ಶ್ರೀ ಮಾರಿಕಾಂಬ ದೇವಿ ಜಾತ್ರೆಗೆ ವೈಭವದ ಚಾಲನೆ, ಇವತ್ತಿನಿಂದ 9 ದಿನ ಸಡಗರ, ಎಲ್ಲೆಲ್ಲಿ ಏನೇನು ನಡೆಯಲಿದೆ?
SHIVAMOGGA LIVE NEWS | 7 FEBRUARY 2023 SAGARA : ಇತಿಹಾಸ ಪ್ರಸಿದ್ಧ ಸಾಗರದ ಶ್ರೀ ಮಾರಿಕಾಂಬ ದೇವಿ ಜಾತ್ರೆ (Marikamba Jathre) ಇಂದಿನಿಂದ ಆರಂಭವಾಗಲಿದೆ. ಮೂರು ವರ್ಷಕ್ಕೊಮ್ಮೆ ಜಾತ್ರೆ ನಡೆಯಲಿದೆ. 9 ದಿನದ ಜಾತ್ರೆ ಅವಧಿಯಲ್ಲಿ ತಾಯಿಯು ಒಂದು ದಿನ ತವರು ಮನೆಯಲ್ಲಿ, 8 ದಿನ ಗಂಡನ ಮನೆಯಲ್ಲಿ ದರ್ಶನ ನೀಡುತ್ತಾಳೆ. ದೇವಿಯನ್ನು ಕಣ್ತುಂಬಿಕೊಳ್ಳಲು, ಆಕೆಯ ಆಶೀರ್ವಾದ ಪಡೆಯಲು ನಿತ್ಯ ಸಾವಿರ ಸಾವಿರ ಭಕ್ತರು ಆಗಮಿಸುತ್ತಾರೆ. ಇಂದಿನ ಪೂಜೆ, ದರ್ಶನ ಇವತ್ತು ಸಾಗರದ ಮಹಾಗಣಪತಿ … Read more