕ ಕಿರುಕುಳ, ಅರೆಸ್ಟ್

prison hand cuff image

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 6 DECEMBER 2020 ಚಿಕಿತ್ಸೆ ನೆಪದಲ್ಲಿ ವೈದ್ಯರೊಬ್ಬರು ಯುವತಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ, ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ವೈದ್ಯನನ್ನು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಭದ್ರಾವತಿಯ ಓಲ್ಡ್ ಟೌನ್‍ ಪೊಲೀಸ್ ಠಾಣೆ ವ್ಯಾಪ್ತಿಯ ಖಾಜಿ ಮೊಹಲ್ಲಾದ ಮೂಲವ್ಯಾಧಿ ವೈದ್ಯ ಡಾ.ಅನಿಮೇಶ್ ಬಿಸ್ವಾಸ್ ಬಂಧಿತ. ಚಿಕಿತ್ಸೆಗೆ ತೆರಳಿದ್ದ ವೇಳೆ ವೈದ್ಯರು ಬಟ್ಟೆ ಬಿಚ್ಚುವಂತೆ ಹೇಳಿ, ತಾವೆ ಬಟ್ಟೆಯನ್ನು ಎಳೆದು ಲೈಂಗಿಕ ಕಿರುಕುಳ ನೀಡಿದ್ದಾರೆ. ಈ ವೇಳೆ ವೈದ್ಯರು … Read more