ಎಂಎಡಿಬಿ ಅಧ್ಯಕ್ಷ ಗುರುಮೂರ್ತಿ ಅವರ ಸಾಗರದ ಮನೆ ಬೀಗ ಮುರಿದು ಒಳನುಗ್ಗಿದ ಕಳ್ಳರು

theft case general image

ಶಿವಮೊಗ್ಗ ಲೈವ್.ಕಾಂ |SAGARA NEWS | 7 NOVEMBER 2020 ಮಲೆನಾಡು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷಕೆ.ಎಸ್.ಗುರುಮೂರ್ತಿ ಅವರ ಸಾಗರದ ಮನೆಯಲ್ಲಿ ಕಳ್ಳತನಕ್ಕೆ ಯತ್ನಿಸಲಾಗಿದೆ. ಸಾಗರದ ಪ್ರಗತಿನಗರದ ಮನೆಯಲ್ಲಿ ಯಾರೂ ಇಲ್ಲದ ವೇಳೆ ಮನೆಯ ಬೀಗ ಮುರಿದು ಕಳ್ಳರು ಒಳಗೆ ನುಗ್ಗಿದ್ದಾರೆ. ಮನೆಯಲ್ಲಿದ್ದ ವಸ್ತುಗಳನ್ನು ಚಲ್ಲಾಪಿಲ್ಲಿ ಮಾಡಿದ್ದಾರೆ. ಆದರೆ ಯಾವುದೆ ವಸ್ತುಗಳನ್ನು ಕದ್ದೊಯ್ದಿಲ್ಲ ಎಂದು ಹೇಳಲಾಗುತ್ತಿದೆ. ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494 ವಾಟ್ಸಪ್ ನಂಬರ್ … Read more

ನಾಲ್ವರು ಸರಗಳ್ಳರು ಅರೆಸ್ಟ್, 2.64 ಲಕ್ಷ ಮೌಲ್ಯದ ಆಭರಣ ವಶಕ್ಕೆ, ಕಳ್ಳರು ಸಿಕ್ಕಿಬಿದ್ದಿದ್ದು ಹೇಗೆ?

051120 Chain Snatchers Arrest in Shiralakoppa 1

ಶಿವಮೊಗ್ಗ ಲೈವ್.ಕಾಂ | SHIKARIPURA NEWS | 5 NOVEMBER 2020 ಸರಗಳ್ಳತನ ಮಾಡುತ್ತಿದ್ದ ನಾಲ್ವರು ಆರೋಪಿಗಳನ್ನು ಶಿಕಾರಿಪುರ ತಾಲೂಕು ಪೊಲೀಸರು ಬಂಧಿಸಿದ್ದಾರೆ. ಕಳ್ಳರಿಂದ 2.64 ಲಕ್ಷ ರೂ. ಮೌಲ್ಯದ ಆಭರಣಗಳನ್ನು ವಶಕ್ಕೆ ಪಡೆಯಲಾಗಿದೆ. ಶಿಕಾರಿಪುರ ತಾಲೂಕು ಭದ್ರಾಪುರದ ಕೃಷ್ಣಪ್ಪ ಅಲಿಯಾಸ್ ಬಾಲಕೃಷ್ಣ (60), ನೇರಪ್ಪ (42), ಹೊಸೂರು ಗ್ರಾಮದ ವೀರೇಶ (29) ಮತ್ತು ನ್ಯಾಮತಿ ತಾಲೂಕು ಪಂಚಪ್ಪ (48) ಬಂಧಿತರು. ಇವರಿಂದ 2.64 ಲಕ್ಷ ಮೌಲ್ಯದ 67 ಗ್ರಾಂ ಚಿನ್ನದ ಆಭರಣ, 1.20 ರೂ. ಲಕ್ಷ … Read more

