ಗುಂಡಿ ಬಿದ್ದ ರಸ್ತೆ ಮುಂದೆ ಬೈಕ್ ಉರುಳಿಸಿ, ಡಿಫರೆಂಟ್ ಪ್ರತಿಭಟನೆ ಮಾಡಿದ ಯುವಕರು
ಶಿವಮೊಗ್ಗ ಲೈವ್.ಕಾಂ | SAGARA | 10 ಅಕ್ಟೋಬರ್ 2019 ಇಲ್ಲಿ ಬಿದ್ದು ಗಾಯಗೊಂಡವರಿಗೆ ಲೆಕ್ಕವಿಲ್ಲ. ಜಗದ್ವಿಖ್ಯಾತ ಜೋಗ ಜಲಪಾತದ ಹಾದಿಯಲ್ಲಿ ಬರಿ ಗುಂಡಿಗಳೋ ಗುಂಡಿಗಳು.. ರಸ್ತೆ ಗುಂಡಿ ಮುಂದೆ ಯುವಕರ ಡಿಫರೆಂಟ್ ಪ್ರತಿಭಟನೆ. ಸಾಗರ ತಾಳಗುಪ್ಪ ನಡುವೆ ಗಾಳಿಪುರ ಸೇತುವೆ ಬಳಿ ರಸ್ತೆಯಲ್ಲಿ ಭಾರಿ ಗುಂಡಿಗಳಾಗಿವೆ. ಇವುಗಳಿಂದಾಗಿ ಜಾರಿಬಿದ್ದು ಹಲವು ದ್ವಿಚಕ್ರ ವಾಹನ ಸವಾರರು ಗಾಯಗೊಂಡಿದ್ದಾರೆ. ಗುಂಡಿಗಳಿಗೆ ಮುಕ್ತಿ ನೀಡುವಂತೆ ಅಧಿಕಾರಿಗಳಿಗೆ ಎಷ್ಟೆ ಮನವಿ ಮಾಡಿದರು ಪ್ರಯೋಜವಾಗಿಲ್ಲ. ಹಾಗಾಗಿ ಸ್ಥಳೀಯ ಯುವಕರು ಗುಂಡಿ ಮುಂದೆ ನಿಂತು … Read more