ವೇದಿಕೆಯಲ್ಲೇ ಇಂಜೆಕ್ಷನ್ ಚುಚ್ಚಿಸಿಕೊಂಡರು ಸಾಗರ ಎಂಎಲ್ಎ, ಗ್ರಾಮ ಪಂಚಾಯಿತಿ ಅಧ್ಯಕ್ಷ, ಕಾರಣವೇನು ಗೊತ್ತಾ?
ಶಿವಮೊಗ್ಗ ಲೈವ್.ಕಾಂ | SAGARA | 18 ಜನವರಿ 2020 ಕೆಎಫ್‌ಡಿ ನಿರೋಧಕ ಲಸಿಕೆ ಹಾಕಿಸಿಕೊಳ್ಳಲು ಜನ ಹಿಂದೇಟು ಹಾಕುತ್ತಿದ್ದು, ಅವರಲ್ಲಿ ಜಾಗೃತಿ ಮೂಡಿಸಲು ಸಾಗರ ಕ್ಷೇತ್ರದ ಶಾಸಕ ಹರತಾಳು ಹಾಲಪ್ಪ ಮತ್ತು ತುಮರಿ ಗ್ರಾಪಂ ಅಧ್ಯಕ್ಷ ಜಿ.ಟಿ. ಸತ್ಯನಾರಾಯಣ ಅವರು ಚುಚ್ಚುಮದ್ದು ಕಾರ್ಯಕ್ರಮದ ವೇದಿಕೆಯಲ್ಲೇ ಲಸಿಕೆ ಹಾಕಿಸಿಕೊಂಡರು. ಸಾಗರ ತಾಲೂಕಿನಲ್ಲಿ ಈ ವರ್ಷ ಮತ್ತೆ ಮಂಗನ ಕಾಯಿಲೆ ಕಾಣಿಸಿಕೊಂಡಿದ್ದು, ಮಹಿಳೆಯೊಬ್ಬರು ಈಗಾಗಲೇ ಮೃತಪಟ್ಟಿದ್ದಾರೆ. ಆದರೆ ರೋಗ ನಿರೋಧಕ ಲಸಿಕೆ ಪಡೆಯಲು ಜನರು ಹಿಂದೇಟು ಹಾಕುತ್ತಿದ್ದಾರೆ. ಆರೋಗ್ಯ … Read more