ಆಯನೂರು ಸೇರಿದಂತೆ ಹಲವು ಗ್ರಾಮದಲ್ಲಿ ಎರಡು ದಿನ ಕರೆಂಟ್ ಇರಲ್ಲ
ಶಿವಮೊಗ್ಗ ಲೈವ್.ಕಾಂ |SHIMOGA NEWS | 18 NOVEMBER 2020 ಮಂಗಳೂರು ವಿದ್ಯುತ್ ಸರಬರಾಜು ಕಂಪನಿಯು ಕುಂಸಿ ಗ್ರಾಮದಲ್ಲಿ ನಿರಂತರ ಜ್ಯೋತಿ ಕಾಮಗಾರಿ ನಡೆಸುತ್ತಿದೆ. ಹಾಗಾಗಿ ಕುಂಸಿ ವಿದ್ಯುತ್ ವಿವಿ ಕೇಂದ್ರ ಎಫ್-2, ಸಿರಿಗೆರೆ ಎಫ್-3 ಮಾರ್ಗಗಳಿಂದ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ. ಯಾವ್ಯಾವ ಹಳ್ಳಿಗಳಲ್ಲಿ ಕರೆಂಟ್ ಇರಲ್ಲ? ಮೈಸವಳ್ಳಿ, ವೀರಣ್ಣನಬೆನವಳ್ಳಿ, ಸೇವಾಲಾಲ್ ನಗರ, ಯರೇಕೊಪ್ಪ, ನಾಗರಬಾವಿ, ಆಯನೂರು, ಚಾಮುಂಡಿಪುರ, ಚಿಕ್ಕದಾನವಂದಿ, ದೊಡ್ಡದಾನವಂದಿ, ಸಿರಿಗೆರೆ, ಹೊಸೂರು, ಮಲೆಶಂಕರ, ಕಲ್ಲುಕೊಪ್ಪ, ಮಂಜರಿಕೊಪ್ಪ, ತಮ್ಮಡಿಹಳ್ಳಿ ಹಾಗೂ … Read more