ಹೊಸನಗರದಲ್ಲಿ ಅಬಕಾರಿ ಅಧಿಕಾರಿಗಳ ದಾಳಿ, ಶುಂಠಿ ಹೊಲದಲ್ಲಿ ಬೆಳೆದಿದ್ದ ಗಾಂಜಾ ಗಿಡಗಳು ವಶಕ್ಕೆ
ಶಿವಮೊಗ್ಗ ಲೈವ್.ಕಾಂ | HOSANAGARA NEWS | 21 ಅಕ್ಟೋಬರ್ 2020 ಖಚಿತ ಮಾಹಿತಿ ಮೇರೆಗೆ ಅಬಕಾರಿ ಇಲಾಖೆಯ ತೀರ್ಥಹಳ್ಳಿ ಮತ್ತು ಹೊಸನಗರ ವಲಯ ಅಧಿಕಾರಿಗಳು ದಾಳಿ ನಡೆಸಿ, ಶುಂಠಿ ಗಿಡಗಳ ನಡುವೆ ಬೆಳೆದಿದ್ದ ಗಾಂಜಾ ಗಿಡಗಳನ್ನು ವಶಕ್ಕೆ ಪಡೆದಿದ್ದಾರೆ. ಎರಡು ಕಡೆ ದಾಳಿ ನಡೆಸಿ, 67 ಹಸಿ ಗಾಂಜಾ ಗಿಡಗಳನ್ನು ಸೀಜ್ ಮಾಡಲಾಗಿದೆ. ಹೊಸನಗರ ತಾಲೂಕು ಬೆಳ್ಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೆಬ್ಬಳ್ಳಿಯ ನಾಗರಾಜ್ ಎಂಬುವವರ ಶುಂಠಿ ಹೊಲದಲ್ಲಿ 31 ಗಾಂಜಾ ಗಿಡ ಪತ್ತೆಯಾಗಿದೆ. ಶೇಖರಪ್ಪ … Read more