ತಾಳಗುಪ್ಪ ರೈಲ್ವೆ ನಿಲ್ದಾಣದಲ್ಲಿ ಆಪರೇಷನ್ ಅಮಾನತ್, ವಾರಸುದಾರರನ್ನು ತಲುಪಿತು ಪಾಸ್ ಪೋರ್ಟ್ ಇದ್ದ ಬ್ಯಾಗ್

Talaguppa-railway-station-Bag-given-back-to-passanger

SHIVAMOGGA LIVE NEWS | 18 MARCH 2023 TALAGUPPA : ರೈಲ್ವೆ ನಿಲ್ದಾಣದಲ್ಲಿ ಪ್ರಯಾಣಿಕರೊಬ್ಬರು ಬಿಟ್ಟು ಹೋಗಿದ್ದ ಬ್ಯಾಗನ್ನು ರೈಲ್ವೆ ಪೊಲೀಸರು ವಾರಸುದಾರರಿಗೆ ಒಪ್ಪಿಸಿದ್ದಾರೆ. ತಾಳಗುಪ್ಪ ರೈಲ್ವೆ ನಿಲ್ದಾಣದಲ್ಲಿ ಬ್ಯಾಗ್ (Bag) ಸಿಕ್ಕಿತ್ತು. ಇದನ್ನು ರೈಲ್ವೆ ಪೊಲೀಸ್ ಸಿಬ್ಬಂದಿ ಜಯರಾಂ ಅವರು ವಶಕ್ಕೆ ಪಡೆದಿದ್ದರು. ಬ್ಯಾಗಿನಲ್ಲಿ (Bag) ಪಾಸ್ ಪೋರ್ಟ್, ಡೆಬಿಟ್ ಕಾರ್ಡ್, ಬೆಡ್ ಶೀಟ್, ಬಟ್ಟೆಗಳು ಇದ್ದವು. ಪ್ರಯಾಣಿಕರು ರೈಲ್ವೆ ನಿಲ್ದಾಣದಲ್ಲಿ ಈ ಬ್ಯಾಗನ್ನು ಮರೆತು ಹೋಗಿದ್ದರು. ವಾರಸುದಾರರನ್ನು ಪತ್ತೆ ಹಚ್ಚಿದ ರೈಲ್ವೆ ಪೊಲೀಸರು, … Read more

ಜಿಲ್ಲಾಧಿಕಾರಿ ಗ್ರಾಮ ವಾಸ್ತವ್ಯದ ವೇಳೆ ಪ್ರತಿಭಟನೆಯ ಎಚ್ಚರಿಕೆ, ಕಾರಣವೇನು?

Shimoga-DC-Car-With-Board.c

SHIVAMOGGA LIVE NEWS | 18 MARCH 2023 SAGARA : ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ ಕಾರ್ಯಕ್ರಮಲ್ಲಿ ನೀಡಿದ್ದ ಅಹವಾಲುಗಳಿಗೆ ಯಾವುದೆ ಪ್ರತಿಕ್ರಿಯೆ ಬಂದಿಲ್ಲ. ಸಮಸ್ಯೆಗಳು ಪರಿಹಾರವಾಗಿಲ್ಲ. ಆದ್ದರಿಂದ ಮಾ.18ರಂದು ಜಿಲ್ಲಾಧಿಕಾರಿ ಗ್ರಾಮ ವಾಸ್ತವ್ಯದ ವೇಳೆ ಪ್ರತಿಭಟನೆ (Protest Warning) ನಡೆಸಲಾಗುತ್ತದೆ ಎಂದು ತಾಲೂಕು ಪ್ರಗತಿಪರ ಯುವ ಒಕ್ಕೂಟದ ಅಧ್ಯಕ್ಷ ಕೆಳದಿ ರಮೇಶ್ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೆಳದಿ ರಮೇಶ್, ಆರು ತಿಂಗಳ ಹಿಂದೆ ಸಾಗರ ತಾಲೂಕು ಹೆಗ್ಗೋಡಿನಲ್ಲಿ ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ ಕಾರ್ಯಕ್ರಮ … Read more

