ಎರಡು ದಿನ ಶಿವಮೊಗ್ಗ ಜಿಲ್ಲೆಯ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಮಿನಿಸ್ಟರ್‌ ಪರಿಶೀಲನೆ, ಎಲ್ಲೆಲ್ಲಿ ಭೇಟಿ ನೀಡಿದ್ದರು?

Minister-Madhu-Bangarappa-visits-drought-effect-areas.

SHIVAMOGGA LIVE NEWS | 22 JULY 2024 RAINFALL NEWS : ಜಿಲ್ಲೆಯಾದ್ಯಂತ ಮಳೆ ಪ್ರಮಾಣ ತಗ್ಗಿದೆ. ಆದರೆ ಕಳೆದ ವಾರ ಸುರಿದ ಮಳೆಗೆ ಜಿಲ್ಲೆಯ ವಿವಿಧೆಡೆ ಆಸ್ತಿಪಾಸ್ತಿ, ಬೆಳೆ ಹಾನಿಯಾಗಿದೆ (Rain Effect). ಕಳೆದ ಎರಡು ದಿನದ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಮಳೆ ಹಾನಿ ಪ್ರದೇಶಗಳಿಗೆ ತೆರಳಿ ಪರಿಶೀಲನೆ ನಡೆಸಿದರು. ಸೊರಬ, ಸಾಗರ, ಹೊಸನಗರ ಮತ್ತು ತೀರ್ಥಹಳ್ಳಿ ತಾಲೂಕಿನ ಮಳೆ ಹಾನಿ ಪ್ರದೇಶಗಳಿಗೆ ಸಚಿವ ಮಧು ಬಂಗಾರಪ್ಪ ಭೇಟಿ ನೀಡಿ ಪರಿಶೀಲಿಸಿದರು. … Read more

ಜೋಗಕ್ಕೆ ಬಂದಿದ್ದ ಯುವಕ ನಾಪತ್ತೆ | ಸಕ್ರೆಬೈಲು ಬಳಿ ಲಾರಿ ಪಲ್ಟಿ – 3 ಅಪರಾಧ ಸುದ್ದಿಗಳು ಫಟಾಫಟ್‌

OG-AND-LORRY-MISHAP-NEAR-SAKREBYLE.

SHIVAMOGGA LIVE NEWS | 22 JULY 2024 CRIME NEWS : ಬೆಂಗಳೂರಿನಿಂದ ಜೋಗ ಜಲಪಾತಕ್ಕೆ (FALLS) ಬಂದಿದ್ದ ಯುವಕನೊಬ್ಬ ನಾಪತ್ತೆಯಾಗಿದ್ದಾನೆ. ಶಿವಮೊಗ್ಗ – ತೀರ್ಥಹಳ್ಳಿ ರಸ್ತೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಲಾರಿ ರಸ್ತೆಗೆ ಉರುಳಿದೆ. ಮೂರು ಅಪರಾಧ ಸುದ್ದಿಗಳು ಫಟಾಫಟ್‌ ಇದನ್ನೂ ಓದಿ ⇓ ತುಂಗಾ ಡ್ಯಾಂ ಒಳ ಹರಿವು ಕುಸಿತ, ಭದ್ರಾಗೆ ತುಸು ಹೆಚ್ಚಳ, ಲಿಂಗನಮಕ್ಕಿಯಲ್ಲಿ ನೀರಿನ ಮಟ್ಟ ಎಷ್ಟಿದೆ?

ಶಿವಮೊಗ್ಗದಲ್ಲಿ ಎರಡು ದಿನ ಸಚಿವ ಮಧು ಬಂಗಾರಪ್ಪ ಪ್ರವಾಸ, ಮಳೆ ಹಾನಿ ಪ್ರದೇಶಕ್ಕೆ ಭೇಟಿ, ಎಲ್ಲಿಗೆಲ್ಲ ತೆರಳಲಿದ್ದಾರೆ?

