ಭದ್ರಾ ಡ್ಯಾಮ್ ವಿದ್ಯುತ್ ದೀಪಾಲಂಕಾರ ಕಣ್ತುಂಬಿಕೊಳ್ಳಲು ಜನವೋ ಜನ, ಇವತ್ತೆಷ್ಟು ನೀರು ಹೊರ ಬಿಡಲಾಗ್ತಿದೆ?
ಶಿವಮೊಗ್ಗ ಲೈವ್.ಕಾಂ | BHADRAVATHI NEWS | 15 ಸೆಪ್ಟಂಬರ್ 2020 ಭದ್ರಾ ಜಲಾಶಯ ಭರ್ತಿಯಾಗಿದ್ದು ನಾಲ್ಕು ಕ್ರಸ್ಟ್ ಗೇಟ್‍ಗಳ ಮೂಲಕ ನೀರು ಹೊರ ಬಿಡಲಾಗುತ್ತಿದೆ. ರಾತ್ರಿ ವಿದ್ಯುತ್ ದೀಪಾಲಂಕಾರದ ಮಾಡಲಾಗಿತ್ತು. ಇದನ್ನು ಕಣ್ತುಂಬಿಕೊಳ್ಳಲು ಭಾರಿ ಸಂಖ್ಯೆಯಲ್ಲಿ ಜನರು ಸೇರಿದ್ದರು. ದೀಪಾಲಂಕಾರ ಕಂಡು ಫೋಟೊ ಕ್ಲಿಕ್ಕಿಸಿಕೊಂಡು ಸಂಭ್ರಮಿಸಿದರು. ಶಿವಮೊಗ್ಗ, ಭದ್ರಾವತಿ, ತರೀಕೆರೆ ತಾಲೂಕಿನ ವಿವಿಧೆಡೆಯಿಂದ ಜನರು ಭದ್ರಾ ಜಲಾಶಯಕ್ಕೆ ಭೇಟಿ ನೀಡಿ ದೀಪಾಲಂಕಾರ ವೀಕ್ಷಿಸಿದಿರು. ಇವತ್ತು ಎಷ್ಟು ನೀರಿ ಹೊರಬಿಡಲಾಗ್ತಿದೆ? ಭದ್ರಾ ಜಲಾಶಯಕ್ಕೆ ಇವತ್ತು 5587 ಕ್ಯೂಸೆಕ್ … Read more