ಸಾಗರದಲ್ಲಿ ಬೆಳಂಬೆಳಗ್ಗೆ ಭೀಕರ ಅಪಘಾತ, ಲಾರಿಗಳ ಮುಖಾಮುಖಿ ಡಿಕ್ಕಿ, ಸ್ವಲ್ಪದರಲ್ಲಿ ತಪ್ಪಿತು ಭಾರೀ ಅನಾಹುತ
ಶಿವಮೊಗ್ಗ ಲೈವ್.ಕಾಂ | 23 ಮಾರ್ಚ್ 2019 ಲಾರಿಗಳು ಮುಖಾಮುಖಿ ಡಿಕ್ಕಿಯಾಗಿ, ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸಾಗರ ತಾಲೂಕಿನ ಐಗಿನಬೈಲು ಬಳಿ ಘಟನೆ ನಡೆದಿದೆ. ಅಡುಗೆ ಅನಿಲ ಸಿಲಿಂಡರ್ ತುಂಬಿದ್ದ ಲಾರಿ ಮತ್ತು ಡಾಂಬರ್ ಸಾಗಿಸುತ್ತಿದ್ದ ಲಾರಿಗಳು ಡಿಕ್ಕಿಯಾಗಿವೆ. ಅಡುಗೆ ಅನಿಲ ಸಿಲಿಂಡರ್ ಲಾರಿ ಚಾಲಕ ಲೋಕೇಶ್, ಡಾಂಬರ್ ಲಾರಿ ಚಾಲಕ ಸಚಿನ್, ಕ್ಲೀನರ್ ಮಾಲಕಪ್ಪ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸಿಲಿಂಡರ್ ಲಾರಿ ಕ್ಲೀನರ್ ಉಮೇಶ್, ಗಂಭೀರ ಗಾಯಗೊಂಡಿದ್ದು, ಸಾಗರದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಅಪಘಾತದಿಂದಾಗಿ ಬೆಂಗಳೂರು ಹೊನ್ನಾವರ … Read more