ಆಗುಂಬೆ ಸಮೀಪ ಕಾಣೆಯಾಗಿದ್ದ ಮಹಿಳೆ ಶವವಾಗಿ ಮಾಲತಿ ನದಿಯಲ್ಲಿ ಪತ್ತೆ

THIRTHAHALLI MAP GRAPHICS 1

ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 3 NOVEMBER 2020 ತೋಟಕ್ಕೆ ಹೋಗಿ ಬರುವುದಾಗಿ ಹೇಳಿ ಕಾಣೆಯಾಗಿದ್ದ ಮಹಿಳೆಯ ಶವ ಮಾಲತಿ ನದಿಯಲ್ಲಿ ಪತ್ತೆಯಾಗಿದೆ. ಆಗುಂಬೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ. ಮೃತರನ್ನು ಮಧುರಾ (35) ಎಂದು ಗುರುತಿಸಲಾಗಿದೆ. ಬೆಂಗಳೂರಿನಲ್ಲಿ ಉದ್ಯೋಗದಲ್ಲಿದ್ದ ಮಧುರಾ, ಲಾಕ್‍ಡೌನ್ ವೇಳೆ ತವರು ಶಿರೂರು ಗ್ರಾಮದ ಜಾವಗಲ್‍ಗೆ ಬಂದಿದ್ದರು. ಶನಿವಾರ ತೋಟಕ್ಕೆ ಹೋಗಿ ಬರುವುದಾಗಿ ಹೇಳಿ ಮನೆಯಿಂದ ಹೋಗಿದ್ದ ಮಧುರಾ ಕಾಣೆಯಾಗಿದ್ದರು. ಸೋಮವಾರ ಸಂಜೆ ಮಧುರಾ ಅವರ … Read more

ಗೊಂದಿ ಚಟ್ನಳ್ಳಿ ಬಳಿ ಬಸ್ ಡಿಕ್ಕಿ, ಎಂಟು ತಿಂಗಳ ಗರ್ಭಿಣಿ ಸಾವು

ಶಿವಮೊಗ್ಗ ಲೈವ್.ಕಾಂ | HOLEHONNURU NEWS | 3 NOVEMBER 2020 ಬೈಕ್‍ ಮತ್ತು ಕೆಎಸ್‍ಆರ್‍ಟಿಸಿ ಬಸ್ ನಡುವೆ ಅಪಘಾತ ಸಂಭವಿಸಿ ಎಂಟು ತಿಂಗಳ ಗರ್ಭಿಣಿ ಸಾವನ್ನಪ್ಪಿದ್ದಾರೆ. ಶಿವಮೊಗ್ಗ ತಾಲೂಕು ಗೋಂದಿ ಚಟ್ನಳ್ಳಿ ಗ್ರಾಮದ ಬಳಿ ಘಟನೆ ಸಂಭವಿಸಿದೆ. ಭದ್ರಾವತಿ ತಾಲೂಕು ಸೈದರ ಕಲ್ಲಹಳ್ಳಿಯ ಅಂಜಲಿ (19) ಮೃತ ದುರ್ದೈವಿ. ಎಂಟು ತಿಂಗಳ ಗರ್ಭಿಣಿ ಅಂಜಲಿಯನ್ನು ಪತಿ ಅರುಣ್‍ ಕುಮಾರ್ ಆಸ್ಪತ್ರೆಗೆ ಚೆಕಪ್‍ಗೆ ಕರೆದೊಯ್ಯುತ್ತಿದ್ದರು. ಈ ವೇಳೆ ಎದುರಿನಿಂದ ಬಂದ ಕೆಎಸ್‍ಆರ್‍ಟಿಸಿ ಬಸ್ ಡಿಕ್ಕಿ ಹೊಡೆದಿದೆ. ಶಿವಮೊಗ್ಗ … Read more

‘ಭದ್ರಾವತಿ ಬಸ್ ನಿಲ್ದಾಣಕ್ಕೆ ಅಪ್ಪಾಜಿ ಹೆಸರಿಡುವವರೆಗೆ ಮುಂದುವರೆಯುತ್ತೆ ಹೋರಾಟ’

