ಸಿಗಂದೂರು ಸೇತುವೆ, ಸಂಸದ ರಾಘವೇಂದ್ರ ಪ್ರಕಟಿಸಿದ ಫೋಟೊ ವೈರಲ್
SHIMOGA NEWS, 13 OCTOBER 2024 : ಸಿಗಂದೂರು ಸೇತುವೆ ಕಾಮಗಾರಿಯ ಫೋಟೊ ಒಂದನ್ನು ಸಂಸದ ಬಿ.ವೈ.ರಾಘವೇಂದ್ರ ತಮ್ಮ ಸಾಮಾಜಿಕ ಜಲತಾಣದಲ್ಲಿ ಷೇರ್ ಮಾಡಿದ್ದಾರೆ. ಇದು ವೈರಲ್ (Viral) ಆಗಿದ್ದು ವಾಟ್ಸಪ್ ಸ್ಟೇಟಸ್ ಸೇರಿದಂತೆ ಹಲವರ ಸಾಮಾಜಿಕ ಜಾಲತಾಣ ಖಾತೆಗಳಲ್ಲಿ ರಾರಾಜಿಸುತ್ತಿದೆ. ಸಂಜೆ ಹೊತ್ತಲ್ಲಿ ಸೇತುವೆ ಕಾಮಗಾರಿಯ ಫೋಟೊ ಕ್ಲಿಕ್ಕಿಸಲಾಗಿದೆ. ಎರಡು ಪಿಲ್ಲರ್‌ಗಳ ಮೇಲೆ ಸೇತುವೆ, ಅದಕ್ಕೆ ಹಾಕಿರುವ ರೋಪ್‌ಗಳು ಕಾಣಿಸುತ್ತವೆ. ಕಾಮಗಾರಿ ಪೂರ್ಣಗೊಂಡ ಬಳಿಕ ಸೇತುವೆ ಯಾವ ರೀತಿ ಕಾಣಲಿದೆ ಎಂಬುದು ಈ ಫೋಟೊದಲ್ಲಿ ಕಾಣಿಸುತ್ತಿದೆ. … Read more