ಡ್ರಗ್ಸ್ ದಂಧೆಕೋರರ ವಿರುದ್ಧ ದೇಶ ದ್ರೋಹದ ಪ್ರಕರಣ ದಾಖಲಿಸಿ, ಸಾಗರದಲ್ಲಿ ಪ್ರತಿಭಟನೆ, ಸರ್ಕಾರಕ್ಕೆ ಒತ್ತಾಯ
ಶಿವಮೊಗ್ಗ ಲೈವ್.ಕಾಂ | SAGARA NEWS | 10 ಸೆಪ್ಟಂಬರ್ 2020 ಡ್ರಗ್ಸ್ ಜಾಲದ ಹಿಂದಿರುವವರ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲು ಮಾಡಬೇಕು ಎಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಆಗ್ರಹಿಸಿದೆ. ಈ ಸಂಬಂಧ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದೆ. ಸಾಗರ ಉಪ ವಿಭಾಗಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ಎಬಿವಿಪಿ ಕಾರ್ಯಕರ್ತರು, ಸ್ಯಾಂಡಲ್‍ವುಡ್‍ನಲ್ಲಿ ಡ್ರಗ್ಸ್ ಸೇವನೆ ಆರೋಪ ಕೇಳಿ ಬಂದಿದೆ. ಇದರ ಹಿಂದೆ ರಾಜಕಾರಣಿಗಳ ಮಕ್ಕಳು ಇರುವ ಕುರಿತು ಹೇಳಲಾಗುತ್ತಿದೆ. ಯಾರ ಪ್ರಭಾವಕ್ಕೂ ಮಣಿಯದೆ ತಪ್ಪಿತಸ್ಥರ … Read more