ಸಿಗಂದೂರು ದೇವಸ್ಥಾನ ಮೇಲುಸ್ತುವಾರಿಗೆ ಸಮಿತಿ, ಯಾರೆಲ್ಲ ಇದ್ದಾರೆ? ಸಮಿತಿ ಉದ್ದೇಶವೇನು?
ಶಿವಮೊಗ್ಗ ಲೈವ್.ಕಾಂ | SHIMOGA / SAGARA NEWS | 24 ಅಕ್ಟೋಬರ್ 2020 ಸಿಗಂದೂರು ಶ್ರೀ ಚೌಡೇಶ್ವರಿ ದೇವಸ್ಥಾನದ ಆಡಳಿತಕ್ಕೆ ಸಂಬಂಧಿಸಿದಂತೆ ಸರ್ಕಾರ ಸಮಿತಿ ರಚಿಸಿದೆ. ದೇಗುಲದ ಆಡಳಿತಕ್ಕೆ ಸಲಹೆ ನೀಡಲು ಮತ್ತು ಮೇಲ್ವಿಚಾರಣೆಯ ಉದ್ದೇಶದಿಂದ ಈ ಸಮಿತಿ ಕಾರ್ಯನಿರ್ವಹಿಸಲಿದೆ. ಮುಂದಿನ ವಾರ ಸಮಿತಿಯ ಮೊದಲ ಸಭೆ ನಡೆಯಲಿದೆ. ಈ ಸಮಿತಿಯು ದೇವಸ್ಥಾನದ ದೈನಂದಿನ ವ್ಯವಹಾರಗಳಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ. ಬದಲಾಗಿ ದೇವಸ್ಥಾನಲ್ಲಿ ಯಾವುದೆ ಗೊಂದಲ ಆಗಬಾರದು ಎಂದು ತಡೆಯುವುದು ಇದರ ಉದ್ದೇಶ ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ … Read more