030920 MJ Appaji Gowda Bhadravathi MLA 1

ಶಿವಮೊಗ್ಗ ಲೈವ್.ಕಾಂ | BHADARAVATHI NEWS | 3 NOVEMBER 2020 ಭದ್ರಾವತಿ ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣಕ್ಕೆ ಮಾಜಿ ಶಾಸಕ ಎಂ.ಜೆ.ಅಪ್ಪಾಜಿ ಅವರ ಹೆಸರು ಇಡುವವರೆಗೆ ಹೋರಾಟ ಮುಂದುವರೆಸಲಾಗುತ್ತದೆ ಎಂದು ಮಾನವ ಹಕ್ಕುಗಳ ಹೋರಾಟ ಸಮಿತಿ ಅಧ್ಯಕ್ಷ ಬಿ.ಎನ್.ರಾಜು ತಿಳಿಸಿದರು. ಹೊಟೇಲ್ ಒಂದರ ಸಭಾಂಗಣದಲ್ಲಿ ಆಯೋಜಿಸಿದ್ದ ಸಭೆಯಲ್ಲಿ ಈ ಕುರಿತು ಮಾತನಾಡಿದ ರಾಜು, ಬಸ್ ನಿಲ್ದಾಣಕ್ಕೆ ಅಪ್ಪಾಜಿ ಅವರ ಹೆಸರನ್ನು ಇಡಬೇಕು ಎಂದು ಮಾಜಿ ಶಾಸಕ ವೈ.ಎಸ್‍.ವಿ.ದತ್ತ ನೇತೃತ್ವದಲ್ಲಿ ಒಂದು ಸುತ್ತಿನ ಹೋರಾಟ ನಡೆಸಲಾಗಿದೆ. ಆದರೆ ತಾಲೂಕು … Read more

ಸಿಗಂದೂರು ಸೇತುವೆ ನಿರ್ಮಾಣ ಸ್ಥಳಕ್ಕೆ ಸದ್ಯದಲ್ಲೇ ಸಿಎಂ ಭೇಟಿ, ಸಾಗರ ಖಾಸಗಿ ಬಸ್ ನಿಲ್ದಾಣ ಉದ್ಘಾಟನೆಗೆ ಸಿದ್ಧ

021120 MLA Halappa visit Sagara Bus Stand 1

ಶಿವಮೊಗ್ಗ ಲೈವ್.ಕಾಂ | SAGARA NEWS | 2 NOVEMBER 2020 ಸಿಗಂದೂರು ಸೇತುವೆ ಕಾಮಗಾರಿ ಪರಿಶೀಲನೆಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸದ್ಯದಲ್ಲೇ ಭೇಟಿ ನೀಡಲಿದ್ದಾರೆ ಎಂದು ಶಾಸಕ ಹರತಾಳು ಹಾಲಪ್ಪ ತಿಳಿಸಿದ್ದಾರೆ. ಸಾಗರದಲ್ಲಿ ಮಾತನಾಡಿದ ಹಾಲಪ್ಪ, ತುಮರಿ ಸೇತುವೆ ನಿರ್ಮಾಣ ಸ್ಥಳಕ್ಕೆ ಸಿಎಂ ಭೇಟಿ ನೀಡುವ ಕುರಿತು ಎರಡ್ಮೂರು ಬಾರಿ ತಮ್ಮೊಂದಿಗೆ ಚರ್ಚಿಸಿದ್ದಾರೆ. ಹೆಲಿಕಾಪ್ಟರ್ ಮೂಲಕ ಭೇಟಿ ನೀಡುವುದು ಬೇಡ ಎಂಬ ಸಲಹೆ ಬಂದಿದೆ. ಹಾಗಾಗಿ ಅವರು ಸದ್ಯದಲ್ಲೇ ಸ್ಥಳಕ್ಕೆ ಭೇಟಿ ನೀಡಲಿದ್ದಾರೆ ಎಂದರು. ಖಾಸಗಿ … Read more

ನರಸೀಪುರದ ನಾಟಿ ಔಷಧ ವಿತರಣೆ ಪುನಾರಂಭ, ಆದರೆ ಸ್ಥಳ ಬದಲಾವಣೆ ಆಗಿದೆ, ಎಲ್ಲಿ ಗೊತ್ತಾ?

