ವಿದ್ಯುತ್ ಕಂಬಕ್ಕೆ ಬಸ್ ಡಿಕ್ಕಿ, ಪ್ರಯಾಣಿಕರಿಗೆ ಕರೆಂಟ್ ಶಾಕ್, ಇಬ್ಬರು ಆಸ್ಪತ್ರೆಗೆ
SHIVAMOGGA LIVE | 2 AUGUST 2023 SAGARA : ಖಾಸಗಿ ಬಸ್ ವಿದ್ಯುತ್ ಕಂಬಕ್ಕೆ (Electric Pole) ಡಿಕ್ಕಿ ಹೊಡೆದು ವಿದ್ಯುತ್ ತಂತಿ ಬಸ್ ಮೇಲೆ ಬಿದ್ದಿದೆ. ಬಸ್ ಪ್ರಯಾಣಿಕರಿಗೆ ವಿದ್ಯುತ್ ಶಾಕ್‌ನ ಅನುಭವವಾಗಿದೆ ಎಂದು ತಿಳಿದು ಬಂದಿದೆ. ಸಾಗರ ತಾಲೂಕು ಗೆಣಸಿನಕುಣಿ ಬಳಿ ಘಟನೆ ಸಂಭವಿಸಿದೆ. ಸಿಗಂದೂರು ಕಡೆಯಿಂದ ಸಾಗರಕ್ಕೆ ಬರುವ ಬಸ್ ವಿದ್ಯುತ್ ಕಂಬಕ್ಕೆ (Electric Pole) ಡಿಕ್ಕಿ ಹೊಡೆದಿದೆ. ವಿದ್ಯುತ್ ಕಂಬ ತುಂಡಾಗಿ ವಯರ್ ಬಸ್ ಮೇಲೆ ಬಿದ್ದಿದೆ ಎಂದು ಪ್ರಯಾಣಿಕರೊಬ್ಬರು … Read more