ಸಬ್ ಇನ್ಸ್’ಪೆಕ್ಟರ್ ಅಮಾನತಿಗೆ ಆಗ್ರಹ, ಭದ್ರಾವತಿಯಲ್ಲಿ ಮಾಜಿ ಶಾಸಕರ ನೇತೃತ್ವದಲ್ಲಿ ಅಹೋರಾತ್ರಿ ಧರಣಿ
ಶಿವಮೊಗ್ಗ ಲೈವ್.ಕಾಂ | BHADRAVATHI | 25 ಜನವರಿ 2020 ಗ್ರಾಮಾಂತರ ಪಿಎಸ್‌ಐ ಸುನಿಲ್ ಕುಮಾರ್ ಅಮಾನತಿಗೆ ಒತ್ತಾಯಿಸಿ ಮಾಜಿ ಶಾಸಕ ಎಂ.ಜೆ.ಅಪ್ಪಾಜಿ ನೇತೃತ್ವದಲ್ಲಿ ಮಿನಿವಿಧಾನಸೌಧ ಮುಂಭಾಗ ಅಹೋರಾತ್ರಿ ಅನಿರ್ದಿಷ್ಟಾವದಿ ಧರಣಿ ಸತ್ಯಾಗ್ರಹ ನಡೆದಿದೆ. ಈ ಸಂದರ್ಭ ಮಾತನಾಡಿದ ಪ್ರತಿಭಟನಾಕಾರರು, ಕೂಡ್ಲಿಗೆರೆ, ಜಿಪಂ ವ್ಯಾಪ್ತಿಯ ಅರಳಿಹಳ್ಳಿಯಲ್ಲಿ ಜಿಪಂ ಸದಸ್ಯ ಎಸ್.ಮಣಿಶೇಖರ್ ಸಹಸ್ರಾರು ರೈತ ಕುಟುಂಬಗಳಿಗೆ ಅನುಕೂಲ ಕಲ್ಪಿಸಲು ಬಳಸೋಕೆರೆ ಅಭಿವೃದ್ಧಿಗೆ ಮುಂದಾಗಿದ್ದರು. ಈ ಹಿನ್ನೆಲೆಯಲ್ಲಿ ಕೆರೆಪಕ್ಕದ, ಅದೇ ಗ್ರಾಮದ ಮಲ್ಲಿಕಾರ್ಜುನ, ಚಂದ್ರ, ಹೇಮಕುಮಾರ್, ನಾಗರಾಜ್ ಎಂಬ ಸಹೋದರರು … Read more