ತೀರ್ಥಹಳ್ಳಿಯಲ್ಲಿ ಮತ್ತೊಂದು ಕರೋನ ಪಾಸಿಟಿವ್, ರಸ್ತೆ ಸೀಲ್ ಡೌನ್
ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 13 ಜುಲೈ 2020 ಬೆಂಗಳೂರಿನಿಂದ ತೀರ್ಥಹಳ್ಳಿಯ ಸೊಪ್ಪುಗುಡ್ಡೆ ಬಡಾವಣೆಗೆ ಬಂದಿದ್ದ ವ್ಯಕ್ತಿಯೊಬ್ಬರಲ್ಲಿ ಕರೋನ ಸೋಂಕು ಕಾಣಿಸಿಕೊಂಡಿದೆ. ಈ ಹಿನ್ನೆಯಲ್ಲಿ ಬಡಾವಣೆಯ 7ನೇ ಅಡ್ಡರಸ್ತೆಯನ್ನು ಸೀಲ್ ಡೌನ್ ಮಾಡಲಾಗಿದೆ. ಪತ್ನಿಯ ಹೆರಿಗೆ ಸಲುವಾಗಿ ಮೂರು ದಿನದ ಹಿಂದೆ ಇವರು ಬೆಂಗಳೂರಿನಿಂದ ಬಂದಿದ್ದರು ಎಂದು ಹೇಳಲಾಗುತ್ತಿದೆ. ಸೊಪ್ಪುಗುಡ್ಡೆಯಲ್ಲಿರುವ ಸಂಬಂಧಿಯೊಬ್ಬರ ಮನೆಯಲ್ಲಿ ಉಳಿದುಕೊಂಡಿದ್ದರು. ಈ ವೇಳೆ ಆರೋಗ್ಯ ತಪಾಸಣೆ ನಡೆಸಲಾಗಿದೆ. ಸ್ವ್ಯಾಬ್ ಟೆಸ್ಟ್ ಬಳಿಕ ಇವರಲ್ಲಿ ಸೋಂಕು ಇರುವುದು ದೃಢವಾಗಿದೆ. ತಕ್ಷಣ ಇವರನ್ನು … Read more