ಸಿಗಂದೂರು ಸೇತುವೆ ವೈಭವ ಕಣ್ತುಂಬಿಕೊಂಡ ಕನ್ನಡದ ನಟ, ಸಾಮಾಜಿಕ ಜಾಲತಾಣದಲ್ಲಿ ವೀಡಿಯೊ ಪ್ರಕಟ
ಸಾಗರ : ಸಿಗಂದೂರು ಸೇತುವೆ (Bridge) ಕಾಮಗಾರಿ ಕೊನೆಯ ಹಂತಕ್ಕೆ ತಲುಪಿದೆ. ಶ್ರೀ ಚೌಡೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿದ್ದ ನಟ ಶರಣ್, ಲಾಂಚ್‌ನಲ್ಲಿ ತೆರಳುವಾಗ ತೂಗು ಸೇತುವೆ ಮುಂಭಾಗ ವಿಡಿಯೋ ಮಾಡಿದ್ದಾರೆ. ಇದಕ್ಕೆ ಸಾಮಾಜಿಕ ಜಾಲತಾಣದಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ. ಇದನ್ನೂ ಓದಿ » ಸಿಗಂದೂರು ಸೇತುವೆ, ಮತ್ತೊಂದು ಮಹತ್ವದ ಬೆಳವಣಿಗೆ, ಫೋಟೊ ಹಂಚಿಕೊಂಡ ಸಂಸದ ರಾಘವೇಂದ್ರ ಅಂಬರಗೋಡ್ಲು – ಕಳಸವಳ್ಳಿ ಮಧ್ಯೆ ತೂಗು ಸೇತುವೆ ನಿರ್ಮಾಣವಾಗುತ್ತಿದೆ. ಸೇತುವೆ (Bridge) ಉದ್ಘಾಟನೆ ನಂತರ ಇಲ್ಲಿನ ಲಾಂಚ್ ಸೇವೆ ಸ್ಥಗಿತಗೊಳ್ಳುವ ಸಾಧ್ಯತೆ … Read more