SAGARA | ವಿದೇಶದಲ್ಲಿರುವ ಸ್ನೇಹಿತನನ್ನು ರಕ್ಷಿಸುವಂತೆ ಪ್ರಧಾನಿ ಮೋದಿಗೆ ಟ್ವೀಟ್ ಮಾಡಿದ ಸಾಗರ ಯುವಕ
ಶಿವಮೊಗ್ಗ ಲೈವ್.ಕಾಂ | SAGARA | 12 ಡಿಸೆಂಬರ್ 2019 ಸೌದಿ ಅರೇಬಿಯಾದಲ್ಲಿ ಆರು ದಿನದ ಹಿಂದೆ ರಸ್ತೆ ಅಪಘಾತದಲ್ಲಿ ತೀವ್ರ ಗಾಯಗೊಂಡು ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದ ತನ್ನ ಸ್ನೇಹಿತನೊಬ್ಬನಿಗೆ ಸಹಾಯ ಕೋರಿ ಸಾಗರದ ಸಾಮಾಜಿಕ ಕಾರ್ಯಕರ್ತ ಜಮೀಲ್ ಪ್ರಧಾನಿ ಮೋದಿ ಅವರಿಗೆ ಟ್ವಿಟ್ ಮಾಡಿದ್ದು, ಪ್ರಧಾನಿ ಕಚೇರಿ ಇದಕ್ಕೆ ಪ್ರತಿಕ್ರಿಯಿಸಿದೆ. ಉತ್ತರಪ್ರದೇಶದ ಲಖ್ನೋದ ಅಖ್ತರ್ ಅಹಮದ್ ಎಂಬಾತ ಜಮೀಲ್ ಅವರ ಸಹೋದರನ ಸ್ನೇಹಿತ. ಇಬ್ಬರೂ ಜತೆಗೆ ಕೆಲಸ ಮಾಡುತ್ತಿದ್ದಾರೆ, ಆರು ದಿನಗಳ ಹಿಂದೆ … Read more