ಶಿವಮೊಗ್ಗಕ್ಕೆ ರಾಜ್ಯದಲ್ಲಿ ಎರಡನೇ ಬಹುಮಾನ, ಭದ್ರಾವತಿ, ಸೊರಬ, ಸಾಗರಕ್ಕೂ ಸಿಕ್ಕಿದೆ ಪ್ರಶಸ್ತಿ

zilla-pachayath-shivamogga

SHIVAMOGGA LIVE NEWS | 17 MARCH 2023 SHIMOGA : ಮಹಾತ್ಮ ಗಾಂಧಿ ನರೇಗಾ ಯೋಜನೆಯ ಅನುಷ್ಟಾನದಲ್ಲಿ ಶಿವಮೊಗ್ಗ ಜಿಲ್ಲಾ ಪಂಚಾಯಿತಿಗೆ ರಾಜ್ಯದಲ್ಲಿ ದ್ವಿತೀಯ ಬಹುಮಾನ (PRIZE) ಲಭಿಸಿದೆ. ತಾಲೂಕು ಪಂಚಾಯಿತಿ ವಿಭಾಗದಲ್ಲಿ ಭದ್ರಾವತಿ ತಾಲೂಕಿಗೆ ಮೂರನೇ ಸ್ಥಾನ ಲಭಿಸಿದೆ. 2022 – 23ನೇ ಸಾಲಿನ ಮಹಾತ್ಮ ಗಾಂಧಿ ನೆರೇಗಾ ಯೋಜನೆಯ ಅನುಷ್ಟಾನದಲ್ಲಿ ಶಿವಮೊಗ್ಗ ಜಿಲ್ಲಾ ಪಂಚಾಯಿತಿ, ಭದ್ರಾವತಿ ತಾಲೂಕು ಪಂಚಾಯಿತಿಗೆ ಬಹುಮಾನ (PRIZE) ಲಭಿಸಿದೆ. ಇನ್ನು, ಕೃಷಿ ಸ್ನೇಹಿ ಪಂಚಾಯತ್ ಪುರಸ್ಕಾರ ವಿಭಾಗದಲ್ಲಿ ಸೊರಬ … Read more

ಶಿವಮೊಗ್ಗ ಜಿಲ್ಲಾಧಿಕಾರಿ ವಾಸ್ತವ್ಯಕ್ಕೆ ಗ್ರಾಮ ನಿಗದಿ, ಮಾ.18ರಂದು ಎಲ್ಲಿ ವಾಸ್ತವ್ಯ ಮಾಡಲಿದ್ದಾರೆ ಡಿಸಿ?

Shimoga-DC-Car-With-Board.c

SHIVAMOGGA LIVE NEWS | 16 MARCH 2023 SHIMOGA : ‘ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ-ಕಂದಾಯ ಇಲಾಖೆ’ ಕಾರ್ಯಕ್ರಮದಡಿ ಜಿಲ್ಲಾಧಿಕಾರಿ ಡಾ. ಸೆಲ್ವಮಣಿ ಅವರು ಮಾರ್ಚ್ 18ರಂದು ಗ್ರಾಮ ವಾಸ್ತವ್ಯ (Grama Vastavya) ಮಾಡಲಿದ್ದಾರೆ. ಸಾಗರ ತಾಲೂಕು ತಾಳಗುಪ್ಪ ಹೋಬಳಿಯ ಸೈದೂರು ಗ್ರಾಮಕ್ಕೆ ಜಿಲ್ಲಾಧಿಕಾರಿ ಅವರು ಭೇಟಿ ನೀಡಲಿದ್ದು, ವಾಸ್ತವ್ಯ ಮಾಡಲಿದ್ದಾರೆ. ಅಂದು ಬೆಳಿಗ್ಗೆ 11 ಗಂಟೆಯಿಂದ ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಗ್ರಾಮ ವಾಸ್ತವ್ಯ (Grama Vastavya) ಕಾರ್ಯಕ್ರಮ ನಡೆಯಲಿದೆ. ಕಂದಾಯ ಇಲಾಖೆ ಮತ್ತು ಇತರೆ ಎಲ್ಲಾ … Read more

ಚುನಾವಣೆ ಹೊಸ್ತಿಲಲ್ಲಿ ಕಾಂಗ್ರೆಸ್‌ಗೆ ಶಾಕ್, ಶಿವಮೊಗ್ಗದ ಮಾಜಿ ಜಿಲ್ಲಾಧ್ಯಕ್ಷ ರಾಜೀನಾಮೆ, ಕಾರಣವೇನು?

