ಭದ್ರಾವತಿ ಲಕ್ಷ್ಮೀ ನರಸಿಂಹ ಸ್ವಾಮಿ ದೇವಸ್ಥಾನದಲ್ಲಿ ವೈಭದ ವೈಕುಂಠ ಏಕಾದಶಿ, ತನ್ನಿಂತಾನೆ ತೆರೆದುಕೊಳ್ಳುತ್ತವೆ ವೈಕುಂಠದ ಏಳು ಬಾಗಿಲು
ಶಿವಮೊಗ್ಗ ಲೈವ್.ಕಾಂ | SHIMOGA | 6 ಜನವರಿ 2020 ವೈಕುಂಠ ಏಕಾದಶಿ ಹಿನ್ನೆಲೆಯಲ್ಲಿ ಭದ್ರಾವತಿ ನಗರದ ಶ್ರೀ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ ನಡೆಸಲಾಯಿತು. ಬೆಳಗ್ಗೆ ಐದು ಗಂಟೆಗಾಗಲೇ ದೇವಾಲಯದಲ್ಲಿ ವಿಶೇಷ ಪೂಜೆ ನೆರವೇರಿತು. ಬಳಿಕ ದೇವಾಲಯದ ಮುಂದೆ ಸ್ಥಾಪಿಸಲಾಗಿರುವ ಏಳು ಬಾಗಿಲು ತಾನಾಗಿಯೇ ತೆರೆದುಕೊಳ್ಳುವಂತೆ ರೂಪಿಸಲಾಗಿತ್ತು. ಗುಡಿಯೊಳಗೆ ಆಸಿನರಾಗಿದ್ದ ಶ್ರೀ ಲಕ್ಷ್ಮೀ ಹಾಗೂ ನರಸಿಂಹ ಸ್ವಾಮಿಯ ದರ್ಶನವನ್ನು ಸಾವಿರಾರು ಭಕ್ತರು ಪಡೆದುಕೊಂಡರು. ವೈಕುಂಠ ಏಕಾದಶಿಯಂದು 33 ಕೋಟಿ ದೇವತೆಗಳು ನರಸಿಂಹನ ದರ್ಶನಕ್ಕಾಗಿ … Read more