ಸಾಗರ ನಗರಸಭೆಗೆ ಕಾಗೋಡು ತಿಮ್ಮಪ್ಪ ನೇತೃತ್ವದ ನಿಯೋಗ, ಐದು ವರ್ಷದ ಆಡಳಿತದ ವಿರುದ್ಧ ಆಕ್ರೋಶ
SHIVAMOGGA LIVE NEWS | 16 MAY 2023 SAGARA : ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅತಿ ಹೆಚ್ಚು ಸ್ಥಾನ ಗೆಲ್ಲಲು ಗ್ಯಾರಂಟಿ ಕಾರ್ಡ್ (Guarantee Card) ಪ್ರಮುಖ ಪಾತ್ರ ವಹಿಸಿದೆ. ಹಾಗಾಗಿ ಸರ್ಕಾರ ರಚನೆಯಾಗುತ್ತಿದ್ದಂತಗೆ ಗ್ಯಾರಂಟಿ ಕಾರ್ಡ್‌ನಲ್ಲಿರುವ ಭರವಸೆಗಳನ್ನು ಕೂಡಲೆ ಈಡೇರಿಸುವ ನಂಬಿಕೆ ಇದೆ ಎಂದು ಮಾಜಿ ಸಚಿವ ಕಾಗೋಡು ತಿಮ್ಮಪ್ಪ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾಗೋಡು ತಿಮ್ಮಪ್ಪ ಅವರು, ಸಾಗರ ಕ್ಷೇತ್ರದಲ್ಲಿ ಕಳೆದ ಐದು ವರ್ಷದಲ್ಲಿ ಭ್ರಷ್ಟಾಚಾರ ವ್ಯಾಪಕವಾಗಿದೆ. ಅಭಿವೃದ್ದಿ ಮರೀಚಿಕೆಗೆಯಾಗಿತ್ತು. ತಾನು ಶಾಸಕನಾಗಿದ್ದ … Read more