Thi-Na-Srinivas-General-Image

SHIVAMOGGA LIVE NEWS | 9 MARCH 2023 SHIMOGA : ಕಾಂಗ್ರೆಸ್ ಪಕ್ಷ ಪ್ರತಿಪಕ್ಷವಾಗಿ ಸಂಘಟಿತವಾಗಿ ಕೆಲಸ ಮಾಡದ ಕಾರಣ ತಾವು ಪಕ್ಷಕ್ಕೆ ರಾಜೀನಾಮೆ (RESIGNATION) ನೀಡುತ್ತಿರುವುದಾಗಿ ಮಲೆನಾಡು ರೈತ ಹೋರಾಟ ಸಮಿತಿ ಪ್ರಮುಖ ತಿ.ನಾ.ಶ್ರೀನಿವಾಸ್ ಘೋಷಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಸೇರಿದಂತೆ ಎಲ್ಲಾ ರಾಜಕೀಯ ಪಕ್ಷಗಳು ಕೇವಲ ಹಣವಿದ್ದವರಿಗೆ ಮಾತ್ರ ಮಣೆ ಹಾಕುತ್ತಿದೆ. ಕಡಿಮೆ ಜನಸಂಖ್ಯೆ ಇರುವ ಸಮುದಾಯಗಳಿಗೆ, ಹಣವಿಲ್ಲದವರಿಗೆ ಬೆಲೆ ನೀಡುವುದಿಲ್ಲ. ಎಲ್ಲಾ ಪಕ್ಷಗಳು ಚುನಾವಣೆಯನ್ನು ವ್ಯಾಪಾರ ಮಾಡಿಕೊಂಡಿವೆ … Read more

ಮಾರ್ಚ್ 9ರಂದು ಸಾಗರ ಪಟ್ಟಣ ಬಂದ್, ರಾಜ್ಯಪಾಲರಿಗೆ ಮನವಿ ಸಲ್ಲಿಸಲು ನಿರ್ಧಾರ

Sagara-Congress-BR-Jayanth-Dr-Rajanandini-Press-Meet

SHIVAMOGGA LIVE NEWS | 7 MARCH 2023 SAGARA : ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಮತ್ತು ಅವರ ಮಗ ಪ್ರಶಾಂತ್ ನಡೆಸಿರುವ ಭ್ರಷ್ಟಾಚಾರಕ್ಕೆ ಬಸವರಾಜ ಬೊಮ್ಮಾಯಿ ಅವರು ನೈತಿಕ ಹೊಣೆ ಹೊರಬೇಕು. ಮುಖ್ಯಮಂತ್ರಿ (CM) ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ, ಮಾರ್ಚ್ 9ರಂದು ಸಾಗರ ಬಂದ್ ಮಾಡಿ, ಪ್ರತಿಭಟನೆ ನಡೆಸಲಾಗುತ್ತದೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಆರ್.ಜಯಂತ್ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿ.ಆರ್.ಜಯಂತ್ ಅವರು, ಮಾರ್ಚ್ 9ರಂದು ಬೆಳಗ್ಗೆ 9 ರಿಂದ 11 … Read more

ಸಾಗರದ ಇತಿಹಾಸ ಪ್ರಸಿದ್ಧ ಮಾರಿಕಾಂಬಾ ದೇವಿ ಜಾತ್ರೆಗೆ ವೈಭವದ ತೆರೆ

Sagara-marikamba-jathre-Procession

SHIVAMOGGA LIVE NEWS | 16 FEBRURARY 2023 SAGARA : ಶ್ರೀ ಮಾರಿಕಾಂಬ ದೇವಿಯನ್ನು (Marikamba Jatre) ವೈಭವಯುತ ರಾಜಬೀದಿ ಉತ್ಸವದೊಂದಿಗೆ ವನಕ್ಕೆ ಬಿಡುವ ಕಾರ್ಯಕ್ರಮದ ನಡೆಯಿತು. ಈ ಮೂಲಕ ಸಾಗರದ ಇತಿಹಾಸ ಪ್ರಸಿದ್ಧ ಶ್ರೀ ಮಾರಿಕಾಂಬಾ ಜಾತ್ರೆಯು ಸಂಪನ್ನಗೊಂಡಿದೆ. ಒಂಬತ್ತು ದಿನಗಳ ವಿಶೇಷ ಪೂಜಾ ವಿಧಿ ವಿಧಾನಗಳ ನಂತರ ಬುಧವಾರ ರಾತ್ರಿ ಶ್ರೀ ಮಾರಿಕಾಂಬಾ ಜಾತ್ರೆಯು ಮುಕ್ತಾಯಗೊಂಡಿದೆ. ಬುಧವಾರ ರಾತ್ರಿ ನಗರದ ಪ್ರಮುಖ ರಸ್ತೆಗಳಲ್ಲಿ ಶ್ರೀ ಮಾರಿಕಾಂಬಾ ದೇವಿಯ ಮೂರ್ತಿಯ ಮೆರವಣಿಗೆ ನಡೆಸಲಾಯಿತು. ಬಳಿಕ … Read more