Minister-Madhu-Bangarappa

SHIVAMOGGA LIVE NEWS | 20 JULY 2024 SHIMOGA : ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಎರಡು ದಿನ ಶಿವಮೊಗ್ಗ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ವಿವಿಧೆಡೆ ಮಳೆ ಹಾನಿ (RAIN AFFECTED) ಪ್ರದೇಶಗಳಿಗೆ ಭೇಟಿ ನೀಡಿ, ಪರಿಶೀಲನೆ ನಡೆಸಲಿದ್ದಾರೆ ಎಂದು ಪ್ರವಾಸ ಪಟ್ಟಿ ಪ್ರಕಟಿಸಲಾಗಿದೆ. ಜು.20 ಮಧ್ಯಾಹ್ನ 12.30ಕ್ಕೆ ಬೆಂಗಳೂರಿನಿಂದ ಹೊರಟು ಸಂಜೆ 5 ಗಂಟೆಗೆ ಸೊರಬಕ್ಕೆ ತಲುಪಲಿದ್ದಾರೆ. ಸಂಜೆ 5.15ರಿಂದ ಕಡಸೂರು ಗ್ರಾಮ, ವರದಾ ನದಿ ಜೋಳಗುಡ್ಡೆ, ಬಂಕಸಾಣ ಹೊಳೆ ಹತ್ತಿರ ಪ್ರವಾಹ … Read more

ಧರೆ ಕುಸಿದು ತೋಟ ಜಲಾವೃತ, ಸಾಗರದಲ್ಲಿ ಸಹಾಯವಾಣಿ ಆರಂಭ, ತಾಲೂಕಿನಲ್ಲಿ ಎಷ್ಟೆಲ್ಲ ಹಾನಿಯಾಗಿದೆ?

Sagara-Rain-effect-thumbnail

SHIVAMOGGA LIVE NEWS | 19 JULY 2024 SAGARA NEWS : ಈ ಬಾರಿ ಸಾಗರ ತಾಲೂಕಿನಲ್ಲಿ ಅತಿ ಹೆಚ್ಚು ಮಳೆಯಾಗಿದೆ (Rain). ಇದರಿಂದ ವಿವಿಧೆಡೆ ಧರೆ ಕುಸಿತ, ಆಸ್ತಿಪಾಸ್ತಿ ಹಾನಿಯಾಗಿದೆ. ಜುಲೈ ತಿಂಗಳಲ್ಲಿ ವಾಡಿಕೆಗಿಂತಲೂ ಹೆಚ್ಚು ಮಳೆಯಾಗಿದೆ. ಸಾಗರ ತಾಲೂಕಿನಲ್ಲಿ ಜುಲೈ ತಿಂಗಳ ವಾಡಿಕೆ ಮಳೆ 847.70 ಮಿ.ಮೀ. ಆದರೆ ಈವರೆಗೂ ತಾಲೂಕಿನಲ್ಲಿ 1071.40 ಮಿ.ಮೀ ಮಳೆಯಾಗಿದೆ. ಮತ್ತಷ್ಟು ಮಳೆಯಾಗುವ ಸಾಧ್ಯತೆ ಇದ್ದು, ಹಾನಿಯ ಭೀತಿ ಎದುರಾಗಿದೆ. ಇದನ್ನೂ ಓದಿ ⇓ ಶಿವಮೊಗ್ಗ ಜಿಲ್ಲೆಗೆ … Read more

ಲಿಂಗನಮಕ್ಕಿ ಜಲಾಶಯಕ್ಕೆ ಉತ್ತಮ ಒಳ ಹರಿವು, ಇವತ್ತು ಎಷ್ಟು ನೀರು ಹರಿದು ಬರುತ್ತಿದೆ?

-Linganamakki-Dam-General-Image

SHIVAMOGGA LIVE NEWS | 18 JULY 2024 DAM LEVEL : ಲಿಂಗನಮಕ್ಕಿ ಜಲಾಶಯಕ್ಕೆ ಉತ್ತಮ ಒಳ ಹರಿವು ಇದೆ. ಇವತ್ತು 69,226 ಕ್ಯೂಸೆಕ್‌ ಒಳ ಹರಿವು ದಾಖಲಾಗಿದೆ. ಜಲಾಶಯದ ನೀರಿನ ಮಟ್ಟ 1787.80 ಅಡಿಗೆ ತಲುಪಿದೆ. ಒಟ್ಟು 151.64 ಟಿಎಂಸಿ ನೀರಿನ ಸಂಗ್ರಹ ಸಾಮರ್ಥ್ಯ ಹೊಂದಿರುವ ಡ್ಯಾಮ್‌ನಲ್ಲಿ 66.88 ಟಿಎಂಸಿ ನೀರು ಭರ್ತಿಯಾಗಿದೆ. ಇವತ್ತು ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಲಿಂಗನಮಕ್ಕಿ ಜಲಾಶಯದ ಒಳ ಹರಿವು ಮತ್ತಷ್ಟು ಹೆಚ್ಚಳವಾಗಲಿದೆ. ಇದನ್ನೂ ಓದಿ ⇓ ತುಂಗಾ … Read more