ಶಿವಮೊಗ್ಗ ಲೈವ್.ಕಾಂ | ANANDAPURA NEWS | 2 ನವೆಂಬರ್ 2020 ನರಸೀಪುರದ ನಾಟಿ ಔಷಧ ವಿತರಣಾ ಕಾರ್ಯ ಪುನಾರಂಭವಾಗಿದೆ. ಆದರೆ ಈ ಬಾರಿ ಸ್ಥಳ ಬದಲಾವಣೆ ಮಾಡಲಾಗಿದೆ. ನರಸೀಪುರ ಗ್ರಾಮದ ಬದಲು ಶಿವಗಂಗೆಯ ಗೋಡೋನ್ ಒಂದರಲ್ಲಿ ಔಷಧ ವಿತರಿಸಲಾಗುತ್ತಿದೆ. ಸ್ಥಗಿತವಾಗಿತ್ತು ಔಷಧ ವಿತರಣೆ ಕರೋನಾ ಲಾಕ್‍ಡೌನ್ ಪರಿಣಾಮ ಫೆಬ್ರವರಿಯಿಂದ ಔಷಧ ವಿತರಣೆ ಕಾರ್ಯ ಸ್ಥಗಿತವಾಗಿತ್ತು. ಜುಲೈ ತಿಂಗಳಲ್ಲಿ ನಾರಾಯಣಮೂರ್ತಿ ಅವರು ನಿಧನರಾದರು. ಈ ನಡುವೆ ನರಸೀಪುರಕ್ಕೆ ಬರುವ ಜನರು ಸ್ವಚ್ಛತೆ ಕಾಪಾಡುತ್ತಿಲ್ಲ ಮತ್ತು ಕರೋನಾ ಭೀತಿಯಿಂದ … Read more

ಶರಾವತಿ ಕಣಿವೆಯ ಹಲವು ಕಡೆ ಸಿಸಿಟಿವಿ ಅಳವಡಿಸಲು ಪೊಲೀಸ್ ಇಲಾಖೆ ಪ್ಲಾನ್

police jeep

ಶಿವಮೊಗ್ಗ ಲೈವ್.ಕಾಂ | SAGARA NEWS | 2 ನವೆಂಬರ್ 2020 ಜೋಡಿ ಕೊಲೆ, ಸರಣಿ ಕಳ್ಳತನ ಪ್ರಕರಣದ ಹಿನ್ನೆಲೆ ಶರಾವತಿ ಕಣಿವೆಯ ಪ್ರಮುಖ ಸ್ಥಳಗಳಲ್ಲಿ ಸಿಸಿಟಿವಿ ಅಳವಡಿಸಲು ಪೊಲೀಸ್ ಇಲಾಖೆ ನಿರ್ಧರಿಸಿದೆ. ಜಿಲ್ಲಾ ರಕ್ಷಣಾಧಿಕಾರಿ ಸೂಚನೆ ಮೇರೆಗೆ ಬ್ಯಾಕೋಡು ಮತ್ತು ತುಮರಿಯಲ್ಲಿ ತುರ್ತು ಸಾರ್ವಜನಿಕ ಸಭೆ ನಡೆಸಿದ ಡಿವೈಎಸ್‍ಪಿ ವಿನಾಯಕ್ ಶೆಟ್ಟಿಗೇರ್ ಅವರು, ಸಿಸಿಟಿವಿ ಅಳವಡಿಸುವುದಾಗಿ ತಿಳಿಸಿದರು. ಅಪರಿಚಿತರ ಮಾಹಿತಿ ಕೊಡಿ ಅಹಿತಕರ ಘಟನೆ ತಡೆಯಲು ಸಾರ್ವಜನಿಕರ ಸಹಕಾರ ಅಗತ್ಯ. ಗ್ರಾಮಕ್ಕೆ ಭೇಟಿ ನೀಡುವ ಅಪರಿಚಿತರ … Read more

ಶಿಕಾರಿಪುರ ಕಾಂಗ್ರೆಸ್‌ಗೆ ಮತ್ತೆ ಶಾಕ್, ದಿಢೀರ್ ರಾಜೀನಾಮೆ ಕೊಟ್ಟರು ಮತ್ತೊಬ್ಬ ಪುರಸಭೆ ಸದಸ್ಯೆ, ಕಾರಣವೇನು?