ತೋಟದ ಮನೆಯಲ್ಲಿ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯನ ಪುತ್ರ ಸಾವು, ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹ

crime name image

SHIVAMOGGA LIVE NEWS | 16 FEBRURARY 2023 ANANDAPURA : ಜಿಲ್ಲಾ ಪಂಚಾಯಿತಿ (zilla panchayat) ಮಾಜಿ ಸದಸ್ಯ ಗೋಪಾಲ್ ಅವರ ಪುತ್ರ ಶರತ್ ತೋಟದ ಮನೆಯಲ್ಲಿ (farm house) ನೇಣು ಬಿಗದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಅವರು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ಇದೆ. ಆನಂದಪುರದ ತಾವರೆಹಳ್ಳಿಯ ತೋಟದ ಮನೆಯಲ್ಲಿ ಘಟನೆ ಸಂಭವಿಸಿದೆ. ಶರತ್ (28) ತೋಟದ ಮನೆಯಲ್ಲಿ (farm house) ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ವಿಚಾರ ತಿಳಿಯುತ್ತಿದ್ದಂತೆ ಸಾಗರ ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ … Read more

ಹೊಳೆ ಬಸ್ ನಿಲ್ದಾಣ ಬಳಿ ಅಪರಿಚಿತ ವ್ಯಕ್ತಿ ಮೃತದೇಹ | ಶಿವಮೊಗ್ಗ ಜಿಲ್ಲೆಯ 4 CRIME NEWS

Crime-News-General-Image

SHIVAMOGGA LIVE NEWS | 10 FEBRURARY 2023 ಅಪರಿಚತ ವ್ಯಕ್ತಿ ಸಾವು SHIMOGA : ನಗರದ ಬೆಕ್ಕಿನಕಲ್ಮಠದ ಸರ್ಕಲ್ ಬಳಿ ಇರುವ ಅರಳೀಮರದ ಕಟ್ಟೆಯ ಮೇಲೆ ಮಲಗಿದ್ದ ಸುಮಾರು 45 ರಿಂದ 50 ವರ್ಷದ ವ್ಯಕ್ತಿಯು ಫೆ.08 ರಂದು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಮೃತ ವ್ಯಕ್ತಿಯು ಸುಮಾರು 5.4 ಅಡಿ ಎತ್ತರ, ಸಾಧಾರಣ ಮೈಕಟ್ಟು, ಗೋಧಿ ಮೈಬಣ್ಣ, ಕೋಲು ಮುಖ, ತಲೆಯಲ್ಲಿ 4 ಇಂಚು ಉದ್ದದ ಕಪ್ಪು ಕೂದಲು, ಕುರುಚಲು ಗಡ್ಡ, ಬಲಗೈ ಮೇಲೆ ಪಾಲಯ್ಯ ಮತ್ತು … Read more

ಹೆಣ್ಣು ಒಪ್ಪಿಸುವ ಶಾಸ್ತ್ರ ಪೂರ್ಣ, ತವರು ಮನೆಯಿಂದ ರಾತ್ರಿ ಗಂಡನೆ ಮನೆಗೆ ಮಾರಿಕಾಂಬೆ, ಹೇಗಿತ್ತು ಮೆರವಣಿಗೆ?

Sagara-Marikamba-jathre-procession-from-tavarumane

SHIVAMOGGA LIVE NEWS | 8 FEBRURARY 2023 SAGARA : ತವರು ಮನೆಯಲ್ಲಿ ಪ್ರತಿಷ್ಠಾಪಿಸಲಾಗಿದ್ದ ಶ್ರೀ ಮಾರಿಕಾಂಬಾ ಮೂರ್ತಿಯನ್ನು (marikamba jathre) ಮಂಗಳವಾರ ರಾತ್ರಿ ಅದ್ಧೂರಿಯಾದ ಮೆರವಣಿಗೆ ಹಾಗೂ ರಾಜಬೀದಿ ಉತ್ಸವದ ಮುಖಾಂತರ ಗಂಡನ ಮನೆಗೆ ತರಲಾಯಿತು. ಸಾವಿರಾರು ಜನರು ತವರು ಮನೆ ದೇವಸ್ಥಾನದಲ್ಲಿ ಜಮಾಯಿಸಿದ್ದರು. ಹೆಣ್ಣು ಒಪ್ಪಿಸುವ ಶಾಸ್ತ್ರ ಮಂಗಳವಾರ ರಾತ್ರಿ 11ಕ್ಕೆ ಮಹಾಮಂಗಳಾರತಿ ನಂತರ ಪೋತರಾಜನಿಂದ ಚಾವಟಿ ಸೇವೆ ನಡೆಯಿತು. ನಂತರ ಹೆಣ್ಣು ಒಪ್ಪಿಸುವ ಧಾರ್ಮಿಕ ಪೂಜಾ ವಿಧಾನಗಳು ನಡೆದವು. ಸಹಸ್ರಾರು ಸಂಖ್ಯೆಯಲ್ಲಿ … Read more