ಶಿವಮೊಗ್ಗದಲ್ಲಿ ಕರೋನ ಕಂಟೈನ್ಮೆಂಟ್ ಜೋನ್ ಹೆಚ್ಚಳ, ಮೂರು ಗ್ರಾಮ ಸಂಪೂರ್ಣ ಸ್ಥಬ್ಧ, ಯಾವೆಲ್ಲ ಗ್ರಾಮಗಳು ಗೊತ್ತಾ?
ಶಿವಮೊಗ್ಗ ಲೈವ್.ಕಾಂ | SHIMOGA NEWS | 20 ಮೇ 2020 ಶಿವಮೊಗ್ಗ ಜಿಲ್ಲೆಯಲ್ಲಿ ಕಂಟೈನ್ಮೆಂಟ್ ಜೋನ್‍ಗಳ ಸಂಖ್ಯೆ ಹೆಚ್ಚಳವಾಗಿದೆ. ಈ ತನಕ ಒಂದೆ ಕಂಟೈನ್ಮೆಂಟ್ ಜೋನ್ ಇತ್ತು. ಆದರೆ ಎರಡು ಹೊಸ ಪಾಸಿಟಿವ್ ಪ್ರಕರಣದಿಂದ ಕಂಟೈನ್ಮೆಂಟ್ ಜೋನ್ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ. ಕಂಟೈನ್ಮೆಂಟ್ ಜೋನ್ 1 | ತೀರ್ಥಹಳ್ಳಿ ತಾಲೂಕಿನ ಗ್ರಾಮ ಪೇಷೆಂಟ್ ನಂಬರ್ 995 ಮುಂಬೈನಿಂದ ತೀರ್ಥಹಳ್ಳಿ ತಾಲೂಕು ಹಳ್ಳಿಕಬೈಲು ಗ್ರಾಮಕ್ಕೆ ಬಂದಿದ್ದರು. ಮರು ದಿನವೆ ಇವರಿಗೆ ಕರೋನ ಪಾಸಿಟಿವ್ ಬಂದಿತ್ತು. ಪಿ995 ಮತ್ತು … Read more