BREAKING NEWS – ಸಾಗರ ತಾಲೂಕಿನ ಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ನಾಳೆ ರಜೆ

sagara breaking

SHIVAMOGGA LIVE NEWS | 17 JULY 2024 SAGARA : ಮಳೆ ಮುಂದುವರೆದ ಹಿನ್ನೆಲೆ ಸಾಗರ ತಾಲೂಕಿನ ಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ರಜೆ (Holiday) ಘೋಷಿಸಲಾಗಿದೆ. ಈ ಸಂಬಂಧ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿರುವ ಸಾಗರ ತಹಶೀಲ್ದಾರ್‌ ಚಂದ್ರಶೇಖರ್‌ ನಾಯಕ್‌, ಮಕ್ಕಳ ಹಿತದೃಷ್ಟಿಯಿಂದ ಜುಲೈ 18ರಂದು ಪ್ರಾಥಮಿಕ, ಪ್ರೌಢ ಶಾಲೆಗಳು, ಪದವಿ ಪೂರ್ವ ಕಾಲೇಜು ಮತ್ತು ಅಂಗನವಾಡಿ ಕೇಂದ್ರಗಳಿಗೆ ರಜೆ ಘೋಷಿಸಲಾಗಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ ⇓ ತೀರ್ಥಹಳ್ಳಿ ತಾಲೂಕಿನ ಶಾಲೆ, ಕಾಲೇಜುಗಳಿಗೆ … Read more

ಲಿಂಗನಮಕ್ಕಿ ಜಲಾಶಯಕ್ಕೆ 2.55 ಅಡಿ ನೀರು, ಇವತ್ತು ಎಷ್ಟಿದೆ ಒಳ ಹರಿವು?

-Linganamakki-Dam-General-Image

SHIVAMOGGA LIVE NEWS | 17 JULY 2024 DAM LEVEL : ಹಿನ್ನೀರು ಭಾಗದಲ್ಲಿ ಮಳೆ ಮುಂದುವರೆದಿದ್ದು ಲಿಂಗನಮಕ್ಕಿ ಜಲಾಶಯಕ್ಕೆ ಭಾರಿ ಪ್ರಮಾಣದ ನೀರು ಹರಿದು ಬರುತ್ತಿದೆ. ಇವತ್ತು 53,366 ಕ್ಯೂಸೆಕ್‌ ನೀರು ಹರಿದು ಬರುತ್ತಿದೆ. ನಿರಂತರ ಒಳ ಹರಿವು ಇರುವುದರಿಂದ ಜಲಾಶಯದ ನೀರಿನ ಮಟ್ಟ ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ ನೀರಿನ ಮಟ್ಟ 2.55 ಅಡಿ ಹೆಚ್ಚಳವಾಗಿದೆ. ಇವತ್ತು 1784.70 ಅಡಿಯಷ್ಟು ನೀರಿನ ಸಂಗ್ರಹವಿದೆ. ಇದನ್ನೂ ಓದಿ ⇓ ತೀರ್ಥಹಳ್ಳಿ ತಾಲೂಕಿನಲ್ಲಿ ಮಳೆ ಅಬ್ಬರ, … Read more

ಲಿಂಗನಮಕ್ಕಿ ಜಲಾಶಯದ ನೀರಿನ ಮಟ್ಟ 4 ಅಡಿ ಹೆಚ್ಚಳ, ಇವತ್ತು ಒಳ ಹರಿವು ಎಷ್ಟಿದೆ?

