ಒಂಟಿ ಮಹಿಳೆ ಮೇಲೆ ಹಲ್ಲೆ ಮಾಡಿ ಚಿನ್ನಾಭರಣ ದೋಚಿದ್ದ ದರೋಡೆಕೋರರು ಪೊಲೀಸ್ ಬಲೆಗೆ
ಶಿವಮೊಗ್ಗ ಲೈವ್.ಕಾಂ | SORABA NEWS | 18 ಅಕ್ಟೋಬರ್ 2020 ಒಂಟಿ ಮಹಿಳೆ ಮೇಲೆ ಹಲ್ಲೆ ನಡೆಸಿ, ಚಿನ್ನಾಭರಣ ಕಿತ್ತುಕೊಂಡು ಪರಾರಿಯಾಗಿದ್ದ ದರೋಡೆಕೋರರ ತಂಡದ ಹೆಡೆಮುರಿ ಕಟ್ಟುವಲ್ಲಿ ಸೊರಬ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಹಾವೇರಿಯ ಅಕ್ಕಿ ಆಲೂರು ಪ್ರಶಾಂತ್ (20), ಜಡೆ ಮಂಗಾಪುರದ ಪ್ರಶಾಂತ್ (20), ಮೈಸೂರಿನ ಗಣೇಶ್ (22) ಬಂಧಿತರು. ಅಕ್ಟೋಬರ್ 14ರಂದು ಛತ್ರದಹಳ್ಳಿಯಲ್ಲಿ ಒಂಟಿ ಮಹಿಳೆ ಮೇಲೆ ಹಲ್ಲೆ ನಡೆಸಿ, ಚಿನ್ನಾಭರಣ ದರೋಡೆ ಮಾಡಿದ್ದರು. ಹಸು ಖರೀದಿ ನೆಪದಲ್ಲಿ ಮನೆಯೊಂದಕ್ಕೆ ತೆರಳಿದ … Read more