SHIKARIPURA MAP GRAPHICS 1

ಶಿವಮೊಗ್ಗ ಲೈವ್.ಕಾಂ | SHIKARIPURA NEWS | 2 ನವೆಂಬರ್ 2020 ಶಿಕಾರಿಪುರ ಪುರಸಭೆಯಲ್ಲಿ ಆಪರೇಷನ್ ಕಮಲ ಮುಂದುವರೆದಿದೆ. ಮತ್ತೊಬ್ಬ ಕಾಂಗ್ರೆಸ್ ಪುರಸಭೆ ಸದಸ್ಯೆ ರಾಜೀನಾಮೆ ಸಲ್ಲಿಸಿ, ಪತಿಯೊಂದಿಗೆ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಇದರಿಂದ ಕಾಂಗ್ರೆಸ್ ಪಾಳಯದಲ್ಲಿ ಮತ್ತೆ ಆತಂಕ ಶುರುವಾಗಿದೆ. ರಾಜೀನಾಮೆ ನೀಡಿದ್ದು ಯಾರು? ಪುರಸಭೆಯ 5ನೇ ವಾರ್ಡ್‍ನ ಸದಸ್ಯೆ ಜ್ಯೋತಿ ಸಿದ್ದಲಿಂಗೇಶ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಬಳಿಕ ತಮ್ಮ ಪತಿಯೊಂದಿಗೆ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಇದರಿಂದ ಕಾಂಗ್ರೆಸ್ ಪಕ್ಷದ ಪುರಸಭೆ ಸದಸ್ಯರ ಸಂಖ್ಯೆ 9ಕ್ಕೆ … Read more

ವಿಷ ಸೇವಿಸಿ ಸಾಗರ ತಾಲೂಕು ಆನಂದಪುರ ಬಳಿಯ ಯುವ ರೈತ ಆತ್ಮಹತ್ಯೆ

SAGARA MAP GRAPHICS 1

ಶಿವಮೊಗ್ಗ ಲೈವ್.ಕಾಂ | SAGARA NEWS | 2 ನವೆಂಬರ್ 2020 ಸಾಲ ಬಾಧೆಯಿಂದ ಮನನೊಂದು ವಿಷ ಸೇವಿಸಿ ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರನ್ನು ಗೌತಮಪುರ ಗ್ರಾಮದ ಮಂಚಾಲೆ ಪ್ರವೀಣ್‍ ಕುಮಾರ್ (25) ಎಂದು ಗುರುತಿಸಲಾಗಿದೆ. ಪ್ರವೀಣ್ ಕುಮಾರ್ ಭಾನುವಾರ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಂಗಳೂರಿನಲ್ಲಿ ಕ್ಯಾಟರಿಂಗ್ ಮಾಡಿಕೊಂಡಿದ್ದ ಪ್ರವೀಣ್‍, ಲಾಕ್ ಡೌನ್ ವೇಳೆ ಊರಿಗೆ ಮರಳಿದ್ದರು. ಇಲ್ಲಿ ಕಬಾಬ್ ಮಾರಾಟ ಅಂಗಡಿ ತೆರೆದಿದ್ದರು. ಜೊತೆಗೆ ಕೃಷಿ ಮಾಡಿಕೊಂಡಿದ್ದರು. ಕೃಷಿ ಅಭಿವೃದ್ಧಿಗಾಗಿ ತಂದೆ ಬ್ಯಾಂಕ್‍ನಲ್ಲಿ, ತಾಯಿ … Read more