ಕರೋನ ಭೀತಿಯ ನಡುವೆ ಶಿವಮೊಗ್ಗ ಜಿಲ್ಲೆಯಲ್ಲಿ ಕೆಎಫ್‍ಡಿ ಆತಂಕ ಶುರು, ಸಾಗರದ ಯುವಕನಿಗೆ ಪಾಸಿಟಿವ್
ಶಿವಮೊಗ್ಗ ಲೈವ್.ಕಾಂ | SAGARA NEWS | 4 MAY 2021 ಕರೋನ ಭೀತಿ ನಡುವೆ ಜಿಲ್ಲೆಯಲ್ಲಿ ಕ್ಯಾಸನೂರು ಫಾರೆಸ್ಟ್ ಡಿಸೀಸ್ (ಕೆಎಫ್‍ಡಿ) ಆತಂಕ ಶುರುವಾಗಿದೆ. ಸಾಗರ ತಾಲೂಕಿನ ಯುವಕನೊಬ್ಬನಿಗೆ ಕೆಎಫ್‍ಡಿ ಪಾಸಿಟಿವ್ ಬಂದಿದೆ. ಸಾಗರ ತಾಲೂಕು ತ್ಯಾಗರ್ತಿ ಸಮೀಪದ ಬರೂರು ಬಳಿಯ ಮತ್ತಲಬೈಲಿನ ದೀಪಕ್ (18) ಎಂಬುವವರಿಗೆ ಕೆಎಫ್‍ಡಿ ಪಾಸಿಟಿವ್ ಬಂದಿದೆ. ಬೆಂಗಳೂರಿನಲ್ಲಿ ವಿದ್ಯಭ್ಯಾಸ ಮಾಡುತ್ತಿದ್ದ ದೀಪಕ್, ಲಾಕ್‍ಡೌನ್ ಹಿನ್ನೆಲೆ ಊರಿಗೆ ಮರಳಿದ್ದರು. ಅವರ ರಕ್ತದ ಮಾದರಿಯನ್ನು ಪರೀಕ್ಷೆಗೆ ಒಳಪಡಿಸಿದಾಗ ಪಾಸಿಟಿವ್ ಬಂದೆ. ತಾಲೂಕು ಉಪ … Read more