-Linganamakki-Dam-General-Image

SHIVAMOGGA LIVE NEWS | 16 JULY 2024 DAM LEVEL : ಹೊಸನಗರ, ಸಾಗರ, ತೀರ್ಥಹಳ್ಳಿಯಲ್ಲಿ ಭಾರಿ ಮಳೆ ಹಿನ್ನೆಲೆ ಲಿಂಗನಮಕ್ಕಿ ಜಲಾಶಯದ ಒಳ ಹರಿವು ಪ್ರಮಾಣ ಏರಿಕೆಯಾಗಿದೆ. ನೀರಿನ ಮಟ್ಟ ಒಂದೇ ದಿನ 4 ಅಡಿಯಷ್ಟು ಏರಿಕೆಯಾಗಿದೆ. ಜಲಾಶಯಕ್ಕೆ 77,911 ಕ್ಯೂಸೆಕ್‌ ಒಳ ಹರಿವು ದಾಖಲಾಗಿದೆ. ಜಲಾಶಯದ ನೀರಿನ ಮಟ್ಟ 1782.15 ಅಡಿಗೆ ಏರಿಕೆಯಾಗಿದೆ. ಪ್ರಸ್ತುತ ಜಲಾಶಯದಲ್ಲಿ 58.33 ಟಿಎಂಸಿ ನೀರಿದ್ದು, ಈವರೆಗೂ ಶೇ.38.47ರಷ್ಟು ಮಾತ್ರ ಡ್ಯಾಮ್‌ ಭರ್ತಿಯಾಗಿದೆ. ಇದನ್ನೂ ಓದಿ ⇓ ಭದ್ರಾ … Read more

ಲಿಂಗನಮಕ್ಕಿ ಡ್ಯಾಮ್‌ ಒಳ ಹರಿವು ಹೆಚ್ಚಳ, ನೀರಿನ ಮಟ್ಟ ಎರಡೂವರೆ ಅಡಿ ಏರಿಕೆ

-Linganamakki-Dam-General-Image

SHIVAMOGGA LIVE NEWS | 15 JULY 2024 DAM LEVEL : ಹಿನ್ನೀರು ಭಾಗದಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆ ಲಿಂಗನಮಕ್ಕಿ ಜಲಾಶಯದ ಒಳ ಹರಿವು ಹೆಚ್ಚಳವಾಗಿದೆ. ಇವತ್ತು ಲಿಂಗನಮಕ್ಕಿ ಡ್ಯಾಮ್‌ಗೆ 45,115 ಕ್ಯೂಸೆಕ್‌ ಒಳ ಹರಿವು ಇದೆ. ಭಾನುವಾರ 36 ಕ್ಯೂಸೆಕ್‌ ನೀರು ಹರಿದು ಬರುತ್ತಿತ್ತು. ಕಳೆದ 24 ಗಂಟೆಯಲ್ಲಿ ಜಲಾಶಯದ ನೀರಿನ ಮಟ್ಟ 2.45 ಅಡಿ ಹೆಚ್ಚಳವಾಗಿದೆ. ಡ್ಯಾಮ್‌ನಲ್ಲಿ ಇವತ್ತು 1778.15 ಅಡಿಯಷ್ಟು ನೀರಿದೆ. ಇದನ್ನೂ ಓದಿ ⇓ ಭದ್ರಾ ಜಲಾಶಯದ ಒಳ ಹರಿವು … Read more

ಲಿಂಗನಮಕ್ಕಿ ಜಲಾಶಯದ ನೀರಿನ ಮಟ್ಟ 2.10 ಅಡಿ ಹೆಚ್ಚಳ, ಒಳ ಹರಿವು ಏರಿಕೆ

-Linganamakki-Dam-General-Image

SHIVAMOGGA LIVE NEWS | 14 JULY 2024 DAM LEVEL : ಜಲಾನಯನ ಪ್ರದೇಶದಲ್ಲಿ ಮಳೆ ತುಸು ಹೆಚ್ಚಳವಾದ ಹಿನ್ನೆಲೆ ಲಿಂಗನಮಕ್ಕಿ ಜಲಾಶಯದ ಒಳ ಹರಿವು ಏರಿಕೆಯಾಗಿದೆ. ಇವತ್ತು ಡ್ಯಾಂಗೆ 36,197 ಕ್ಯೂಸೆಕ್‌ ಒಳ ಹರಿವು ದಾಖಲಾಗಿದೆ. ಅಲ್ಲದೆ ನೀರಿನ ಮಟ್ಟ 2.10 ಅಡಿ ಏರಿಕೆಯಾಗಿದೆ. ಪ್ರಸ್ತುತ ಜಲಾಶಯದ ನೀರಿನ ಮಟ್ಟ 1775.70 ಅಡಿಗೆ ತಲುಪಿದೆ. 47.17 ಟಿಎಂಸಿ ನೀರು ಸಂಗ್ರಹವಾಗಿದೆ. ಇದನ್ನೂ ಓದಿ ⇓  ಸಾಗರ – ಸಿಗಂದೂರು ರಸ್ತೆಯಲ್ಲಿ ಚಲಿಸುತ್ತಿದ್ದ ಕಾರಿನ ಮೇಲೆ … Read more